ಚಾಮರಾಜನಗರ: ಶ್ರೀ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಶ್ರೀ ವಿಧು ಶೇಖರ ಭಾರತಿ ಮಹಾ ಸ್ವಾಮಿಗಳವರು ಚಾಮರಾಜನಗರ ಜಿಲ್ಲೆಗೆ ಪ್ರವೇಶಿಸಿದಾಗ…
Category: ಚಾಮರಾಜನಗರ
ಸದೃಢ ಭಾರತ ನಿರ್ಮಾಣಕ್ಕೆ ನೈತಿಕ ಮತದಾನ ಮಾಡಿ
ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಲಕ್ಷ್ಮೀ ಸಲಹೆಚಾಮರಾಜನಗರ: ಅಖಂಡ, ಸದೃಢ ಭಾರತ ನಿರ್ಮಾಣಕ್ಕೆ ಎಲ್ಲರೂ ಕಂಕಣ ಬದ್ಧರಾಗಿ, ಕಡ್ಡಾಯವಾಗಿ ನೈತಿಕ…
ಬಿಜೆಪಿ ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಮಹೇಶ್ವರಿ ನೇಮಕ
ಚಾಮರಾಜನಗರ, ಮಾ.28- ಬಿಜೆಪಿ ಗ್ರಾಮಾಂತರ ಮಂಡಲದ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ದೊಡ್ಡರಾಯಪೇಟೆ ಗ್ರಾ.ಪಂ. ಸದಸ್ಯೆ ಮಹೇಶ್ವರಿ ಅವರನ್ನು ನೇಮಕ ಮಾಡಿ ಗ್ರಾಮಾಂತರ…
ಶಿವರಾಜ ತಂಗಡಗಿ ವಿರುದ್ದ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
ಹಿಂದುಳಿದ ವರ್ಗಗಳ ನಾಯಕ ಮೋದಿ ಜನಪ್ರಿಯತೆ ಸಹಿಸದ ಕಾಂಗ್ರೆಸ್ ಚಾಮರಾಜನಗರ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿಕೆಯನ್ನು…
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನನ್ನ ಸಂಪೂರ್ಣ ಬೆಂಬಲ : ಆರ್. ರಾಜು
ಟಿಕೆಟ್ ಕೈತಪ್ಪಿದರಿಂದ ಯಾವುದೇ ಮುನಿಸು ಇಲ್ಲ : ಬಾಲರಾಜು ಗೆಲುವು ಸಾಧಿಸುವ ವಿಶ್ವಾಸ ಇದೆಚಾಮರಾಜನಗರ: ಭಾರತವನ್ನು ವಿಶ್ವ ಗುರುವನ್ನಾಗಿಸುವ ಪ್ರಧಾನಿ ನರೇಂದ್ರ…
ನಗರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಚಾಮರಾಜನಗರ: ಜಿಲ್ಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ನಗರದಲ್ಲಿ ಸ್ವೀಪ್ ಚಟುವಟಿಕೆಯಡಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಿ ಜಾಥಾ ಹಾಗೂ ಅಂತರಾಷ್ಟ್ರೀಯ ಮಹಿಳಾ…
ಮಾರ್ಚ್ 29ರ ಪೂರ್ವಭಾವಿ ಸಭೆಗೆ ಹೆಚ್ಚಿನಕಾರ್ಯಕರ್ತರನ್ನು ಸೇರಿಸಿ : ಶಾಸಕ ಸಿ.ಪುಟ್ಟರಂಗಶೆಟ್ಟಿ
ಚಾಮರಾಜನಗರ: ಚಾಮರಾಜನಗರ ಲೋಕಸಭೆಕ್ಷೇತ್ರದಚುನಾವಣೆ ಸಂಬಂಧ ಮಾ.29 ರಂದು ಬೆಳಗ್ಗೆ 11ಕ್ಕೆ ನಗರದ ನಂಜನಗೂಡುರಸ್ತೆಯಖಾಸಗಿಕಲ್ಯಾಣಮಂಟಪದಲ್ಲಿ ಪೂರ್ವಭಾವಿ ಹಮ್ಮಿಕೊಳ್ಳಲಾಗಿದೆ ಎಂದುಎಂಎಸ್ಐಎಲ್ ಅಧ್ಯಕ್ಷರು ಆದ ಶಾಸಕ…
ವಿದ್ಯಾರ್ಥಿಗಳು ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆನೀಡಬೇಕು : ಮಾಂತೇಶ್.ಟಿ
ಚಾಮರಾಜನಗರ: ಪ್ರತಿಯೊಬ್ಬ ವಿದ್ಯಾರ್ಥಿಗಳು ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಯಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇತಿಹಾಸ ವಿಭಾಗ…
ನಾರಿ ಶಕ್ತಿಯನ್ನು ರಾಷ್ಟ್ರೀಯ ಶಕ್ತಿಯನ್ನಾಗಿಸಿದ ಪ್ರಧಾನಿ ಮೋದಿ : ಬಿಜೆಪಿ ರಾಜ್ಯಾಧ್ಯಕ್ಷೆ ಮಂಜುಳ ಅಭಿಮತ
ಕಾಂಗ್ರೆಸ್ಗೆ ಮತ ಹಾಕಿದ್ದರೆ ಗ್ಯಾರಂಟಿ ಸ್ಥಗಿತ ಕಾಂಗ್ರೆಸ್ ಶಾಸಕರ ಹೇಳಿಕೆಗೆ ತೀವ್ರ ಆಕ್ರೋಶ ಚಾಮರಾಜನಗರ: ದೇಶದಲ್ಲಿ ಶೇ.50ಕ್ಕಿಂತ ಹೆಚ್ವು ಇರುವ ಮಹಿಳಾ…
ಮಾನಸಿಕ ಆರೋಗ್ಯ, ಹಸಿರು ಪರಿಸರ ರಕ್ಷಣೆ ಮತ್ತು ನೀರಿನ ಸದ್ಬಳಕೆಗೆ ಬಗ್ಗೆ ಜಾಗೃತಿ ಮುಖ್ಯ : ಕಿರಣ್ ಪ್ರಸಾದ್ ರೈ
ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಜಾದೂ ಮಾಸ್ಟರ್ ಕುಂಭೋಳ ಗಣೇಶ್ರಿಂದ ಜಾಗೃತಿ ಚಾಮರಾಜನಗರ: ನಮ್ಮ ಸುತ್ತಮುತ್ತಲಿನ ಪರಿಸರ ರಕ್ಷಣೆ ಹಾಗೂ ನೀರಿ ಸದ್ಬಳಕೆ…