ರಾಜರತ್ನ ಅಪ್ಪು ಯುವ ಸೇನೆ ವತಿಯಿಂದ ಪುನೀತ್ ಹುಟ್ಟುಹಬ್ಬ ಆಚರಣೆ

ಚಾಮರಾಜನಗರ: ರಾಜರತ್ನ ಅಪ್ಪು ಯುವ ಸೇನಾ ಸಮಿತಿ ವತಿಯಿಂದ ನಗರದ ಮಾಡಿಗುಡಿ ಹತ್ತಿರವಿರುವ ಕಾಮದೇನು ಮಿಲ್ಕ್ ಪಾರ್ಲರ್‍ನ ಬಳಿ ದಿವಂಗತ ಡಾ.ಪುನೀತ್‍ರಾಜ್‍ಕುಮಾರ್…

ಕೋಡಿಮೋಳೆಯಲ್ಲಿ ಚಿತ್ರನಟ ದಿ.ಪುನೀತ್‍ರಾಜ್ 50 ನೇ ಹುಟ್ಟುಹಬ್ಬಆಚರಣೆ

ಚಾಮರಾಜನಗರ: ತಾಲ್ಲೂಕಿನ ಕೋಡಿಮೋಳೆ ಗ್ರಾಮದಲ್ಲಿ ಸೋಮವಾರಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಗತ್‍ಸಿಂಗ್ ಯುವಸೇನೆ ವತಿಯಿಂದಚಿತ್ರನಟ ದಿ.ಪುನೀತ್‍ರಾಜ್ 50 ನೇ ಹುಟ್ಟುಹಬ್ಬಆಚರಿಸಲಾಯಿತು.…

ಸರ್ಕಾರಿ ಶಾಲಾಮಕ್ಕಳಿಗೆ 30 ಸಾವಿರ ಸ್ಪೆಟರ್ ವಿತರಣೆಗೆಕ್ರಮ-ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಶಾಲೆಗಳಿಗೆ ಕುಡಿಯುವ ನೀರು, ಶೌಚಾಲಯ, ಕಟ್ಟಡಸೇರಿದಂತೆಇತರೇ ಮೂಲಸೌಕರ್ಯಗಳನ್ನು ಒದಗಿಸಲುತಾವು ಬದ್ದವಾಗಿರುವುದಾಗಿ ಎಂಎಸ್‍ಐಎಲ್‍ಅಧ್ಯಕ್ಷ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಹೇಳಿದರು.ನಗರದ ಸರ್ಕಾರಿ ಮಾದರಿ ಹಿರಿಯ…

ಮದ್ಯ, ಮಾದಕ ವಸ್ತುಗಳ ಸೇವನೆ ತ್ಯಜಿಸಲು ದೃಢಸಂಕಲ್ಪ ಮಾಡಿ : ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್. ಚಿದಂಬರ ಸಲಹೆ

ಕ್ರೀಡೆಯಲ್ಲಿ ಸಾಧನೆಗೈಯ್ಯಲು ಯುವಜನರಿಗೆ ಹೆಚ್ಚಿನ ಅವಕಾಶಗಳ ಅಗತ್ಯವಿದೆ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈಯ್ಯಲು ಯುವಕ, ಯುವತಿಯರಿಗೆ ವೇದಿಕೆ ಒದಗಿಸುವ ಮೂಲಕ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು…

ಹೊರಗುತ್ತಿಗೆ ನೌಕರರ ನೊಂದಣಿಗಾಗಿ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಕಾನೂನು ಚೌಕಟ್ಟಿನೊಳಗೆ ಸಂವಹನ

ಚುನಾವಣಾ ಆಯೋಗದಿಂದ ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಹಿರಿಯ ನಾಯಕರೊಂದಿಗೆ ಸಂವಾದಕ್ಕೆ ಆಹ್ವಾನ ಬೆಂಗಳೂರು: ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಕಾನೂನಿನ…

ಮಹಿಳೆಯರ ಆರೋಗ್ಯದಲ್ಲಿ ಕುಟುಂಬ, ಪರಿಸರ, ಸಮಾಜದ ಸ್ವಾಸ್ಥ್ಯ ಅಡಗಿದೆ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಂಡರೆ ನಮ್ಮ ಸುತ್ತಮುತ್ತಲಿನ ಪರಿಸರ, ಕುಟುಂಬ, ಸಮಾಜ ಸ್ವಾಸ್ಥ್ಯದಿಂದ ಕೂಡಿರಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್…

ಉಪ್ಪಾರ ಸಮುದಾಯದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಕೆ.ಎಸ್.ರವೀಂದ್ರನಾಥ್ ಮೈಸೂರು: ಉಪ್ಪಾರ ಸಮುದಾಯ ಅಭಿವೃದ್ಧಿಯಾಗಬೇಕಾದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ…

ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಲೋಕಸಭಾ ಸದಸ್ಯ ಸುನಿಲ್ ಬೋಸ್ ಸೂಚನೆ