ಗುಂಡ್ಲುಪೇಟೆ ಸರ್ಕಲ್‌ನಲ್ಲಿ ನಂದಿನಿ ಪಾರ್ಲರ್ ಉದ್ಗಾಟನೆ: ಶಾಸಕ ಸಿ.ಪುಟ್ಟರಂಗಶೆಟ್ಟಿ ನಂದಿನಿ ಉತ್ಪನ್ನಗಳ ಖರೀದಿಸಿ ಚಾಲನೆ

ಚಾಮರಾಜನಗರ: ನಗರದ ಗುಂಡ್ಲುಪೇಟೆ ಸರ್ಕಲ್‌ನಲ್ಲಿ ನೂತನವಾಗಿ ಆರಂಭವಾದ ೪೬ನೇ ನಂದಿನಿ ಕ್ಷೀರ ಕೇಂದ್ರ ಹಾಗೂ ನಂದಿನಿ ಸಿಹಿ ಉತ್ಸವ ಮೇಳಕ್ಕೆ ಶಾಸಕ…

ಶ್ರೀ ಚನ್ನಬಸವಸ್ವಾಮೀಜಿಗಳ ಹುಟ್ಟುಹಬ್ಬ : ಡಾ. ಮೋಹನ್‌ರಿಂದ ಗೌರವ ಸನ್ಮಾನ

ಚಾಮರಾಜನಗರ: ನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠಾಧ್ಯಕ್ಷರಾದ ಶ್ರೀಚನ್ನಬಸವಸ್ವಾಮೀಜಿಗಳವರ ೨೯ ನೇ ವ?ದ ಹುಟ್ಟಹಬ್ಬದ ಪ್ರಯುಕ್ತ ಶ್ರೀಗಳನ್ನು ಡಾ. ಎಂ.ಎಸ್. ಮೋಹನ್ ಸ್ನೇಹ…

ಮೂಕನಪಾಳ್ಯ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ : ಲಂಬಾಣಿ ಸಾಂಪ್ರಾದಾಯಿಕ ನೃತ್ಯ ಮಾಡಿದ ರಂಜಿಸಿದ ಪುಟಾಣಿಗಳು

ಚಾಮರಾಜನಗರ: ಕಾಡಂಚಿನ ಗ್ರಾಮದಲ್ಲಿರುವ ಮೂಕನಪಾಳ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೭೭ ನೇ ಸ್ವಾತಂತ್ರ್ಯ ದಿನವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಎಸ್‌ಡಿಎಂಸಿ…

ಆ. 17ರಂದು ನಗರದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಚಾಮರಾಜನಗರ ವಿಶ್ವವಿದ್ಯಾನಿಲಯ ಸುವರ್ಣ ಗಂಗೋತ್ರಿ ರಾಜ್ಯಶಾಸ್ತ್ರ ವಿಭಾಗ ಮತ್ತು ಸಾಧನ ಸಂಸ್ಥೆ ಸಹಯೋಗದಲ್ಲಿ…

ಫಾಸ್ಟ್ ಫುಡ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಎಸ್.ಬಿ.ಐ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗ ಯುವಕ ಯುವತಿಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಫಾಸ್ಟ್ ಫುಡ್ ಉಚಿತ…

ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾ?…

ಪ.ಜಾತಿ, ಪ.ಪಂಗಡದ ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ೨೦೨೩-೨೪ನೇ ಸಾಲಿನಲ್ಲಿ ಪರಿಶಿ? ಜಾತಿ, ಪರಿಶಿ? ಪಂಗಡ ಉಪಯೋಜನೆಯಡಿಯಲ್ಲಿ ೨೦೨೨ನೇ ಕ್ಯಾಲೆಂಡರ್ ವ?ದಲ್ಲಿ…

ಕಾರ್ಮಿಕರು ಸರ್ಕಾರದ ಸೌಲಭ್ಯ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳಲು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸಲಹೆ

ಚಾಮರಾಜನಗರ: ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ಹಿತಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಸೌಲಭ್ಯಗಳನ್ನು ಪಡೆದು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್…

ಕಿಂಗ್ ಫಿಶರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆ : 25 ಕೋಟಿ ಮೌಲ್ಯದ 78678 ಬಾಕ್ಸ್ ಬಿಯರ್ ವಶ

ಮೈಸೂರು ಅಬಕಾರಿ ಪೊಲೀಸರಿಂದ ಪ್ರಕರಣ ದಾಖಲುಮೈಸೂರು: ಯುವಜನತೆಯ ಅತೀ ಆಕರ್ಷಣೀಯ ಹಾಗೂ ಪ್ರತಿಷ್ಠಿತ ಕಿಂಗ್ ಫಿಶರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದೆ.…

ತ್ಯಾಗ,ಬಲಿದಾನದ ಪ್ರತೀಕವೇ ಸ್ವಾತಂತ್ರ್ಯ: ಶಾಸಕ ಪುಟ್ಟರಂಗಶೆಟ್ಟಿ

ಚಾಮರಾಜನಗರ: ಬ್ರಿಟೀಷರ ದಾಸ್ಯದಿಂದ ಭಾರತವನ್ನು ಮುಕ್ತಗೊಳಿಸಲು ಹೋರಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಂಡು ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಸ್ವಾತಂತ್ರ್ಯ ದಿನವನ್ನು…