ಮೈಸೂರು: ಸುವರ್ಣ ಬೆಳಕು ಪೌಂಡೇಷನ್ ಆಯೋಜಿಸಿದ್ದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಡಾ.ಕೆ.ಲೀಲಾಪ್ರಕಾಶ್, ಖ್ಯಾತ ಸಾಹಿತಿಗಳು, ಬಿಡುಗಡೆ ಮಾಡಿದರು. ಕಾರ್ಯಕ್ರಮ ಉದ್ಘಾಟಿಸಿ…
Category: ಚಾಮರಾಜನಗರ
ರಾಮ ಮಂತ್ರಾಕ್ಷತೆಯು ಅಭಿವೃದ್ಧಿ ಸಂಕೇತ : ಎಂ.ರಾಮಚಂದ್ರ
ರಾಮಸಮುದ್ರದಲ್ಲಿ ಅಯೋಧ್ಯೆ ಮಂತ್ರಾಕ್ಷತೆ ವಿತರಣೆಗೆ ಚಾಲನೆಚಾಮರಾಜನಗರ: ರಾಮಸಮುದ್ರದ ಕೋಟೆಬೀದಿಯಲ್ಲಿರುವ ಶ್ರೀ ರಾಮಮಂದಿರದಲ್ಲಿ ವಿಶೇಷಪೂಜೆ ಸಲ್ಲಿಸಿ ಜೈ ಶ್ರೀರಾಮು ಘೋಷಣೆ ಕೂಗಿ ಅಯೋಧ್ಯೆ…
ಜಿಲ್ಲಾ ನೆಟ್‍ಬಾಲ್ ಅಸೋಸಿಯೇಷನ್ ಗೌರವಾಧ್ಯಕ್ಷೆ, ಅಧ್ಯಕ್ಷರಿಗೆ ಎಂಬಿಬಿಎಸ್ ವಿದ್ಯಾರ್ಥಿಗಳಿಂದ ಸನ್ಮಾನ
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ನೆಟ್‍ಬಾಲ್ ಅಸೋಸಿಯೇಷನ್‍ನ ಗೌರವಾಧ್ಯಕ್ಷರು ಹಾಗೂ ಅಧ್ಯಕ್ಷರನ್ನು ಎಂಬಿಬಿಎಸ್ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಅಭಿನಂದಿಸಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ…
ಭಗತ್‍ಸಿಂಗ್ ಯುವಸೇನೆ ವತಿಯಿಂದ ನೂತನ ಕ್ಯಾಲೆಂಡರ್ ಬಿಡುಗಡೆ
ಚಾಮರಾಜನಗರ: ತಾಲೂಕಿನ ಚಂದಕವಾಡಿಯ ಶ್ರೀ ಲಕ್ಷ್ಮಿದೇವಿ ಅಮ್ಮನವರ ದೇವಸ್ಥಾನದ ಆವರಣದಲ್ಲಿ ಭಗತ್ ಸಿಂಗ್ ಯುವ ಸೇನೆ ವತಿಯಿಂದ ನೂತನ ಕ್ಯಾಲೆಂಡರ್ ಬಿಡುಗಡೆ…
ರಾಜ್ಯದಲ್ಲಿ ಬಿಜೆಪಿ ನಾಯಕರ ಬೇಳೆಬೇಯಲ್ಲ : ಶಾಸಕ ಸಿ.ಪುಟ್ಟರಂಗಶೆಟ್ಟಿ
ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಚಾಮರಾಜನಗರ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ದ ಬಿಜೆಪಿ ನಾಯಕರು ಉದ್ದುದ್ದ ಭಾಷಣ…
ರೋಟರಿ ಸಂಸ್ಥೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಯಶಸ್ವಿ
275 ಮಂದಿ ತಪಾಸಣೆ, 129 ಮಂದಿ ಶಸ್ತ್ರಚಿಕಿತ್ಸೆಗೆ ಆಯ್ಕೆಚಾಮರಾಜನಗರ: ರೋಟರಿ ಸಂಸ್ಥೆ ವತಿಯಿಂದ ನಗರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಬಹಳ…
ಸರ್ಕಾರಿ ವಕೀಲರಾಗಿ ನೇಮಕಗೊಂಡ ಅರುಣ್ ಕುಮಾರ್ ಗೆ ದೊಡ್ಡರಾಯಪೇಟೆ ಗ್ರಾಮಸ್ಥರಿಂದ ಸನ್ಮಾನ
ಚಾಮರಾಜನಗರ: ಸರ್ಕಾರಿ ವಕೀಲರಾಗಿ ನೇಮಕಗೊಂಡ ಅರುಣ್ ಕುಮಾರ್ ಅವರನ್ನು ಸ್ವಗ್ರಾಮವಾದ ತಾಲೂಕಿನ ದೊಡ್ಡರಾಯಪೇಟೆ ಗ್ರಾಮಸ್ಥರು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ವತಿಯಿಂದ…
ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ದೊಡ್ಡರಾಯಪೇಟೆ ಮೂರ್ತಿ ನೇಮಕ
ಚಾಮರಾಜನಗರ: ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ದೊಡ್ಡರಾಯಪೇಟೆ ಮೂರ್ತಿ ನೇಮಕಗೊಂಡಿದ್ದಾರೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಮರಿಸ್ವಾಮಿ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ…
ಮೋಸ ಹೋಗಿದ್ದೇವೆ ಎಂಬ ಭಾವನೆ ಜನರಲ್ಲಿದೆ : ಬಿವೈವಿ
ಚಾಮರಾಜನಗರ: ಒಬ್ಬ ಅನುಭವಿ ಮುಖ್ಯಮಂತ್ರಿ ಹಾಗೂ 14 ಬಜೆಟ್ ಮಂಡನೆ ಮಾಡಿರುವ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಏಳು…
ಆಧಾರ್ ನೊಂದಣಿ ಕಾರ್ಯ ಜವಾಬ್ದಾರಿಯುತ ನಿರ್ವಹಣೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ
ಚಾಮರಾಜನಗರ: ಜನಸಾಮಾನ್ಯರಿಗೆ ಅತ್ಯಾವಶ್ಯಕ ಗುರುತಿನ ದಾಖಲೆಯಾಗಿರುವ ಆಧಾರ್ ನೊಂದಣಿ, ನವೀಕರಣ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು…