ಹಳೆಯ ಮೀಸಲಾತಿ ಮುಂದುವರಿಸುವಂತೆ  ಛಲವಾದಿ ಮಹಾಸಭಾದಿಂದ ಸಿಎಂಗೆ ‌ಮನವಿ

ಚಾಮರಾಜನಗರ; ಒಳಮೀಸಲಾತಿಯಲ್ಲಿ ಲೋಪದೋಷಗಳನ್ನು ಸರಿಪಡಿಸುವವರೆಗೆ ಹಳೇ ಮೀಸಲಾತಿಯನ್ನು ಮುಂದುವರೆಸುವಂತೆ  ಒತ್ತಾಯಿಸಿ ಛಲವಾದಿ ಮಹಾಸಭಾದ ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ…

ಆರ್ಥಿಕ ಶಿಸ್ತುಬದ್ಧತೆ ಇದ್ದರೆ ಮಾತ್ರ ಸಹಕಾರ ಸಂಘಗಳು ಬೆಳೆಯುತ್ತದೆ : ಡಿ.ಜಗನ್ನಾಥ್‌ ಸಾಗ‌ರ್

ಚಾಮರಾಜನಗರ : ಆರ್ಥಿಕ ಶಿಸ್ತುಬದ್ಧತೆ ಇದ್ದರೆ ಮಾತ್ರ ಸಹಕಾರ ಸಂಘಗಳು ಬೆಳೆಯುತ್ತವೆ ಎಂದು ಜಿಎಸ್‌ಟಿ ಅಪೀಲು ನ್ಯಾಯಾಧೀಕರಣದ ತಾಂತ್ರಿಕ ಸದಸ್ಯ ಡಿ.ಜಗನ್ನಾಥ್…

ಟಿಬೇಟಿಯನ್ ಸೆಟಲ್ಮೆಂಟ್ ಸೇರಿ ವಿವಿಧ ಭಾಗಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಭೇಟಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರು ಹನೂರು ತಾಲೂಕಿನ ಟಿಬೆಟಿಯನ್ ಸೆಟಲ್ಮೆಂಟ್ ಪ್ರದೇಶಕ್ಕೆ ಇಂದು ಭೇಟಿ ನೀಡಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ…

ಅಂಬೇಡ್ಕರ್ ಭವನಗಳು ಅಧ್ಯಯನ ಕೇಂದ್ರಗಳಾಗಲಿ  : ಜ್ಞಾನಪ್ರಕಾಶ್‌ ಸ್ವಾಮೀಜಿ

ಚಾಮರಾಜನಗರ : ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನಗಳನ್ನು ಅಧ್ಯಯನ ಕೇಂದ್ರಗಳಾಗಿ ಮಾಡಲೇಬೇಕು ಎಂದು ಮೈಸೂರಿನ ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ್…

ರಾಜ್ಯ ಬಜೆಟ್ ವಿರುದ್ದ ಕರ್ನಾಟಕ ಸೇನಾಪಡೆ ವಿನೂತನ ಪ್ರತಿಭಟನೆ

ಚಾಮರಾಜನಗರ: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಚಾಮರಾಜನಗರ ತಾಲೂಕು, ಜಿಲ್ಲೆಯನ್ನು ಕಡೆಗಣಿಸಿದೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆಯು ನಗರದಲ್ಲಿ ಖಾಲಿಡಬ್ಬ ಹಿಡಿದು ಪ್ರದರ್ಶಿಸುವ…

ಮಾ. 14ರಂದು ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ : ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳ ಸಹಯೋಗದಲ್ಲಿ ಮಾರ್ಚ್ 14 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ…

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಒತ್ತು : ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ : ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಎಂಎಸ್‌ಐಎಲ್ ಅಧ್ಯಕ್ಷರು, ಶಾಸಕ ಸಿ.ಪುಟ್ಟರಂಗಶೆಟ್ಟಿ…

ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ವಿವಿಧ ಸ್ಪರ್ಧೆಗಳ ಆಯೋಜನೆ

ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದಿಸಿರುವ ಉತ್ಪನ್ನಗಳ ವಸ್ತು ಪ್ರದರ್ಶನ, ಮಾರಾಟ ಮೇಳಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ

ನಗರದ ವಿವಿಧ ಬಡಾವಣೆ, ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಶ್ರೀರೂಪ ಭೇಟಿ : ರಸ್ತೆಗಳ ಅಭಿವೃದ್ದಿ ಪರಿಶೀಲನೆ