ಬಸವಮಾರ್ಗದಲ್ಲಿ ಉರುಗ ಸಂರಕ್ಷಣೆ ಉಪನ್ಯಾಸ

ಮೈಸೂರು : ನಗರದ ಹೆಬ್ಬಾಳಿನಲ್ಲಿ ಇರುವ ಬಸವಮಾರ್ಗ ಫೌಂಡೇಷನ್‌ನಿAದ ಮಕ್ಕಳಿಗೆ ಆಯೋಜಿಸಿರುವ ವಸತಿ ಸಹಿತ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಸೋಮವಾರ ಉರುಗ…

ಏ.23ರಂದು ನಗರದಲ್ಲಿ ಜಿಲ್ಲಾ ಶ್ರೀ ಭಗೀರಥ ಜಯಂತೋತ್ಸವ ಆಚರಣೆ

ಮೈಸೂರು: ಶ್ರೀ ಭಗೀರಥ ಮಹರ್ಷಿ ಅವರ ಜಯಂತೋತ್ಸವವನ್ನು ಏ.23ರಂದು ನಗರದಲ್ಲಿ zಜಿಲ್ಲಾಡಳಿತದೊಂದಿಗೆ ಜಿಲ್ಲಾ ಶ್ರೀ ಭಗೀರಥ ಜಯಂತೋತ್ಸವ ಸಮಿತಿಯ ಸಹಯೋಗದಲ್ಲಿ ಆಚರಣೆ…

ಬಸವಮಾರ್ಗದಲ್ಲಿ ಬಸವ ಜಯಂತಿ

ಮೈಸೂರು : ನಗರದ ಹೆಬ್ಬಾಳಿನಲ್ಲಿ ಇರುವ ಬಸವಮಾರ್ಗ ಫೌಂಡೇಷನ್‌ನಲ್ಲಿ ಸೋಮವಾರ ಬಸವ ಜಯಂತಿ ಆಚರಿಸಲಾಯಿತು. ಬಸವಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ…

ಬಸವಮಾರ್ಗ ಫೌಂಡೇಶನ್‌ನ ಬೇಸಿಗೆ ಶಿಬಿರದಲ್ಲಿ ಸಖತ್ ಎಂಜಾಯ್ ಮಾಡಿದ ಮಕ್ಕಳು

ಮೈಸೂರು : ಬಸವಮಾರ್ಗ ಫೌಂಡೇಶನ್ ಅಧ್ಯಕ್ಷ ಎಸ್. ಬಸವರಾಜು ನೇತೃತ್ವದಲ್ಲಿ ಆಯೋಜಿಸಿರುವ ಒಂದು ತಿಂಗಳ ಉಚಿತ ವಸತಿ ಸಹಿತ ಬೇಸಿಗೆ ಶಿಬಿರದ…

ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಅಭಿನಂದನೆ

ಮೈಸೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ನಾಡಿನ ಪ್ರತಿಭಾವಂತ ಪತ್ರಕರ್ತರನ್ನು ಗುರುತಿಸಿ ನೀಡಲಾಗುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ…

ಉಚಿತ ಬೇಸಿಗೆ ಶಿಬಿರಕ್ಕೆ ಶಾಸಕ ಕೆ. ಹರೀಶ್ ಗೌಡ ಚಾಲನೆ

ಮೈಸೂರು : ನಗರದ ಹೆಬ್ಬಾಳಿನಲ್ಲಿ ಇರುವ ಬಸವಮಾರ್ಗ ಫೌಂಡೇಶನ್ ವತಿಯಿಂದ ಆಯೋಜಿಸಿರುವ ಒಂದು ತಿಂಗಳ ಉಚಿತ ವಸತಿ ಸಹಿತ ಬೇಸಿಗೆ ಶಿಬಿರಕ್ಕೆ…

ಸಾಮಾಜಿಕ ನ್ಯಾಯ-ಮಾಧ್ಯಮ ಸಂವೇದನೆ- ವಿಚಾರಸಂಕಿರಣ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಪ್ರಯುಕ್ತ ಕರ್ನಾಟಕ ಮಾಧ್ಯಮ ಅಕಾಡೆಮಿ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ…

ಅವನೀ ಟ್ರಸ್ಟ್ ನಿಂದ ಕ್ರೀಡಾಪಟುಗೆ ಆರ್ಥಿಕ ನೆರವು

ಮೈಸೂರು : ಮುಂದಿನ ತಿಂಗಳು ಇಂಡೋನೇಷಿಯಾದಲ್ಲಿ ನಡೆಯಲಿರುವ ಅಂತಾರಾಷ್ಟಿçಯ ಮಟ್ಟದ ಸ್ನೇಟಿಂಗ್ ಸ್ಪರ್ಧೆಗೆ ಭಾರತದಿಂದ ಆಯ್ಕೆಯಾಗಿರುವ ಬೆಂಗಳೂರಿನ ಪ್ರವೀಣ್ ಕುಮಾರ್, ಯಶಸ್ವಿನಿ…

ಜಾಕಿ ಸಂಸ್ಥೆಯು ಸಿಎಸ್ಆರ್ ಅನುದಾನದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಆಂಬುಲೆನ್ಸ್ ಕೊಡುಗೆ

ಬಸವಮಾರ್ಗ ಉಚಿತ ವಸತಿ ನಿಲಯ ವಿಸ್ತರಣೆಗೆ ಯೋಜನೆ

ಮೈಸೂರು : ಈ ಸಾಲಿನ ಶೈಕ್ಷಣಿಕ ವರ್ಷದಿಂದ ಬಸವಮಾರ್ಗ ಫೌಂಡೇಷನ್ ಉಚಿತ ವಸತಿ ನಿಲಯವನ್ನು 100 ವಿದ್ಯಾರ್ಥಿಗಳಿಗೆ ವಿಸ್ತರಿಸುವ ಗುರಿಹೊಂದಲಾಗಿದೆ ಎಂದು…