ಅಂತರಾಷ್ಟ್ರೀಯ ಬೆಕ್ಕಿನ ದಿನ ಆಚರಣೆ

ಚಾಮರಾಜನಗರ: ಸಾಕು ಪ್ರಾಣಿಗಳಿಂದ ಮಾನವನ ಒತ್ತಡ ಕಡಿಮೆಯಾಗುತ್ತದೆ. ಪ್ರಾಣಿಗಳ ಆಟ, ಚಲನವಲನಗಳಿಂದ ಮನಸ್ಸು ಹಗುರವಾಗಿ , ಆನಂದ, ಸಂತೋಷ ತುಂಬುತ್ತದೆ. ಬೆಕ್ಕನ್ನು…

ಸರ್ಕಾರಿ ಭೂಮಿ ಪರಿಶೀಲಿಸಿದ ಶಾಸಕ ಪುಟ್ಟರಂಗಶೆಟ್ಟಿ

ಚಾಮರಾಜನಗರ: ನಗರದ ಹೊರವಲಯದ ಯಡಬೆಟ್ಟದಲ್ಲಿರುವ ಚಾಮರಾಜನಗರ ಸರ್ಕಾರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ಹಿಂಭಾಗವಿರುವ ಸರ್ಕಾರಿ ಭೂಮಿಯನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು…

ಹೆಬ್ಬಸೂರು ಗ್ರಾ.ಪಂ ಅಧ್ಯಕ್ಷರಾಗಿ ಪದ್ಮಾನಂಜುಂಡಸ್ವಾಮಿ, ಉಪಾಧ್ಯಕ್ಷರಾಗಿ ಎನ್,ಕುಮಾರ್ ಆಯ್ಕೆ

ಚಾಮರಾಜನಗರ: ತಾಲ್ಲೂಕಿನ ಹೆಬ್ಬಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಪದ್ಮಾ ನಂಜುಂಡಸ್ವಾಮಿ ಹಾಗೂ ಉಪಾಧ್ಯಕ್ಷರಾಗಿ ಎನ್,ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು ೧೭…

ವಿದ್ಯುತ್ ಶಾರ್ಟ್ ಸರ್ಕಿಟ್; ವಸ್ತುಗಳು ಭಸ್ಮ

ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿ ; ನಿವಾಸಿಗೆ ಸಾಂತ್ವನಚಾಮರಾಜನಗರ: ನಗರದ ೧೬ ನೇ ವಾರ್ಡಿನ ಉಪ್ಪಾರ ಬಡಾವಣೆಯ ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್…

ಕೃಷಿ ಹೊಂಡ ನಿರ್ಮಾಣ ಸಹಾಯಧನಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ: ತೋಟಗಾರಿಕೆ ಇಲಾಖೆಯ ವತಿಯಿಂದ ೨೦೨೩-೨೪ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿ?ನ್ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಎಲ್ಲಾ ವರ್ಗದ ರೈತರಿಗೂ…

ಈರುಳ್ಳಿ ಶೇಖರಣಾ ಘಟಕ ನಿರ್ಮಾಣಕ್ಕೆ ಸಹಾಯಧನ : ಅರ್ಜಿ ಆಹ್ವಾನ

ಚಾಮರಾಜನಗರ: ತೋಟಗಾರಿಕೆ ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕೆ ಮಿ?ನ್ ಯೋಜನೆಯಡಿ ಈರುಳ್ಳಿ ಶೇಖರಣಾ ಘಟಕ ನಿರ್ಮಾಣಕ್ಕೆ ಎಲ್ಲ ವರ್ಗದ ರೈತರಿಗೂ ಶೇ.೫೦ರ? ಸಹಾಯಧನ…

ಗರ್ಭಿಣಿಯರಿಗೆ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ಮಾರಕ ರೋಗಗಳ ವಿರುದ್ದ ಹೋರಾಡುವ ಲಸಿಕೆಗಳನ್ನು ಗರ್ಭಿಣಿಯರು ಹಾಗೂ ಮಕ್ಕಳಿಗೆ ತಪ್ಪದೆ ಕಾಲ ಕಾಲಕ್ಕೆ ಕೊಡಿಸುವ ಮೂಲಕ ಉತ್ತಮ ಆರೋಗ್ಯ…

ಅಭಿಮಾನಿ ಬಳಗದಿಂದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ಜನ್ಮ ದಿನಾಚರಣೆ

ಚಾಮರಾಜನಗರ: ತಾಲೂಕಿನ ಭೋಗಾಪುರ ಗ್ರಾಮದಲ್ಲಿರುವ ದೀಪಾ ಅಕಾಡೆಮಿ ದೃಷ್ಟಿ, ವಿಕಲಚೇತನ ಮಕ್ಕಳ ವಸತಿಯುತ ಶಾಲೆಯಲ್ಲಿ ಮಾಜಿ ಕೇಂದ್ರ ಸಚಿವರು, ಸಂಸದರಾದ ವಿ.ಶ್ರೀನಿವಾಸ…

ಆ. 7, 8ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಗುಂಡ್ಲುಪೇಟೆ ಮತ್ತು ಬೇಗೂರು ಉಪವಿಭಾಗಗಳ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಆಗಸ್ಟ್ ೭…

ಆ.9ರಂದು ಯಳಂದೂರಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ಸಾರ್ವಜನಿಕರಿಂದ ದೂರು ಸ್ವೀಕಾರ

ಚಾಮರಾಜನಗರ: ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್ ೯ರಂದು ಯಳಂದೂರಿಗೆ ಭೇಟಿ ನೀಡಿ ಅಲ್ಲಿನ ತಾಲೂಕು ಪ್ರವಾಸಿಮಂದಿರದಲ್ಲಿ (ಐ.ಬಿ) ಸಾರ್ವಜನಿಕರಿಂದ ದೂರು ಅರ್ಜಿಗಳನ್ನು…