ಕ್ಷಯರೋಗ ಪತ್ತೆಗಾಗಿ ಪರೀಕ್ಷೆಗಳನ್ನು ತೀವ್ರಗೊಳಿಸಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರ: ಜಿಲ್ಲೆಯ ಎಲ್ಲಾ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ಪರೀಕ್ಷೆಗಳನ್ನು ತೀವ್ರಗೊಳಿಸಿ, ಪ್ರಕರಣಗಳನ್ನು ಗುರುತಿಸಿ…

ಹಾಪ್‍ಕಾಮ್ಸ್‍ಗೆ ಮಾರುಕಟ್ಟೆಯನ್ನು ವಿಸ್ತರಣೆ ಮಾಡಲು ಕ್ರಮ : ಕೆ.ಆರ್. ಲೋಕೇಶ್

ಹಾಪ್‍ಕಾಮ್ಸ್ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಚಾಮರಾಜನಗರ: ಜಿಲ್ಲಾ ಕೇಂದ್ರ ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿ ತಾಜಾ ತರಕಾರಿ ಹಾಗೂ ಹಣ್ಣು ಮಾರಾಟ ಮಾಡಲು…

ಬಿಜೆಪಿ ಕಚೇರಿಯಲ್ಲಿ ಯುವ ಮೋರ್ಚಾದಿಂದ ರಕ್ತದಾನ ಶಿಬಿರ

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರ 74 ವರ್ಷದ ಹುಟ್ಟುಹಬ್ಬದ ಪ್ರಯುಕ್ತ ನಗರದ ಬಿಜೆಪಿಯಲ್ಲಿ ಬಿಜೆಪಿ ಯುವ ಮೋರ್ಚಾದಿಮದ ರಕ್ತದಾನ ಶಿಬಿರವನ್ನು…

ಜೀವನ ಪರಿಪೂರ್ಣತೆಗಾಗಿ ಸಾಧನೆಗೈದು ಬದುಕು ಸಾರ್ಥಕಪಡಿಸಿಕೊಳ್ಳಿ : ನ್ಯಾಯಾಧೀಶರಾದ ಈಶ್ವರ್ ಸಲಹೆ

ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅರ್ಥಪೂರ್ಣ ಆಚರಣೆ : ಹಲವು ವಿಶೇಷಗಳಿಂದ ಗಮನ ಸೆಳೆದ ಮಾನವ ಸರಪಳಿ

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದಿಂದ ಪ್ರಜಾಪ್ರಭುತ್ವ ಬಲಿಷ್ಠ : ಸಚಿವ ಕೆ.ವೆಂಕಟೇಶ್

ವಿಶ್ವ ದಾಖಲೆ ಬರೆದ ಪ್ರಜಾಪ್ರಭುತ್ವ ದಿನಾಚರಣೆ

ಬೆಂಗಳೂರು: ದೇಶದ ಪ್ರಮುಖ ಹಬ್ಬವೆಂದೇ ಭಾವಿಸಲಾಗಿದ್ದು, ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯನ್ನು ಭಾನುವಾರ ರಾಜ್ಯಾದ್ಯಂತ ಅರ್ಥಪೂರ್ಣ ಹಾಗೂ ಬಹಳ ಯಶಸ್ವಿಯಾಗಿ ಆಚರಣೆಯಾಯಿತು. ರಾಜ್ಯದ…

ಪಿಎಲ್‍ಡಿ ಬ್ಯಾಂಕ್‍ಗೆ 1.47 ಕೋಟಿ ರೂ. ನಿವ್ವಳ ಲಾಭ : ಎನ್‍ರಿಚ್ ಮಹದೇವಸ್ವಾಮಿ

ಸರ್ಕಾರ ಬಡ್ಡಿ ಮನ್ನಾ ಯೋಜನೆಯಿಂದ ಹೆಚ್ಚು ಸಾಲ ಮರುಪಾವತಿ ಪರಿಣಾಮ ಬ್ಯಾಂಕ್‍ಗೆ ಅನುಕೂಲಚಾಮರಾಜನಗರ: ಪಿಎಲ್‍ಡಿ ಬ್ಯಾಂಕ್‍ನಿಂದ ಧೀರ್ಘ ಹಾಗು ಅಲ್ಪಾವಧಿ ಸಾಲ…

ತಂಬಾಕು ನಿಯಂತ್ರಣ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರ: ತಂಬಾಕು ಉತ್ಪನ್ನಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ತಂಬಾಕು ನಿಯಂತ್ರಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳುಸುವಂತೆ ಜಿಲ್ಲಾಧಿಕಾರಿ ಶಿಲ್ಪಾ…

ಪರಿಣಾಮಕಾರಿ ನಿಯಂತ್ರಣಕ್ಕಾಗಿ ಡೆಂಗ್ಯೂ ಪರೀಕ್ಷೆಗಳನ್ನು ತೀವ್ರಗೊಳಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಪರಿಣಾಮಕಾರಿ ನಿಯಂತ್ರಣಕ್ಕಾಗಿ ಡೆಂಗ್ಯೂ ಪರೀಕ್ಷೆಗಳನ್ನು ತೀವ್ರಗೊಳಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ