ಬಿಳಿಗಿರಿರಂಗನಾಥಸ್ವಾಮಿ ಸಂಕ್ರಾಂತಿ ರಥೋತ್ಸವ : ಭಕ್ತಾಧಿಗಳಿಗೆ ಸಕಲ ಸೌಲಭ್ಯ ಕಲ್ಪಿಸಲು ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಸೂಚನೆ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳ ಬಿಳಿಗಿರಿರಂಗನಬೆಟ್ಟದಲ್ಲಿ ಜನವರಿ 16ರಂದು ನಡೆಯಲಿರುವ ಬಿಳಿಗಿರಿರಂಗನಾಥಸ್ವಾಮಿ ಸಂಕ್ರಾಂತಿ ರಥೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಎಲ್ಲಾ ಅಗತ್ಯ ಸಿದ್ದತೆಗಳನ್ನು…

ಮಂಗಲ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ. ಮಹೇಶ್, ಉಪಾಧ್ಯಕ್ಷರಾಗಿ ಪುಟ್ಟಬುದ್ದಿ ಆಯ್ಕೆ

ಚಾಮರಾಜನಗರ: ತಾಲೂಕಿನ ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ. ಮಹೇಶ್, ಉಪಾಧ್ಯಕ್ಷರಾಗಿ ಪುಟ್ಟಬುದ್ದಿ ಆಯ್ಕೆಯಾದರು. ಸಂಘದ…

ಬಿಸಲವಾಡಿ ಡೇರಿ ಬಿಜೆಪಿ ತೆಕ್ಕೆಗೆ; 13 ಸ್ಥಾನಗಳಿಗೂ ಬಿಜೆಪಿ ಬೆಂಬಲಿಗರೇ ಆಯ್ಕೆ

ಚಾಮರಾಜನಗರ: ತಾಲೂಕಿನ ಬಿಸಲವಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಢಳಿತ ಮಂಡಲಿ ನಿರ್ಧೇಶಕ ಸ್ಥಾನ ಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರು…

ಪ್ರತಿಯೊಬ್ಬರಿಗೂ ಗ್ರಾಹಕ ಹಕ್ಕುಗಳ ಜಾಗೃತಿ ಅಗತ್ಯ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ಇತ್ತೀಚಿನ ದಿನಗಳಲ್ಲಿ ಮಕ್ಕಳೇ ಹೆಚ್ಚು ಗ್ರಾಹಕರಾಗಿದ್ದು, ಅವಶ್ಯಕ ವಸ್ತುಗಳನ್ನು ಆನ್‍ಲೈನ್ ಹಾಗೂ ಆಫ್‍ಲೈನ್‍ನಲ್ಲಿ ಖರೀದಿಸುತ್ತಿದ್ದಾರೆ. ಹೀಗಾಗಿ ಮಕ್ಕಳು, ಪೋಷಕರು ಗ್ರಾಹಕರ…

ಜಗದ ಕವಿ, ಯುಗದ ಕವಿ ಕುವೆಂಪು : ಶಾಸಕ ಸಿ. ಪುಟ್ಟರಂಗಶೆಟ್ಟಿ ಅಭಿಮತ

ಚಾಮರಾಜನಗರ: ಇಡೀ ಜಗತ್ತಿಗೆ ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರು ಜಗದ ಕವಿ, ಯುಗದ ಕವಿಯಾಗಿದ್ದಾರೆ ಎಂದು ಶಾಸಕರಾದ ಸಿ.…

ಚಾಮಲ್ ನಿಂದ 2024ರ ದಿನದರ್ಶಿಕೆ ಬಿಡುಗಡೆ

ಚಾಮರಾಜನಗರ: ಜಿಲ್ಲಾ ಹಾಲು ಒಕ್ಕೂಟದಿಂದ 2024ರ ನೂತನ ದಿನದರ್ಶಿಕೆ ಹಾಗೂ ಡೈರಿಯನ್ನು ಚಾಮುಲ್ ಅಧ್ಯಕ್ಷ ವೈ.ಸಿ.ನಾಗೇಂದ್ರ ಬಿಡುಗಡೆ ಮಾಡಿದರು. ಕುದೇರಿನಲ್ಲಿ ಚಾಮುಲ್…

ಕಲ್ಮಡ್ಕ ಪ್ರಭಾಕರ್ ವಿರುದ್ದ ಕ್ರಮಕ್ಕೆ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕ ಒತ್ತಾಯ : ಎಸ್ಪಿಗೆ ಮನವಿ

ಚಾಮರಾಜನಗರ: ಶಾಂತಿ, ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವಂತಹ ಕೋಮು ಭಾವನೆ ಕೆರಳಿಸುವ ಹಾಗೂ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿರುವ ಹಿಂದು ಸಂಘಟನೆಯ…

ನಡೆ- ನುಡಿ ಒಂದಾಗಿದ್ದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ : ಡಾ. ಶರತ್‍ಚಂದ್ರ ಸ್ವಾಮೀಜಿ

ಶರಣ ಸಾಹಿತ್ಯ ಪರಿಷತ್ ನಿಂದ ಕೆ.ಸಿ. ಚಿಕ್ಕವೀರಯ್ಯ, ಕೆ.ಸಿ. ಶಿವಪ್ಪ ಪ್ರಶಸ್ತಿ ಪ್ರದಾನ ಸಮಾರಂಭಚಾಮರಾಜನಗರ: ಶಿಕ್ಷಕರಲ್ಲಿ ನಡೆ ಮತ್ತು ನುಡಿ ಒಂದೇ…

39 ದಿನಗಳಲ್ಲಿ 200 ಕೋಟಿ ರೂ. ಮೀರಿದ ಶಬರಿಮಲೆ ಆದಾಯ

31 ಲಕ್ಷಕ್ಕೂ ಹೆಚ್ಚು ಭಕ್ತರಿಂದ ಅಯ್ಯಪ್ಪ ಸ್ವಾಮಿಯ ದರ್ಶನಕೇರಳ: ಶಬರಿಮಲೆಗೆ ಭಾರೀ ಸಂಖ್ಯೆಯಲ್ಲಿ ಅಯ್ಯಪ್ಪ ಭಕ್ತರು ಆಗಮಿಸುತ್ತಿದ್ದು, ದೇಗುಲದ ಆದಾಯ ಈವರೆಗೆ…

ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಅಸ್ತಿತ್ವಕ್ಕೆ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ತಾಲ್ಲೂಕಿನ ಸಂತೇಮರಹಳ್ಳಿಯಲ್ಲಿ ಅಸ್ತಿತ್ವಕ್ಕೆ ಬಂದಿದೆ.ಸAಘದ ನೂತನ ಗೌರವ ಅಧ್ಯಕ್ಷರಾಗಿ ನರ್ಗಿಸ್ ಬಾನು, ಅಧ್ಯಕ್ಷರಾಗಿ…