ಸಹಸ್ರಾರು ಸಂಖ್ಯೆಯಲ್ಲಿ ಫಲಾನುಭವಿಗಳು, ಕಾರ್ಯಕರ್ತರು ಭಾಗವಹಿಸಲು ಮನವಿ ಚಾಮರಾಜನಗರ: ರಾಜ್ಯ ಸರ್ಕಾರ ಬಹು ನಿರೀಕ್ಷೀತ ಯೋಜನೆಗಳಾದ 5 ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶ…
Category: ಚಾಮರಾಜನಗರ
ಚಾ.ನಗರ ಲೋಕಸಭೆ ಕ್ಷೇತ್ರ : ವಾಣಿ ಕೆ. ಶಿವರಾಂಗೆ ಬಿಜೆಪಿಯಿಂದ ಟಿಕೆಟ್ ನೀಡಲು ಛಲವಾದಿ ಮಹಾಸಭಾ ಒತ್ತಾಯ
ರಾಜ್ಯದ 28 ಕ್ಷೇತ್ರಗಳಲ್ಲಿಯೂ ಪಕ್ಷದ ಗೆಲುವಿಗೆ ಛಲವಾದಿ ಮಹಾಸಭಾದ ಪಣ : ಅಣಗಳ್ಳಿ ಬಸವರಾಜುಚಾಮರಾಜನಗರ: ನಿವೃತ್ತ ಐಎಎಸ್ ಅಧಿಕಾರಿ ದಿವಂಗತ ಕೆ.…
ಚಾ.ನಗರ ಲೋಕಸಭಾ ಕ್ಷೇತ್ರದಲ್ಲಿ ಮತ್ತೇ ಬಿಜೆಪಿ ಗೆಲ್ಲುವ ವಿಶ್ವಾಸ: ಎನ್.ವಿ. ಫಣೀಶ್
ಚಾ.ನಗರ ಲೋಕಸಭಾ ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿ ಸಭೆಚಾಮರಾಜನಗರ, ಮಾ. 7- ಚಾ.ನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯನ್ನು ಗೆಲ್ಲಿಸಲು ಪಕ್ಷದ…
ಬಯಲು ಶೌಚ ಮುಕ್ತ ಮಾದರಿ ಕೋಡಿಮೋಳೆ ಗ್ರಾಮವನ್ನಾಗಿಸಲು ಪಣ ತೊಡೋಣ : ಸಿಪಿಐ ಶಿವನಂಜಶೆಟ್ಟಿ
ಥೈಲ್ಯಾಂಡ್‍ನಲ್ಲಿ ನಡೆದ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನಪದಕ ಪುರಸ್ಕøತ ಶಿವನಂಜಶೆಟ್ಟರಿಗೆ ಗ್ರಾಮಸ್ಥರಿಂದ ಅಭಿನಂದನೆ ಚಾಮರಾಜನಗರ: ಕೋಡಿಮೋಳೆ ಗ್ರಾಮವನ್ನು ಬಯಲು ಶೌಚ ಮುಕ್ತ ಮಾದರಿ…
ಪ್ರತಿಯೊಬ್ಬರು ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ- ರೋಗದಿಂದ ರಕ್ಷಿಸಿ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ
ಚಾಮರಾಜನಗರ : ಆಗತಾನೆ ಹುಟ್ಟಿದ ಮಗುವಿನಿಂದ 5 ವರ್ಷದೊಳಗಿನ ಮಕ್ಕಳಿಗೆ ಪ್ರತಿಯೊಬ್ಬರು ಪೋಲಿಯೋ ಹನಿ ಹಾಕಿಸಿ ಮಕ್ಕಳನ್ನು ಮಾರಕವಾಗಿ ಕಾಡುವ ಪೋಲಿಯೋ…
ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಅವರಿಂದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸನ್ಮಾನ
ಚಾಮರಾಜನಗರ: ನೂತನವಾಗಿ ಕಾವೇರಿ ಜಲನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡಿರುವ ಪಿ.ಮರಿಸ್ವಾಮಿ ಅವರು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರನ್ನು ನಗರದ ಪ್ರವಾಸಿಮಂದಿರದಲ್ಲಿ…
38 ಮಂದಿ ಮಹಿಳಾ ಫಲಾನುಭವಿಗಳಿಗೆ ಹೊಲಿಗೆಯಂತ್ರಗಳನ್ನು ವಿತರಣೆ ಮಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ
ಚಾಮರಾಜನಗರ: ಹಿಂದುಳಿದ ವರ್ಗಗಳ 38 ಮಂದಿ ಮಹಿಳಾ ಫಲಾನುಭವಿಗಳಿಗೆ ಶಾಸಕ ಹಾಗೂ ಎಂಎಸ್‍ಐಎಲ್‍ನ ನಿಗಮದ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಹೊಲಿಗೆಯಂತ್ರಗಳನ್ನು ವಿತರಣೆ ಮಾಡಿದರು.…
ಮನೆ ಮನೆಗೆ ನಲ್ಲಿ ಮೂಲಕ ಶುದ್ದ ನೀರು ನೀಡಿದ್ದು ಪ್ರಧಾನಿ ಮೋದಿ : ಎಂ. ರುದ್ರೇಶ್
ಅಮಚವಾಡಿಯಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆಚಾಮರಾಜನಗರ: ದೇಶದ ಪ್ರತಿ ಹಳ್ಳಿಗಳಲ್ಲಿರುವ ಮನೆ ಮನೆಗೆ ನಲ್ಲಿ ಮೂಲÀಕ ಶುದ್ದ ಕುಡಿಯುವ ನೀರು…
ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷರಾಗಿ ಅಪ್ಜಲ್ ಷರೀಫ್ ನೇಮಕ
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ವಕ್ಪ್ ಬೋರ್ಡ್ ಉಪಾಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗದ ಅಧ್ಯಕ್ಷ ಅಪ್ಜಲ್ ಷರೀಪ್ ಅವರನ್ನು ನೇಮಕ…
ಚಾ.ನಗರ ಅಂಬೇಡ್ಕರ್ ಬಡಾವಣೆಯಲ್ಲಿ ಕೆ. ಶಿವರಾಂಗೆ ಶ್ರದ್ದಾಂಜಲಿ
ಚಾಮರಾಜನಗರ: ಬುದ್ದ, ಬಸವ, ಅಂಬೇಡ್ಕರ್ ಅವರ ಹಾದಿಯಲ್ಲಿ ಸಾಗಿದ ಕೆ. ಶಿವರಾಂ ಅವರು ಸಮಾಜದ ಅಭಿವೃದ್ದಿಗಾಗಿ ಹಾಗೂ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು…