ಮಲೆ ಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ ಜಾತ್ರೆಗೆ ಅಗತ್ಯ ಸಿದ್ದತೆ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಸೂಚನೆ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂಬರಲಿರುವ ಮಹಾ ಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ…

ಜನಪರ ಕೆಲಸಗಳಿಗೆ ಮೊದಲ ಆದ್ಯತೆ-ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್

ಯಳಂದೂರು: ರಾಜ್ಯ ಸರ್ಕಾರದಲ್ಲಿ ಜನಪರ ಕೆಲಸಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು ಕಂದಾಯ ಇಲಾಖೆಯ ದಾಖಲೆಗಳ ಡಿಜಿಟಲೀಕರಣವೂ ಇದರ ಒಂದು ಭಾಗವಾಗಿದೆ ಎಂದು…

ಜೀತ ಪದ್ದತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ : ನ್ಯಾಯಾಧೀಶರಾದ ಎಂ. ಶ್ರೀಧರ್

ಚಾಮರಾಜನಗರ: ಸಮಾಜಿಕ ಪಿಡುಗಾಗಿರುವ ಜೀತ ಪದ್ದತಿ ನಿರ್ಮೂಲನೆಗೆ ಸಾರ್ವಜನಿಕರು, ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿದಂತೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್…

ಮೂಡ್ನಾಕೂಡು ಡೈರಿ ಬಿಜೆಪಿ ತೆಕ್ಕೆಗೆ: ಅಧ್ಯಕ್ಷರಾಗಿ ಬಾಲಸುಬ್ರಮಣ್ಯ, ಉಪಾದ್ಯಕ್ಷರಾಗಿ ಚಿನ್ನಸ್ವಾಮಿ ಅವಿರೋಧ ಆಯ್ಕೆ

ಚಾಮರಾಜನಗರ: ತಾಲೂಕಿನ ಮೂಡ್ನಾಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ-ಉಪಾದ್ಯಕ್ಷರಾಗಿ ಬಿಜೆಪಿ ಬೆಂಬಲಿಗರಾದ ಬಾಲಸುಬ್ರಮಣ್ಯ ಹಾಗೂ ಚಿನ್ನಸ್ವಾಮಿ ಅವಿರೋಧವಾಗಿ ಆಯ್ಕೆಯಾದರು. ಗ್ರಾಮದ…

ಪುಣಜನೂರು ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಅದ್ಧೂರಿ ಸ್ವಾಗತ

ಚಾಮರಾಜನಗರ: ಗಡಿಭಾಗದ ಪುಣಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಮೂಡಹಳ್ಳಿ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಯನ್ನು ಗ್ರಾಮ ಪಂಚಾಯಿತಿ ವತಿಯಿಂದ…

ಕೋಡಿಮೋಳೆ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ

ಚಾಮರಾಜನಗರ: ತಾಲೂಕಿನ ಕೋಡಿಮೋಳೆ ಗ್ರಾಮದ ಉಪ್ಪಾರ ಸಮುದಾಯ ಭವನದಲ್ಲಿ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.…

ರಸ್ತೆಯಲ್ಲಿ ಟೀ ಕುಡಿಯುವ ಮೂಲಕ ವಿನೂತನ ಪ್ರತಿಭಟನೆ

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರನ್ನು ಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು 159ನೇ ದಿನವಾದ ಇಂದು…

ಚಾ.ನಗರದಲ್ಲಿ ಬಾಲಗಂಗಾಧರ ನಾಥ ಸ್ವಾಮೀಜಿ ಸ್ಮರಣೆ ಕಾರ್ಯಕ್ರಮ

ಚಾಮರಾಜನಗರ: ಶ್ರೀ ಆದಿಚುಂಚನಗಿರಿ ಕ್ಷೇತ್ರದ ಪೂಜ್ಯ ಜಗದ್ಗುರುಗಳು ಹಾಗೂ ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣೆ ಕಾರ್ಯಕ್ರಮ ನಡೆಯಿತು. ನಗರದ…

ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು : ಟಿಜೆ ಸುರೇಶ್

ಚಾಮರಾಜನಗರ: ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಬೇಕು ಎಂದು ಬಾಲ ನ್ಯಾಯ ಮಂಡಳಿ…

ಹರಳುಕೋಟೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಮಲೆ ಮಾದೇಶ್ವರ ಬೆಟ್ಟ ಪ್ರಾಧಿಕಾರ ಕಾರ್ಯದರ್ಶಿ ಸರಸ್ವತಿ ಕುಟುಂಬ

ಚಾಮರಾಜನಗರ: ಪುರತನ ಕಾಲದ ಪ್ರಸಿದ್ಧವಾದ ಹರಳುಕೋಟೆ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಮಲೆ ಮಾದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಕುಟುಂಬ ಸಮೇತ…