ಚಾಮರಾಜನಗರ: ಕಾಂಗ್ರೆಸ್ ಸರ್ಕಾರದಿಂದ ಎಸ್ ಸಿಪಿ, ಟಿಎಸ್ ಪಿ ಅನುದಾನ ದುರ್ಬಳಕೆ ವಿರುದ್ದ ಜನಾಂದೋಲನ , ಜಿಲ್ಲಾ ಮಟ್ಟದ ವಿಚಾರ ಸಂಕಿರಣವನ್ನು…
Category: ಚಾಮರಾಜನಗರ
ಜಿಲ್ಲಾಧಿಕಾರಿಯವರಿಂದ ಪಿಎಂ ಸ್ವನಿಧಿ,ಸಮೃದ್ದಿ ಯೋಜನೆಗಳ ಪ್ರಗತಿ ಪರಿಶೀಲನೆ
ಚಾಮರಾಜನಗರ.ಅ.5(ಕರ್ನಾಟಕ ವಾರ್ತೆ)ಪಿಎಂಸ್ವ-ನಿಧಿ ಮತ್ತು ಸ್ವ-ನಿಧಿಸೇ ಸಮೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಇಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.…
ಪ.ಜಾ, ಪ.ಪಂ ಮೇಲಿನ ದೌರ್ಜನ್ಯ ಪ್ರಕರಣಗಳ ಕಾಯ್ದೆ ಬಗ್ಗೆ ಅರಿವು ಮೂಡಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ
ಚಾಮರಾಜನಗರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರತಿಬಂಧ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಲು ವ್ಯಾಪಕವಾಗಿ ಜಾಗೃತಿ ಕಾರ್ಯಕ್ರಮಗಳನ್ನು…
ಸನಾತನ ಹಿಂದೂ ಧರ್ಮದ ಬಗ್ಗೆ ಯುವಜನಾಂಗ ಜಾಗೃತರಾಗಬೇಕು : ಶ್ರೀಕಂಠಸ್ವಾಮೀಜಿ
ಚಾಮರಾಜನಗರ: ಸನಾತನ ಹಿಂದೂ ಧರ್ಮದ ಬಗ್ಗೆ ಯುವಕ, ಯುವತಿಯಲ್ಲಿ ಹೆಚ್ಚು ಜಾಗೃತಿಯನ್ನು ಮೂಡಿಸಬೇಕಾಗಿದೆ. ಅವರಲ್ಲಿ ಹಿಂದು ಧರ್ಮ ಆಚಾರವಿಚಾರಗಳ ಬಗ್ಗೆ ಅರಿವು…
ಪಿಎಂ ಸ್ವ-ನಿಧಿ ಯೋಜನೆಯಡಿ ಸಾಲಸೌಲಭ್ಯ ಪಡೆದು ಅರ್ಥಿಕ ಅಭಿವೃದ್ದಿ ಹೊಂದಲು ಪತ್ರಿಕಾ ವಿತರಕರಿಗೆ ಎ. ರಾಮದಾಸ್ ಕರೆ
ಚಾ.ನಗರ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಸಭೆಚಾಮರಾಜನಗರ: ಕೇಂದ್ರ ಸರ್ಕಾರದ ಪಿಎಂ ಸ್ವ-ನಿಧಿಯಿಂದ ಸಮ್ಮಾನ್ ವರೆಗೆ ಅನುμÁ್ಠನದ 8 ಯೋಜನೆಯಡಿ ಪತ್ರಿಕಾ…
ಕಂದಾಯ ಅಧಿಕಾರಿಗಳ ಸಭೆ: ತ್ವರಿತ ಕಾರ್ಯ ಪ್ರಗತಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ
ಚಾಮರಾಜನಗರ: ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯನ್ನು ನಡೆಸಿದರು. ತಹಶೀಲ್ದಾರ್ ಕಚೇರಿಗಳು,…
ಸಮಗ್ರ ಕುಡಿಯುವ ನೀರಿನ ಕ್ರಿಯಾಯೋಜನೆ ತಯಾರಿಸಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ
ಚಾಮರಾಜನಗರ: ಜಿಲ್ಲೆಯಲ್ಲಿ ಮಾರ್ಚ್ ಅಂತ್ಯದವರೆಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಕ್ರಿಯಾಯೋಜನೆ ತಯಾರಿಸಿ ಒಂದು ವಾರದೊಳಗೆ ಸಲ್ಲಿಸುವಂತೆ…
ಗಮನಸೆಳೆದ ಅಪರೂಪದ ನಾಣ್ಯಗಳ ಪ್ರದರ್ಶನ
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಕುದೇರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿಂದು ಆಯೋಜನೆ ಮಾಡಲಾಗಿದ್ದ ಭಾರತದ ಅಪರೂಪದ ಹಾಗೂ ಪ್ರಾಚೀನ ಕಾಲದಿಂದ…
ಅರಣ್ಯ, ವನ್ಯಜೀವಿ ಸಂರಕ್ಷಣೆಗೆ ಪ್ರತಿಯೊಬ್ಬರು ಕೊಡುಗೆ ನೀಡಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಲಹೆ
ಚಾಮರಾಜನಗರ: ಭೂಮಿಯಲ್ಲಿರುವ ಎಲ್ಲಾ ಜೀವಸಂಕುಲಗಳಿಗೂ ಬದುಕುವ ಸಮಾನಾವಕಾಶ ಇರುವುದರಿಂದ ಅರಣ್ಯ ಸಂರಕ್ಷಣೆಗೆ ಪ್ರತಿಯೊಬ್ಬರು ತಮ್ಮದೇ ಆದ ಕೊಡುಗೆ ನೀಡುವಂತೆ ಜಿಲ್ಲಾಧಿಕಾರಿ ಶಿಲ್ಪಾ…
ಚಾಮರಾಜನಗರದ 13 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಸುತ್ತೂರು ಶ್ರೀಗಳು, ಸಚಿವರಾದ ಶೋಭಾ ಕರಂದ್ಲಾಜೆ, ಕೆ. ವೆಂಕಟೇಶ್ ಅಭಿನಂದನೆಚಾಮರಾಜನಗರ: ಮಂಗಳೂರಿನಲ್ಲಿ ಇತ್ತಿಚೆಗೆ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ…