ಬಸವಮಾರ್ಗದಲ್ಲಿ‌ ವಿವೇಕಾನಂದ ಜಯಂತಿ ಆಚರಣೆ

*ಕುಡಿತದಿಂದ ಹೊರಬಂದು ಉತ್ತಮ ಸಮಾಜ ನಿರ್ಮಿಸಿ *ಮೈಸೂರು ವಿಶ್ವವಿದ್ಯಾನಿಲಯದ ಐ.ಕ್ಯು.ಎ.ಸಿ. ಸಂಯೋಜಕರಾದ ಡಾ. ಜೆ. ಲೋಹಿತ್ ಮೈಸೂರು : ಜೀವನದಲ್ಲಿ ತಪ್ಪುಗಳು…

ಗಣರಾಜ್ಯೋತ್ಸವ 2025 : ಕಲ್ಲಿನಲ್ಲಿ ಅರಳಿದ ಲಕ್ಕುಂಡಿ ಶಿಲ್ಪಕಲೆ

ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ ನವದೆಹಲಿ: ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿಂದು ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವಜನಾಂಗದ…

ವ್ಯಸನಕ್ಕೆ ಬಲಿಯಾಗಿ ಸಮಾಜಕ್ಕೆ ಹೊರೆಯಾಗದಿರಿ

ಮೈಸೂರು : ಯುವಕರು ಸಮಾಜ ಕಟ್ಟುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕೆ ವಿನಃ ವ್ಯಸನಕ್ಕೆ ಬಲಿಯಾಗಿ ಸಮಾಜಕ್ಕೆ ಹೊರೆಯಾಗಿ ಬಾಳಬಾರದು ಎಂದು ತುಮಕೂರಿನ ಶ್ರೀ…

ಅಹಂಕಾರದ ಬದುಕು ಎಂದೂ ಶೋಭಿಸದು

ಬದುಕು ಕನ್ನಡಿ ಇದ್ದಂತೆ. ಜೋಪಾನವಾಗಿ ಬಳಸಿದರೆ ಬಾಳಿಕೆಗೆ ಬರುತ್ತದೆ. ಇಲ್ಲವಾದರೆ ಅದು ನುಚ್ಚು ನೂರಾಗಿ ಗುಜರಿವರು ಕೂಡ ಒಲೆವು ನಾವು’ ಎಂದು…

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2025 : ರಾಜ್ಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ಲಭಿಸುವ ವಿಶ್ವಾಸ – ಆಯುಕ್ತರಾದ ಹೇಮಂತ ನಿಂಬಾಳ್ಕರ್

ನವದೆಹಲಿ: ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ…

ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ. ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ 2024-25ನೇ ಸಾಲಿನ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ…

ಸುವರ್ಣಸೌಧದ ಮುಂದೆ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ

ಬೆಳಗಾವಿ: ಸುವರ್ಣಸೌಧದ ಮುಂದೆ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು…

ನೆನಹು

ಕಳೆದು ಹೋದ ಹೊತ್ತು ನೀನುಜಾರಿ ಬಿದ್ದ ತುತ್ತು ನೀನುಅದೇ ಆಸೆ ಅದೇ ಹಸಿವುಶಮನಗೊಳಿಸು ತೋರಿ ಕಸುವು ಕೊರಗಿನಲ್ಲೇ ಸೊರಗಿ ಕಲ್ಲಾದ ಎದೆಯಕರಗಿಸಬಹುದು…

ವಿಶ್ವ ವಿಖ್ಯಾತ “ಮೈಸೂರು ದಸರಾ” ಹೊತ್ತಲ್ಲಿ…. ಸವಿ ಸವಿ ನೆನಪುಗಳ “ಮೆರವಣಿಗೆ….”!.

ಮೈಸೂರಿನೊಂದಿಗೆ ಬೆಸೆದುಕೊಂಡಿರುವ “ವಸ್ತು ವಿಶೇಷತೆಗಳು”, “ಚಿತ್ರಗೀತೆಗಳು”, ಪ್ರಸಿದ್ಧ “ಸ್ಥಳಗಳು”!. ಸಮಸ್ತರಿಗೂ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು. -ಕಾಳಿಹುಂಡಿ ಶಿವಕುಮಾರ್, ಮೈಸೂರು.

ನಂಜನಗೂಡು ತಾಲ್ಲೂಕು ಬದನವಾಳು ಗ್ರಾಮದಲ್ಲಿ ಗಾಂಧಿ ಹೆಜ್ಜೆಗಳು

ಮೈಸೂರು:ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗುರುತಿಸಿಕೊಂಡ ನಂಜನಗೂಡು ತಾಲ್ಲೂಕು ಬದನವಾಳು ಗ್ರಾಮ ಗಾಂಧೀಜಿಯವರ ಪಾದ ಸ್ಪರ್ಶದಿಂದ ಪುನೀತವಾಗುವುದರೊಂದಿಗೆ, ಅವರ ಚಿಂತನೆಗಳನ್ನು ಮೈಗೂಡಿಸಿಕೊಂಡು ಗುಡಿ ಕೈಗಾರಿಕೆಗಳನ್ನು…