ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ

ಚಾಮರಾಜನಗರ, ಜೂನ್ 28 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಗರಾಭಿವೃದ್ಧಿ ಸಚಿವರು…

ಮಕ್ಕಳ ಆರೋಗ್ಯ ರಕ್ಷಣೆಗಾಗಿ ತಪ್ಪದೇ ಪೋಲಿಯೋ ಹನಿ ಹಾಕಿಸಿ : ಜಿ.ಪಂ. ಸಿಇ.ಒ ಮೋನಾ ರೋತ್

ಚಾಮರಾಜನಗರ: ಮಕ್ಕಳನ್ನು ಮಾರಕವಾಗಿ ಕಾಡುವ ಪೋಲಿಯೋ ರೋಗದಿಂದ ರಕ್ಷಿಸಿಕೊಳ್ಳಲು ಪ್ರತಿಯೊಬ್ಬ ನಾಗರಿಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ…

ಗೌಡಹಳ್ಳಿ ಹೊಸಹಳ್ಳಿ ಡ್ಯಾಂಗೆ ನೀರು ತುಂಬಿಸುವಂತೆ ರೈತರ ಆಗ್ರಹ

ಯಳಂದೂರು: ತಾಲೂಕಿನ ಗೌಡಹಳ್ಳಿ ಹೊಸಹಳ್ಳಿ ಡ್ಯಾಂಗೆ ನೀರು ತುಂಬಿಸುವಂತೆ ಗೌಡಹಳ್ಳಿ ಗ್ರಾಮದಲ್ಲಿ ರೈತರು ಆಗ್ರಹಿಸಿದರು. ಗೌಡಹಳ್ಳಿ, ಮಲಾರಪಾಳ್ಯ, ಆಲ್ಕೆರೆ ಅಗ್ರಹಾರ ಗ್ರಾಮಗಳಿಂದ…

ಜೂ. 29ರಂದು ನಗರದಲ್ಲಿ ನೂತನ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡದ ಉದ್ಘಾಟನಾ ಸಮಾರಂಭ

ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪತ್ರಕರ್ತರ ದತ್ತಿಪ್ರಶಸ್ತಿ ನಿಧಿಗೆ ಎನ್.ಮಹೇಶ್, ಹೊಸೂರು ಜಗದೀಶ್ ಅವರಿಂದ ತಲಾ 1.10 ಲಕ್ಷ ರೂ ಚೆಕ್ ವಿತರಣೆ

ಚಾಮರಾಜನಗರ :  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ದತ್ತಿಪ್ರಶಸ್ತಿ ನಿಧಿಗೆ ಮಾಜಿ ಸಚಿವ ಎನ್.ಮಹೇಶ್  ಅವರು ಧರ್ಮಪತ್ನಿ ವಿಜಯಮಹೇಶ್ ಅವರ ಹೆಸರಿನಲ್ಲಿಹಾಗೂ   ‌ಗುತ್ತಿಗೆದಾರ ಹೊಸೂರು ಜಗದೀಶ್ ಅವರು…

ಜೂ. 28ರಂದು ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ : 66,601 ಮಕ್ಕಳಿಗೆ ಲಸಿಕೆ

ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳ ಸೇವನೆ ವಿರುದ್ಧ ಜಾಗೃತರಾಗಿ : ಎಂ.ಎನ್. ಶಶಿಧರ್

ಚಾಮರಾಜನಗರ: ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳ ಸೇವನೆ ಹಾಗೂ ಮಾದಕ ವ್ಯಸನದ ದುಷ್ಪರಿಣಾಮಗಳ ವಿರುದ್ಧ ಯುವಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು…

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ

ಚಾಮರಾಜನಗರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ವ್ಯಾಪಕ ಜನಜಾಗೃತಿ ಮೂಡಿಸುವ ಸಲುವಾಗಿ ನಗರದಲ್ಲಿಂದು ಆಯೋಜಿಸಲಾಗಿದ್ದ ಟಾರ್ಚ್ ಲೈಟ್ ಮೆರವಣಿಗೆಗೆ…

ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರ ಇರಿ : ಎಸ್ಪಿ ಮುತ್ತುರಾಜ್

ಚಾಮರಾಜನಗರ: ವಿದ್ಯಾರ್ಥಿಗಳು ಮಾದಕ ವ್ಯಸನ ಅಭ್ಯಾಸದಿಂದ ದೂರ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಮುತ್ತುರಾಜ್ ಸಲಹೆ ನೀಡಿದರು.ನಗರದ ಜೋಡಿ…