ರಸ್ತೆಯಲ್ಲಿ ಟೀ ಕುಡಿಯುವ ಮೂಲಕ ವಿನೂತನ ಪ್ರತಿಭಟನೆ

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರನ್ನು ಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು 159ನೇ ದಿನವಾದ ಇಂದು…

ಚಾ.ನಗರದಲ್ಲಿ ಬಾಲಗಂಗಾಧರ ನಾಥ ಸ್ವಾಮೀಜಿ ಸ್ಮರಣೆ ಕಾರ್ಯಕ್ರಮ

ಚಾಮರಾಜನಗರ: ಶ್ರೀ ಆದಿಚುಂಚನಗಿರಿ ಕ್ಷೇತ್ರದ ಪೂಜ್ಯ ಜಗದ್ಗುರುಗಳು ಹಾಗೂ ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣೆ ಕಾರ್ಯಕ್ರಮ ನಡೆಯಿತು. ನಗರದ…

ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು : ಟಿಜೆ ಸುರೇಶ್

ಚಾಮರಾಜನಗರ: ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಬೇಕು ಎಂದು ಬಾಲ ನ್ಯಾಯ ಮಂಡಳಿ…

ಹರಳುಕೋಟೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಮಲೆ ಮಾದೇಶ್ವರ ಬೆಟ್ಟ ಪ್ರಾಧಿಕಾರ ಕಾರ್ಯದರ್ಶಿ ಸರಸ್ವತಿ ಕುಟುಂಬ

ಚಾಮರಾಜನಗರ: ಪುರತನ ಕಾಲದ ಪ್ರಸಿದ್ಧವಾದ ಹರಳುಕೋಟೆ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಮಲೆ ಮಾದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಕುಟುಂಬ ಸಮೇತ…

ಬದನಗುಪ್ಪೆಯಲ್ಲಿ ವಸ್ತು ಪ್ರದರ್ಶನದಲ್ಲಿ ಗಮನಸೆಳೆದ ಸಂವಿಧಾನ ಜಾಗೃತಿ : ಕೊಂಗರಹಳ್ಳಿ, ಕಾಮಗೆರೆ, ಮಂಗಲದಲ್ಲಿ ಸಂವಿಧಾನ ಅರಿವಿನ ಸ್ತಬ್ದ ಚಿತ್ರಕ್ಕೆ ಅದ್ದೂರಿ ಸ್ವಾಗತ

ಚಾಮರಾಜನಗರ: ಸಂವಿಧಾನ ದಿನಾಚರಣೆ ಪ್ರಯುಕ್ತ ಮುಂದುವರೆದಿರುವ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರದ ಜಾಥಾ ಅಂಗವಾಗಿ ತಾಲೂಕಿನ ಬದನಗುಪ್ಪೆಯಲ್ಲಿ ಏರ್ಪಡಿಸಿದ್ದ ವಸ್ತು ಪ್ರದರ್ಶನದಲ್ಲಿ…

ಫೆ. 10ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಗಡಿನಾಡು ಕನ್ನಡ ಉತ್ಸವ : ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರ: ರಾಜ್ಯಮಟ್ಟದ ಗಡಿನಾಡು ಕನ್ನಡ ಉತ್ಸವ ಆಚರಣೆಯನ್ನು ಇದೇ ತಿಂಗಳ 10ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಕಾರ್ಯಕ್ರಮದ ನಿರ್ವಹಣೆಗೆ ಅಗತ್ಯವಾಗಿರುವ…

152ನೇ ದಿನಕ್ಕೆ ಕಾಲಿಟ್ಟ ಕನ್ನಡ ಸಂಘಟನೆಗಳ ಹೋರಾಟ

ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದಲ್ಲಿ 152ನೇ ದಿನವಾದ ಇಂದು ಪ್ರತಿಭಟನೆ…

ವಿದ್ಯಾರ್ಥಿಗಳು ಓದಿಗಾಗಿ ದಿನಕ್ಕೆ 6 ಗಂಟೆ ಮೀಸಲಿಡಿ

ವಿದ್ಯಾರ್ಥಿಗಳಿಗೆ ಪಪೂ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಮಂಜುನಾಥ ಪ್ರಸನ್ನ ಕಿವಿಮಾತು ಚಾಮರಾಜನಗರ: ಸತತ ಅಭ್ಯಾಸದಿಂದ ಉತ್ತಮ ಅಂಕಗಳನ್ನು ಪಡೆದು ತೇರ್ಗಡೆಯಾಗಲು…

ಫೆಬ್ರವರಿ 6 ರಿಂದ 11 ವರೆಗೆ ಸುತ್ತೂರು ಜಾತ್ರೆ

ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರು ಶ್ರೀ ಸುತ್ತೂರು ಕ್ಷೇತ್ರವನ್ನು ತಮ್ಮ ತಪಸ್ಸಿದ್ಧಿಯಿಂದ ಜಾಗೃತ ಧರ್ಮಕ್ಷೇತ್ರವನ್ನಾಗಿ ನೆಲೆಗೊಳಿಸಿರುವರು. ಪೂಜ್ಯರು ಸಂಸ್ಥಾಪಿಸಿದ ಜಗದ್ಗುರು…

ಬೇಂದ್ರೆಯವರು ಕನ್ನಡ ನಾಡಿನ ಅದ್ಭುತ ಪ್ರತಿಭೆ: ಸುರೇಶ ಎನ್ ಋಗ್ವೇದಿ

ಚಾಮರಾಜನಗರ: ಬೇಂದ್ರೆಯವರು ಕನ್ನಡ ನಾಡಿನ ಅದ್ಭುತ ಪ್ರತಿಭೆ. ಬೇಂದ್ರೆಯವರ ಸಾಹಿತ್ಯ ಚಿಂತನೆಗಳು ಕನ್ನಡವನ್ನು ಶ್ರೀಮಂತಗೊಳಿಸಿ ವಿಶ್ವಖ್ಯಾತಿಯನ್ನು ತಂದುಕೊಟ್ಟಿದೆ. ಕನ್ನಡದ ಜನರನ್ನು ತಮ್ಮ…