ಮಾಜಿ ರಾಜ್ಯಪಾಲ ಬಿ.ರಾಚಯ್ಯನವರ 25ನೇ ಪುಣ್ಯಸ್ಮರಣೆ

ಚಾಮರಾಜನಗರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಂಡ ಅಪರೂಪದ ವ್ಯಕ್ತಿ ,ರಾಜಕೀಯ…

ಫೆ. 21ರಂದು ಮಲೆ ಮಹದೇಶ್ವರಬೆಟ್ಟದಲ್ಲಿ ರಾಜ್ಯಮಟ್ಟದ ಜಾನಪದ ಜಾತ್ರೆ : ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವಿಶೇಷ ಘಟಕ ಉಪಯೋಜನೆಯಡಿ ವಿವಿಧ ಪ್ರಕಾರÀದ ಜಾನಪದ ಕಲೆಗಳ ಪ್ರದರ್ಶನವಾದ ‘ಜಾನಪದ…

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್…

ಪೋಕ್ಸೋ ಕಾಯ್ದೆ ಬಗ್ಗೆ ಹೆಚ್ಚು ಅರಿವು ಪಡೆದುಕೊಳ್ಳಿ : ಡಾ. ಎಸ್. ಚಿದಂಬರ

ಚಾಮರಾಜನಗರ: ಪೋಕ್ಸೋ ಕಾಯ್ದೆಯ ಬಗ್ಗೆ ಹೆಚ್ಚಿನ ಅರಿವು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ…

ಹರದನಹಳ್ಳಿ ಉಪವಿಭಾಗದ ಪೋಡು ಹಾಡಿಗಳ 365 ಮನೆಗಳಿಗೆ ವಿದ್ಯುತ್ ಸಂಪರ್ಕ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ಹಾಡಿಗಳಿಗೆ ಸಂಪ್ರದಾಯಿಕ ವಿದ್ಯುತ್ ಜಾಲದಿಂದ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಪುಣಜನೂರಿನಿಂದ ಸಂಪ್ರದಾಯಿಕ ವಿದ್ಯುತ್ ಜಾಲಕ್ಕೆ ಸಂಪರ್ಕ ವಿಸ್ತರಿಸುವ ಜಾಗದಲ್ಲಿ…

ಮಾದಕ ವಸ್ತು ಸೇವನೆ ದುಷ್ಪರಿಣಾಮಗಳ ಜಾಗೃತಿ ಅಗತ್ಯ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ಆರೋಗ್ಯಕ್ಕೆ ಮಾರಕವಾಗಿರುವ ಮಾದಕ ದ್ರವ್ಯ, ಧೂಮಪಾನ, ತಂಬಾಕು ಸೇವನೆಯಂತಹ ಚಟಗಳನ್ನು ತ್ಯಜಿಸಬೇಕು. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ…

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ್ ಅವರಿಂದ ಪುಣಜನೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ

ಚಾಮರಾಜನಗರ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮೈಸೂರು ವಿಭಾಗದ ರಾಜ್ಯ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ್ ಅವರು ಪುಣಜನೂರಿನಲ್ಲಿ…

ಅರ್ಥಪೂರ್ಣವಾಗಿ ಸವಿತಾ ಮಹರ್ಷಿ ಜಯಂತಿ ಆಚರಣೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸವಿತಾ ಮಹರ್ಷಿ ಜಯಂತಿ ಆಚರಣೆ ಕಾರ್ಯಕ್ರಮ ಇಂದು ಅರ್ಥಪೂರ್ಣವಾಗಿ…

ಚಾಮರಾಜನಗರ: ಫಲಾನುಭವಿಗಳ ಸಮಾವೇಶ, ಸಚಿವ ಸಂಪುಟ ಸಭೆ ಮುಂದೂಡಿಕೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಫೆಬ್ರವರಿ 16 ರಂದು ಚಾಮರಾಜನಗರ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ…

ಕಾರ್ಮಿಕರ ಸೌಲಭ್ಯಗಳ ಅರಿವು ಪ್ರಚಾರಕ್ಕೆ ಜಿಲ್ಲಾ ನ್ಯಾಯಾಧೀಶರಿಂದ ಚಾಲನೆ