ಚಾಮರಾಜನಗರ: ಭಾರತೀಯ ಕಾಂಗ್ರೆಸ್ ಯುವನಾಯಕ ರಾಹುಲ್‌ಗಾಂಧಿ ದೇಶದ ಮುಂದಿನ ಪ್ರಧಾನಿಯಾಗಬೇಕು ಎಂಬ ಆಶಯದಿಂದ ಕಾಂಗ್ರೆಸ್ ಕಾರ್ಯಕರ್ತರಾದ ಕಾಟೂರಿ ವೆಂಕಟೇಶ್ವರ್ ಕನ್ಯಾಕುಮಾರಿಯಿಂದ ಜಮ್ಮು…
Category: ಚಾಮರಾಜನಗರ
ಸಂವಿಧಾನದಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯ ಲಭ್ಯೆ : ಎಸ್.ಜಿ.ಮಹಾಲಿಂಗಸ್ವಾಮಿ
ಚಾಮರಾಜನಗರ: ಅಂಬೇಡ್ಕರ್ ಅವರು ಇಡೀ ವಿಶ್ವವೇ ಮೆಚ್ಚುವ ಸಂವಿಧಾನ ಬರೆದಿದ್ದು, ಇದರಿಂದ ಸಮಾಜದ ಕಟ್ಟಕಡೆಯ ವ್ಯಕ್ತಿ ಉನ್ನತಸ್ಥಾನಮಾನಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು…
ದೇಶದ ಅಭಿವೃದ್ಧಿಗಾಗಿ ಆದಾಯ ತೆರಿಗೆ ಪಾವತಿಸಿ: ಸಿ.ಎಂ.ವೆಂಕಟೇಶ್
ಚಾಮರಾಜನಗರ: ದೇಶದ ಅಭಿವೃದ್ಧಿ ಹಾಗೂ ಸದೃಢ ಭಾರತ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ತೆರಿಗೆ ಪಾವತಿದಾರ ಆದಾಯ ತೆರಿಗೆ ಪಾವತಿಸಬೇಕು ಎಂದು ಚಾಮರಾಜನಗರ ಜಿಲ್ಲಾ…
ನಾಟಕದಿಂದ ಸಮಾಜಕ್ಕೆ ಒಳ್ಳೆಯ ಸಂದೇಶ: ಹೆಚ್.ವಿ.ಚಂದ್ರು
ಚಾಮರಾಜನಗರ : ನಾಟಕ ಸಮಾಜದ ಅಂಕುಡೊಂಕು ಸರಿಪಡಿಸುತ್ತದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ವಿ.ಚಂದ್ರು ಹೇಳಿದರು. ನಗರದ ಡಾ.ರಾಜ್‌ಕುಮಾರ್…
ಶ್ರೀಚಾಮರಾಜೇಶ್ವರ ರಥೋತ್ಸವಕ್ಕೆ ರಾಜಮನೆತನ ಆಹ್ವಾನಿಸಲು ಕೆಲ್ಲಂಬಳ್ಳಿ ಸೋಮನಾಯಕ ಆಗ್ರಹ
ಚಾಮರಾಜನಗರ: ಚಾಮರಾಜೇಶ್ವರ ದೇವಸ್ಥಾನಕ್ಕೆ 200 ವರ್ಷ ತುಂಬುವ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ರಾಜಮನೆತನ ಆಹ್ವಾನಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಬೇಕು, ಜು. 28…
ಮಸಣಾಪುರದಲ್ಲಿ ನಡೆದ ವಿಶ್ವ ಮೆದುಳು ದಿನಾಚರಣೆ
ಚಾಮರಾಜನಗರ, ಜುಲೈ 24 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮ ಪಂಚಾಯಿತಿಯಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿ ವಿಶ್ವ…
ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಈ ಬಾರಿ 160232 ಪ್ರಕರಣಗಳ ಇತ್ಯರ್ಥ : ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ
ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಬಾರಿಯ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ 160232 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು…
ಡಾ.ಸಿ.ಎನ್.ರೇಣುಕಾದೇವಿ ಅವರಿಗೆ ಶುಭ ಕೋರಿದ ಎಸ್.ಎಂ.ರವೀಂದ್ರ
ಚಾಮರಾಜನಗರ ಜಿಲ್ಲಾ ನೂತನ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ಸಿ.ಎನ್.ರೇಣುಕಾ ದೇವಿ ಅವರನ್ನು ಎಂಎಸ್ಐಎಲ್ ಅಧ್ಯಕ್ಷರು, ಶಾಸಕರಾದ…
‘ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ಮೃತಪಟ್ಟ ಕುಟುಂಬಕ್ಕೆ 10 ಲಕ್ಷರೂ, ಪರಿಹಾರ ವಿತರಿಸಿದ ಶಾಸಕ ಸಿ,ಪುಟ್ಟರಂಗಶೆಟ್ಟಿ
ಚಾಮರಾಜನಗರ: ಸಂಕ? ಪರಿಹಾರನಿಧಿಯೋಜನೆಯಡಿ ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ಮೃತಪಟ್ಟತಾಲ್ಲೂಕಿನ ಅಟ್ಟುಗೂಳಿಪುರದ ನಿವಾಸಿ ಶಿವಸ್ವಾಮಿ ಕುಟುಂಬಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರುನಗರದ ಪ್ರವಾಸಿಮಂದಿರದಲ್ಲಿ ೧೦…
