ದಸರಾ ಮಹೋತ್ಸವ : ಕಲಾವಿದರು, ಕಲಾತಂಡಗಳು, ಕವಿಗಳು, ಚಿತ್ರ ಕಲಾವಿದರಿಂದ ಅರ್ಜಿ ಆಹ್ವಾನ

ಚಾಮರಾಜನಗರ, ಅಕ್ಟೋಬರ್ 09 (ಕರ್ನಾಟಕ ವಾರ್ತೆ):- ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 17 ರಿಂದ 19ರವರೆಗೆ ವಿವಿಧ ಕಲಾ ಪ್ರಕಾರಗಳ…

ಎಸ್.ಐ.ಆರ್ : ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಬಳಿಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ವಿಶೇಷ ಆಂದೋಲನ

ಚಾಮರಾಜನಗರ: ಎಸ್.ಐ.ಆರ್ ಗೆ ಸಂಬಂಧಿಸಿದಂತೆ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಮತದಾರರ ಪಟ್ಟಿಯಲ್ಲಿ ಕೈಬಿಟ್ಟು ಹೋಗಿರುವ ಮತದಾರರನ್ನು ಗುರುತಿಸಿ…

ಅಕ್ಟೋಬರ್ 17, 18, 19 ರಂದು ಅದ್ದೂರಿ ಚಾ.ನಗರ ದಸರಾ: ಸಕಲ ಸಿದ್ದತೆಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಸೂಚನೆ

ಚಾಮರಾಜನಗರ, ಅಕ್ಟೋಬರ್ 09 (ಕರ್ನಾಟಕ ವಾರ್ತೆ):- ಚಾಮರಾಜನಗರ ಜಿಲ್ಲೆಯಲ್ಲಿ ಅಕ್ಟೋಬರ್ 17, 18 ಹಾಗೂ 19ರಂದು ಮೂರು ದಿನಗಳ ಕಾಲ ಚಾಮರಾಜನಗರ…

ಸಂವಿಧಾನದಿಂದಾಗಿ ಎಲ್ಲರಿಗೂ ಸಾಮಾಜಿಕ ನ್ಯಾಯ ಲಭಿಸಿದೆ: ಶಾಸಕ ಎಂ.ಆರ್. ಮಂಜುನಾಥ್

ಹನೂರು: ದೇಶ ಸ್ವತಂತ್ರವಾದ ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಅವರು ವಿಶ್ವದ ವಿವಿಧ ಪ್ರಜಾಪ್ರಭುತ್ವ ರಾಷ್ಟ್ರಗಳ ಸಂವಿಧಾನಗಳನ್ನು ಆಳವಾಗಿ ಅಧ್ಯಯನ ಮಾಡಿ,…

ರಾಹುಲ್‌ ಗಾಂಧಿ ಬಂಧನ ಖಂಡಿಸಿ,ಜ್ಞಾನೇಶ್‌ಕುಮಾರ್ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಚಾಮರಾಜನಗರ : ರಾಹುಲ್‌ ಗಾಂಧಿ ಬಂಧನ ಖಂಡಿಸಿ ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ಅವರನ್ನು ಕೂಡಲೇ ಬಂಧಿಸುವಂತೆ…

ಚಾಮರಾಜನಗರದಲ್ಲಿ ಅ.17ರಿಂದ 19ರವರೆಗೆ ಅದ್ದೂರಿ ದಸರಾ ಆಚರಣೆ

ಚಾಮರಾಜನಗರ: ನಗರದಲ್ಲಿ ಅಕ್ಟೋಬರ್ 17ರಿಂದ 19ರವರೆಗೆ ಮೂರು ದಿನಗಳ ಕಾಲ ಅದ್ದೂರಿಯಾಗಿ ದಸರಾ ಮಹೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ…

ಸೈಬರ್ ವಂಚನೆ ವಿರುದ್ದ ಅರಿವು ಕಾರ್ಯಕ್ರಮ

ಚಾಮರಾಜನಗರ: ಸೈಬರ್ ವಂಚನೆ ವಿರುದ್ದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವ ದಿಸೆಯಲ್ಲಿ ಜಿಲ್ಲಾ ಪೆÇಲೀಸ್ ಸೈಬರ್ ಕ್ರೈಂ ಪೆÇಲೀಸ್ ಠಾಣೆ ವತಿಯಿಂದ…

ಹಣಕ್ಕಾಗಿ ಉದ್ಯೋಗ ಆಮಿಷ ಒಡ್ಡುವ ವಂಚಕರ ಬಗ್ಗೆ ನಿಗಾ ವಹಿಸಿ : ಡಿ.ವೈ.ಎಸ್.ಪಿ ಪವನ್‍ಕುಮಾರ್

ಚಾಮರಾಜನಗರ: ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸುವ ಬೃಹತ್ ಜಾಲ ಸಕ್ರಿಯವಾಗಿದ್ದು, ಇಂತಹ ಸೈಬರ್ ವಂಚಕರ ಬಗ್ಗೆ ತೀವ್ರ ನಿಗಾ…

ಅರ್ಹ ಮತದಾರರ ಹೆಸರು ಡಿಲೀಟ್ ಮಾಡುವ ಮೂಲಕ ಬಿಜೆಪಿ ಷಡ್ಯಂತ್ರ : ಸಚಿವ ಪುಟ್ಟರಂಗಶೆಟ್ಟಿ

ಚಾಮರಾಜನಗರ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಡಿಲೀಟ್ ಮಾಡುವ ಮೂಲಕ ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಪಶುಸಂಗೋಪನೆ,…

ಸಿಹೆಚ್‌ಓಗಳ ಮೇಲೆ ಕ್ರಮಕ್ಕೆ ಆಗ್ರಹಿಸಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತ್ವಿಕ್‌ ರಂಜನಂಪಾಂಡೆಗೆ ಮನವಿ

ಚಾಮರಾಜನಗರ : ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿರುವ ಸಮುದಾಯ ಆರೋಗ್ಯ ಅಧಿಕಾರಿಗಳ ಮೇಲೆ…