ಜಿಲ್ಲೆಯ ಸರ್ಕಾರಿ ನೌಕರರ ಮತದಾನ ಜಾಗೃತಿಗಾಗಿ ಅಂಚೆ ಪತ್ರ ಅಭಿಯಾನ

ಚಾಮರಾಜನಗರ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ನಗರದಲ್ಲಿಂದು ಸರ್ಕಾರಿ ಅಧಿಕಾರಿ, ನೌಕರರಿಗೆ ಮತದಾನ ಜಾಗೃತಿ ಮೂಡಿಸಲು ಹಾಗೂ ನೈತಿಕ ಮತದಾನ ಬೆಂಬಲಿಸುವಂತೆ…

ಕಾಂಗ್ರೆಸ್ ಬೆಂಬಲಿತ ರೈತ ಸಂಘಟನೆಗಳ ಮಾತಿಗೆ ಕಿಮ್ಮತ್ ಇಲ್ಲ : ಎಂ.ಆರ್.ಕುಮಾರಸ್ವಾಮಿ ವಾಗ್ಧಾಳಿ

ಪ್ರೊಫೆಸೆರ್ ಆಶಯಕ್ಕೆ ವಿರುದ್ದವಾಗಿರುವ ರೈತ ಸಂಘಟನೆಗಳಿಂದ ರೈತರ ಶೋಷಣೆಚಾಮರಾಜನಗರ: ಕಾಂಗ್ರೆಸ್ ಪಕ್ಷದ ರೈತ ವಿರೋಧಿ ನೀತಿ ಹಾಗೂ ಭ್ರಷ್ಟಾಚಾರದ ವಿರುದ್ದ ಪ್ರೊ.…

ಚಾಮರಾಜನಗರದಲ್ಲಿ ಪೊಲೀಸ್ ಧ್ವಜ ದಿನಾಚರಣೆ

ಚಾಮರಾಜನಗರ: ನಗರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ವಿಭಾಗದ ಪೊಲೀಸ್ ತಂಡಗಳಿಂದ ನಡೆದ…

ಲೋಕಸಭಾ ಸಾರ್ವತ್ರಿಕ ಚುನಾವಣೆ : ನಾಲ್ಕು ನಾಮಪತ್ರಗಳ ಸಲ್ಲಿಕೆ

ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೂರನೇ ದಿನವಾದ ಇಂದು 4 ನಾಮಪತ್ರಗಳು ಸಲ್ಲಿಕೆಯಾಗಿವೆ. 22-ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರದಿಂದ…

ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ಬೀದಿನಾಟಕ

ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ರೋಟರಿ ಸಂಸ್ಥೆ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ…

ಶ್ರೀ ಶಿವಕುಮಾರಸ್ವಾಮಿಗಳ ಭಕ್ತವೃಂದದಿಂದ ನ್ಯಾಯಾಲಯ ರಸ್ತೆಯ ಸಿದ್ದಗಂಗಾ ಕ್ಯಾಂಟೀನ್‍ನಲ್ಲಿ ಅನ್ನಸಂತರ್ಪಣೆ

ಚಾಮರಾಜನಗರ: ನಗರದ ನ್ಯಾಯಾಲಯ ರಸ್ತೆಯಲ್ಲಿರುವ ಸಿದ್ದಗಂಗಾ ಕ್ಯಾಂಟೀನ್‍ನಲ್ಲಿ ಶ್ರೀ ಶಿವಕುಮಾರಸ್ವಾಮಿಗಳ ಭಕ್ತ ವೃಂದದಿಂದ ಶ್ರೀ ಶಿವಕುಮಾರಸ್ವಾಮಿಗಳ 117ನೇ ಜಯಂತೋತ್ಸವ ಪ್ರಯುಕ್ತ ಅನ್ನಸಂತರ್ಪಣೆ…

ಸಿದ್ದಗಂಗಾಶ್ರೀಗಳ ಜಯಂತೋತ್ಸವ : ಉಚಿತವಾಗಿ ಶುದ್ದ ಕುಡಿಯುವ ನೀರು

ಚಾಮರಾಜನಗರ: ಶ್ರೀ ಡಾ. ಶಿವಕುಮಾರಸ್ವಾಮಿಗಳ 117ನೇ ಜಯಂತೋತ್ಸವ ಪ್ರಯುಕ್ತ ನಗರದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದಲ್ಲಿರುವ ಸಿದ್ದಗಂಗಾ ಶುದÀ್ದ ಕುಡಿಯುವ…

ಏ.3 ರಂದು ಎಸ್.ಬಾಲರಾಜ್ ನಾಮಪತ್ರ ಸಲ್ಲಿಕೆ : ಬಿ.ವೈ.ವಿಜಯೇಂದ್ರ, ಎಚ್.ಡಿ.ಕುಮಾರಸ್ವಾಮಿ ಭಾಗಿ

ಬಿಜೆಪಿ ಮತ್ತೆ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಸಂಪೂರ್ಣ ವಿಶ್ವಾಸ ವಿದೆ: ವಿ. ಫಣೀಶ್ ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ನೇತೃತ್ವದ…

ಏ.3 ರಂದು ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆ : ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಭಾಗಿ

ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು : ಪಿ.ಮರಿಸ್ವಾಮಿ ವಿಶ್ವಾಸ ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ…

ಪತ್ರಿಕಾ ಭವನ ಮುಚ್ಚಿಸಲು ಜಿಲ್ಲಾ ಆಡಳಿತ ನೋಟಿಸ್ : ವ್ಯಾಪಕ ಖಂಡನೆ

ಚಾಮರಾಜನಗರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನವನ್ನು ವಾರ್ತಾ ಇಲಾಖೆ ಸುಪರ್ದಿಗೆ ಪಡೆಯಲು ಸೂಚನೆ ನೀಡಿದ ಜಿಲ್ಲಾಡಳಿತ ಕ್ರಮದ ವಿರುದ್ದ ಜಿಲ್ಲಾ ಕಾರ್ಯನಿರತ…