ಎಂಎಸ್‍ಐಎಲ್ ಅಧ್ಯಕ್ಷರಾಗಿ ಸಿ. ಪುಟ್ಟರಂಗಶೆಟ್ಟಿ ಅಧಿಕಾರ ಸ್ವೀಕಾರ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಸನ್ಮಾನ

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ಎಂಎಸ್‍ಐಎಲ್ ಅಧ್ಯಕ್ಷರಾಗಿ ಇಂದು ಬೆಂಗಳೂರಿನ ಎಂಎಸ್‍ಐಎಲ್ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಎಂಎಸ್‍ಐಎಲ್ ಅಧ್ಯಕ್ಷರಾಗಿ…

ಅಂಬೇಡ್ಕರ್ ಅಪಮಾನಿಸಿದ ಕಾಂಗ್ರೆಸ್ ತಿರಸ್ಕರಿಸಿ : ಸಿಮೆಂಟ್ ಮಂಜು

ಚಾ.ನಗರದಲ್ಲಿ ಬಲವರ್ಧನೆಗಾಗಿ ಭೀಮ ಸಮಾವೇಶಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಬದುಕಿರುವವರೆಗೂ ಶೋಷಣೆ ಮಾಡುವ ಜೊತೆಗೆ ಅವರು…

ಹನುಮ ಧ್ವಜ ತೆರವು ಖಂಡಿಸಿ ಜಿಲ್ಲಾಡಳಿತ ಭವನ ಮುತ್ತಿಗೆ ಯತ್ನ : ಬಿಜೆಪಿ ಮುಖಂಡರ ಬಂಧನ, ಬಿಡುಗಡೆ

ಸಿದ್ದರಾಮಯ್ಯ ಸರ್ಕಾರದ ದೌರ್ಜನ್ಯ, ದಬ್ಬಾಳಿಕೆ ವಿರುದ್ದ ನಿರಂತರ ಹೋರಾಟ : ಎನ್. ಮಹೇಶ್ ಘೋಷಣೆ ಚಾಮರಾಜನಗರ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ…

ರಾಷ್ಟ್ರೀಯ ಹೆದ್ದಾರಿ ತಡೆದು ಕಾವೇರಿಗಾಗಿ ಕನ್ನಡ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು 148ನೇ ದಿನವಾದ ಇಂದು…

ಕ್ರೀಡಾಕೂಟಗಳು ಆರೋಗ್ಯಕರ ಜೀವನಕ್ಕೆ ಸ್ಪೂರ್ತಿ : ಸರ್ಪಭೂಷಣಸ್ವಾಮೀಜಿ

ಚಾ.ನಗರದಲ್ಲಿ ಬಸವೇಶ್ವರ ಕಪ್-2024 ಗೆ ನಾಲ್ವರು ಶ್ರೀಗಳ ಚಾಲನೆಚಾಮರಾಜನಗರ: ನಗರದ ಶ್ರೀ ಶಿವಕುಮಾರಸ್ವಾಮೀಜಿ ಯುವಕರ ಬಳಗದಿಂದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ…

ಸುವರ್ಣ ಕರ್ನಾಟಕ ಸಂಭ್ರಮ: ವರ್ಷವಿಡಿ ನಾಡು ನುಡಿ ಅಭಿಮಾನದ ಆಚರಣೆ

ಚಾಮರಾಜನಗರ: ರಾಜ್ಯ ಸರ್ಕಾರವು ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ವರ್ಷವಿಡಿ ನಾಡು ನುಡಿ ಕುರಿತು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ರೇಷ್ಮೆ, ಪಶುಸಂಗೋಪನೆ…

ಸುತ್ತೂರು ಜಾತ್ರೆ ಮಹೋತ್ಸವ: ಪ್ರಚಾರ ರಥಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಚಾಲನೆ

ಫೆ. 6 ರಿಂದ 11 ವರೆಗೆ ಸುತ್ತೂರಿನಲ್ಲಿ ಜಾತ್ರೆ ವೈಭವಚಾಮರಾಜನಗರ: ಸುತ್ತೂರು ಶ್ರೀ ಶಿವರಾತ್ರಿಶ್ವರÀ ಜಾತ್ರಾ ಮಹೋತ್ಸವ ಫೆ. 6 ರಿಂದ…

ಮೂರು ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಸಚಿವ ಕೆ. ವೆಂಕಟೇಶ್ ಚಾಲನೆ

ಚಾಮರಾಜನಗರ: ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮಕ್ಕೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ…

ಸಂವಿಧಾನ ಜಾಗೃತಿ ಜಾಥಾಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಚಾಲನೆ

ಚಾಮರಾಜನಗರ: ಭಾರತ ಸಂವಿಧಾನದ 75ನೇ ವರ್ಷದ ಆಚರಣೆ ಅಂಗವಾಗಿ ಜಿಲ್ಲಾದ್ಯಂತ ಸಂಚರಿಸಲಿರುವ ಸಂವಿಧಾನ ಜಾಗೃತಿ ಜಾಥಾಗೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ…

ನಗರದಲ್ಲಿ ಗಣರಾಜ್ಯೋತ್ಸವದ ಅದ್ದೂರಿ ಆಚರಣೆ

ಚಾಮರಾಜನಗರ: ಭಾರತವು ಗಣತಂತ್ರ ದೇಶವಾಗಿ ಘೋಷಿಸಿಕೊಂಡು ಸಂವಿಧಾನವನ್ನು ಅಂಗೀಕರಿಸಿದ ದಿನವಾದ ಇಂದು 75ನೇ ಗಣರಾಜ್ಯೋತ್ಸವವನ್ನು ನಗರದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ನಗರದ ಡಾ.…