ಕಾಂಗ್ರೆಸ್ ಸರ್ಕಾರದಿಂದ ಜನಪರ ಯೋಜನೆ ಅನುಷ್ಠಾನ

ಲೋಕಸಭೆ ಚುನಾವಣೆ; ಶಿವಪುರ ಗ್ರಾಮದಲ್ಲಿ ಮತಯಾಚನೆಗೆಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆಚಾಮರಾಜನಗರ: ಚಾಮರಾಜನಗರ ಲೋಕಸಭೆಕ್ಷೇತ್ರಚುನಾವಣೆ ಹಿನ್ನೆಲೆಚಾಮರಾಜನಗರತಾಲೂಕಿನ ಶಿವಪುರ ಹಾಗೂ ಹೆಗ್ಗೊಠಾರಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಎಂಎಸ್‍ಐಎಲ್‍ಅಧ್ಯಕ್ಷರು,…

ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಡಾ. ಬಾಬು ಜಗಜೀವನರಾಮ್ 117 ನೇ ಜನ್ಮದಿನಾಚರಣೆ

ಚಾಮರಾಜನಗರ: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ 117 ನೇ ಜನ್ಮದಿನಾಚರಣೆ ಆಚರಿಸಲಾಯಿತು,…

ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ಅಸಿಂಧು ಗೊಳಿಸುವಂತೆ ಬಿಜೆಪಿ ಮನವಿ

ಚಾಮರಾಜನಗರ: ಕಾಂಗ್ರೆಸ್ ಅಭ್ಯರ್ಥಿ ಸೋನಿಲ್ ಬೋಸ್ ಪತ್ನಿ ಹಾಗು ಮಗಳು ಇದ್ದರು ಸಹ ವೈವಾಹಿಕ ಜೀವನದ ಬಗ್ಗೆ ಪ್ರಮಾಣ ಪತ್ರದಲ್ಲಿ ಉಲ್ಲೇಖನ…

ಕಾಂಗ್ರೆಸ್ ಸೇರಲು ಆರ್.ಬಾಲರಾಜು ಬೆಂಬಲಿಗರ ನಿರ್ಧಾರ

ಚಾಮರಾಜನಗರ: ಚಂದಕವಾಡಿ ಜಿ.ಪಂ. ಕ್ಷೇತ್ರದ ಮಾಜಿ ಸದಸ್ಯ ಹಾಗೂ ಮಾಜಿ ರಾಜ್ಯಪಾಲ ದಿ. ಬಿ.ರಾಚಯ್ಯ ಅವರ ಪುತ್ರ ಆರ್. ಬಾಲರಾಜು ತಮ್ಮ…

ಅಬಕಾರಿ ಇಲಾಖೆಯಿಂದ 19,92,989 ರೂ. ಮದ್ಯ ವಶ : ಆರೋಪಿಗಳ ಬಂಧನ

ಚಾಮರಾಜನಗರ: ಚುನಾವಣೆ ನೀತಿ ಸಂಹಿತೆ ಜಾರಿಯಾದ ಮಾರ್ಚ್ 16 ರಿಂದ ಏಪ್ರಿಲ್ 2ರವರೆಗೆ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ಅಕ್ರಮ ಮದ್ಯ…

ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಯಾಗಲು ಬಿಜೆಪಿ ಬೆಂಬಲಿಸಿ ಬಾಲರಾಜು ಮನವಿ

ವಕೀಲರ ಸಂಘದ ಪದಾಧಿಕಾರಿಗಳನ್ನು ಭೇಟಿ ಮಾಡಿ ಬಾಲರಾಜು ಮತಯಾಚನೆಚಾಮರಾಜನಗರ: ಸರ್ವಾಂಗೀಣ ಅಭಿವೃದ್ದಿಗಾಗಿ ಹಿಂದುಳಿದ ಜಿಲ್ಲೆಯ ಅಭಿವೃದ್ದಿಯನ್ನು ಬಯಸಿ ಹಾಗೂ ಪ್ರದಾನಿ ನರೇಂದ್ರ…

ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ: ನಗರಸಭೆ ಪೌರಾಯುಕ್ತ ರಾಮದಾಸ್

ಚಾಮರಾಜನಗರ: ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ತಪ್ಪದೇ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿ ಎಂದು ನಗರಸಭೆ ಪೌರಾಯುಕ್ತ ರಾಮದಾಸ್…

ನಿನಾದ್ ಮ್ಯೂಸಿಕಲ್ ಟ್ರಸ್ಟ್ ವತಿಯಿಂದ ಬಾಲು ನಮನ ಲೈವ್ ಮ್ಯೂಸಿಕ್

ಮೈಸೂರು: ನಿನಾದ್ ಮ್ಯೂಸಿಕಲ್ ಟ್ರಸ್ಟ್ ಹಾಗೂ ಪ್ರಸನ್ನ ಫಿಲ್ಮ್ ಹಿಟ್ಸ್ ವತಿಯಿಂದ ಎ.ಎಸ್.ಪ್ರಸನ್ನಕುಮಾರ್ ಅವರ ಅಂಗೀತ ನಿರ್ದೇಶನದಲ್ಲಿ ಬಾಲು ನಮನ ಲೈವ್…

ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ನಾಮಪತ್ರ ಸಲ್ಲಿಕೆ

ಚಾಮರಾಜನಗರ: ಚಾಮರಾಜನಗರದ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಅವರು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಯಾಗಿರುವ ಸಿ.ಟಿ.ಶಿಲ್ಪಾ ನಾಗ್ ಅವರಿಗೆ…

98 ಕೋಟಿ 52 ಲಕ್ಷ ರೂ ಮೌಲ್ಯದ ಅಕ್ರಮ ಮದ್ಯ ಜಪ್ತಿ-ಪ್ರಕರಣ ದಾಖಲು

ಚಾಮರಾಜನಗರ: ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಏಪ್ರಿಲ್ 2ರಂದು ಮಧ್ಯಾಹ್ನ 3.30 ಗಂಟೆ ಸಮಯದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತದ (ಪ.ಜಾ) ಲೋಕಸಭಾ…