ಉಪ್ಪಾರ ಸಮುದಾಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಓದಬೇಕು : ಲಕ್ಕಪ್ಪ ಹನುಮಣ್ಣನವರ್

ಜಿಲ್ಲಾ ಉಪ್ಪಾರ ಯುವಕರ ಸಂಘದ ಪ್ರತಿಭಾ ಪುರಸ್ಕಾರ ಸಮಾರಂಭಚಾಮರಾಜನಗರ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬೇಕಾದರೆ ಮೊದಲು ನಾನೇನಾಗಬೇಕು ಎಂಬುದರ ಬಗ್ಗೆ…

ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಸಿಕೊಳ್ಳಿ: ನಾಗೇಶ್

ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶಚಾಮರಾಜನಗರ, ಅ. ೨೭- ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ತಮ್ಮ ವೃತ್ತಿಬದುಕಿನಲ್ಲಿ ಯಶಸ್ಸು…

ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮ ಹಿನ್ನಲೆ : ಸಚಿವರಿಂದ ಸಿದ್ದತೆಗಳ ಪರಿಶೀಲನೆ

ಚಾಮರಾಜನಗರ: ಕುಟುಂಬದ ಯಜಮಾನಿ ಮಹಿಳೆಗೆ ತಿಂಗಳಿಗೆ ೨ ಸಾವಿರ ರೂ. ನೀಡುವ ರಾಜ್ಯಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮೀ ಯೋಜನೆಯ ಚಾಲನೆ ಬೃಹತ್…

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ

ಚಾಮರಾಜನಗರ: ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರು ಹೊರಗುಳಿಯಬಾರದು ಎನ್ನುವ ಮಹತ್ತರ ಉದ್ದೇಶದೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಹಮ್ಮಿಕೊಂಡಿದ್ದು, ದೋಷರಹಿತ…

ಚಂದ್ರಯಾನ-೩ ಯಶಸ್ವಿ: ಇಸ್ರೋ ವಿಜ್ಞಾನಿಗಳ ಸಾಧನೆ ಅವಿಸ್ಮರಣೀಯ : ಮಾದಾಪುರ ರವಿಕುಮಾರ್ ಬಣ್ಣನೆ

ಚಾಮರಾಜನಗರ: ಚಂದ್ರಯಾನ ೩ ಯಶಸ್ವಿಯಾಗಿ ಚಂದ್ರನ ಬಳಿಗೆ ವಿಕ್ರಮಾ ಲ್ಯಾಂಡರ್ ಅನ್ನು ಯಶಸ್ವಿಯಾಗಿ ಇಳೀಸುವ ಮುಲಕ ವಿಶ್ವವೇ ಭಾರತದತ್ತ ನೋಡುವಂತೆ ಮಾಡಿರುವ…

ಆ. ೩೦ ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆ ರಾಹುಲ್ ಗಾಂಧಿ ಚಾಲನೆ ; ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲು ಡಿಕೆಶಿ ಮನವಿ

ಚಾಮರಾಜನಗರ: ಮಹಿಳಾ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳಲ್ಲಿ ಬಹು ಮುಖ್ಯವಾದ ಕುಟುಂಬದ ಯಜಮಾನಿ ಬ್ಯಾಂಕ್ ಖಾತೆಗೆ ೨…

ಕೆಲ್ಲಂಬಳ್ಳಿ- ಬದನಗುಪ್ಪೆ ಗ್ರಾಮಗಳ ಸಂತ್ರಸ್ತ ರೈತರಿಂದ ಡಿಸಿಎಂಗೆ ಮನವಿ

ರೈತರ ಅಪೇಕ್ಷೆಯಂತೆ ಭೂಸ್ವಾಧೀನ ಪಡಿಸಿಕೊಳ್ಳಲು ರೈತರ ಒತ್ತಾಯಚಾಮರಾಜನಗರ: ತಾಲೂಕಿನ ಕೆಲ್ಲಂಬಳ್ಳಿ- ಬದನಗುಪ್ಪೆ ಕೈಗಾರಿಕಾ ಪ್ರದೇಶಾಭಿವೃದ್ದಿಗಾಗಿ ಸ್ವಾಧೀನ ಪಡಿಸಿಕೊಂಡಿರುವ ಸಂತ್ರಸ್ತ ರೈತರು ಉಪ…

ಚಂದಕವಾಡಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಶಿವನಂಕಾರಪ್ಪ, ಉಪಾಧ್ಯಕ್ಷ ಸಿ.ಮಹೇಶ್‌ಕುಮಾರ್ ಅವಿರೋಧ ಆಯ್ಕೆ

ಚಾಮರಾಜನಗರ: ತಾಲೂಕಿನ ಚಂದಕವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶಿವನಂಕಾರಪ್ಪ ಹಾಗೂ ಉಪಾಧ್ಯಕ್ಷರಾಗಿ ಸಿ. ಮಹೇಶ್‌ಕುಮಾರ್ ಅವಿರೋಧವಾಗಿ…

ಗೃಹ ಜ್ಯೋತಿ : ಜಿಲ್ಲೆಯಲ್ಲಿ 2,35,341 ಗೃಹ ಬಳಕೆಯ ಗ್ರಾಹಕರಿಗೆ ಉಚಿತ ವಿದ್ಯುತ್ ಪ್ರಯೋಜನ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆಯು ಸಹ ಪ್ರಮುಖವಾಗಿದ್ದು ಈಗಾಗಲೇ ಇದರ ಅನುಷ್ಠಾನ ಯಶಸ್ವಿಯಾಗಿ ಮುಂದುವರೆದಿದೆ. ಗೃಹಜ್ಯೋತಿ ಯೋಜನೆಯಡಿ…

ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆ ಯಶಸ್ವಿ

ವಾರ್ತಾ ವಿಶೇಷ ಲೇಖನರಾಜ್ಯ ಸರ್ಕಾರದ ಮತ್ತೊಂದು ಮಹತ್ವದ ಯೋಜನೆ ಹಸಿವು ಮುಕ್ತ ಕರ್ನಾಟಕದ ಗುರಿಯಾದ ಅನ್ನ ಭಾಗ್ಯ ಯೋಜನೆಯಾಗಿದೆ. ಬಡಜನರ ಹಸಿವು…