ಭೇದ ಭಾವವಿಲ್ಲದೆ ಎಲ್ಲರನ್ನೂ ಒಂದುಗೂಡಿಸುವ ಶಕ್ತಿ ಸಾಹಿತ್ಯಕ್ಕಿದೆ

ಚಾಮರಾಜನಗರ: ಜಾತಿ ,ಧರ್ಮ ಪಂಥ, ಬಡವ, ಶ್ರೀಮಂತ ಎಂಬ ಭೇದ ಭಾವವಿಲ್ಲದೆ ಎಲ್ಲರನ್ನೂ ಒಂದುಗೂಡಿಸುವ ಶಕ್ತಿ ಸಾಹಿತ್ಯಕ್ಕಿದೆ. ಸಾಹಿತ್ಯ ಮತ್ತು ಸಂಸ್ಕೃತಿ…

ಫೆ.24 ರಂದು ಕೊತ್ತಲವಾಡಿ ಮಾರಮ್ಮ ಜಾತ್ರೆ

ಚಾಮರಾಜನಗರ : ತಾಲ್ಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಶ್ರೀ ಮಹಾಪಾರ್ವತಿ ಮಾರಮ್ಮನ ಜಾತ್ರೆಯು ಫೆ.೨೪ ರಂದು ವಿಜೃಂಭಣೆಯಿAದ ನಡೆಯಲಿದೆ. ಅಂದು ರಾತ್ರಿ ವೀರಮಕ್ಕಳ…

ಡಾ.ಎಲ್.ಪ್ರೇಮಕುಮಾರಿಗೆ ಪಿಎಚ್‌ಡಿ ಪದವಿ

ಚಾಮರಾಜನಗರ : ಮುಕ್ತ ವಿಶ್ವವಿದ್ಯಾನಿಲಯದ ಮೈಸೂರಿನ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಟಿ.ಪಿ.ಶಶಿಕುಮಾರ್ ಅವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲದ…

ಮಲೆಮಹದೇಶ್ವರ ಬೆಟ್ಟದಲ್ಲಿ ಫೆ. 25 ರಿಂದ ಮಹಾಶಿವರಾತ್ರಿ, ಮಾ. 27 ರಿಂದ ಯುಗಾದಿ ಜಾತ್ರಾ ಮಹೋತ್ಸವ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ 25 ರಿಂದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಹಾಗೂ ಮಾರ್ಚ್ 27ರಿಂದ…

ಬೇಟಿ ಬಚಾವೋ, ಬೇಟಿ ಪಡಾವೋ-ಹೆಣ್ಣು ಮಕ್ಕಳ ರಕ್ಷಣೆ ಎಲ್ಲರ ಕರ್ತವ್ಯ : ನ್ಯಾಯಾಧೀಶರಾದ ಈಶ್ವರ್

ಚಾಮರಾಜನಗರ: ಬಾಲ್ಯವಿವಾಹ ಮತ್ತು ಹೆಣ್ಣು ಮಕ್ಕಳ ರಕ್ಷಣೆಗೆ ಕಟ್ಟುನಿಟ್ಟಿನ ಕಾನೂನು ಜಾರಿಯಾಗುತ್ತಿದ್ದರೂ ಬಾಲ್ಯವಿವಾಹ ಪ್ರಕರಣಗಳು ಮರಕಳಿಸುತ್ತಿರುವುದು ವಿμÁದನೀಯ. ಮಕ್ಕಳ ಬಗ್ಗೆ ಪೋಷಕರು…

ರಾಜ್ಯದಲ್ಲೇ ಚಾಮರಾಜನಗರ ಜಿಲ್ಲೆಯಲ್ಲಿ ಮಧುಮೇಹಿಗಳ ಕಾಳಜಿಗೆ ವಿನೂತನ ಆರೋಗ್ಯ ಸೇವೆ

ಜಿಲ್ಲೆಗೆ 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು, ಸದಸ್ಯರ ಭೇಟಿ : ಸಭೆ

ಉತ್ತಮ ಪ್ರದರ್ಶನ ನೀಡಿ, ರಾಜ್ಯ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ- ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಕ್ರೀಡೆಗಳಲ್ಲಿ ಭಾಗವಹಿಸುವವರು ಶಕ್ತಿಶಾಲಿಯಾಗುವುದರೊಂದಿಗೆ ಕ್ರೀಡಾ ನೈಪುಣ್ಯತೆ ಹೊಂದಿರಬೇಕು ಎಂದು ಎಂಎಸ್ ಐಎಲ್ ಅಧ್ಯಕ್ಷ , ಶಾಸಕ ಸಿ.ಪುಟ್ಟರಂಗಶೆಟ್ಟಿ ಆಭಿಪ್ರಾಯಪಟ್ಟರು. ಅವರು…

ಮಡಿವಾಳ ಮಾಚಿದೇವರು ಶಿವಶರಣರಲ್ಲಿ ಶ್ರೇಷ್ಠ ವಚನಕಾರರು : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ; ಬಸವಣ್ಣನವರ ಅನುಭವ ಮಂಟಪದಲ್ಲಿದ್ದ ಶಿವಶರಣರಲ್ಲಿ ಮಡಿವಾಳ ಮಾಚಯ್ಯ ಅವರು ಅತ್ಯಂತ ಶ್ರೇಷ್ಠ ವಚನಕಾರರಾಗಿದ್ದಾರೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ…

ಪೌರಕಾರ್ಮಿಕರ ಸೇವೆ ಅನನ್ಯ, ಅಮೂಲ್ಯವಾದದ್ದು : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಆಭಿಮತ

ಚಾಮರಾಜನಗರ: ಮಳೆ, ಚಳಿ, ಬಿಸಿಲೆನ್ನದೇ ಹಗಲು-ರಾತ್ರಿ ಹಾಗೂ ತುರ್ತು ಸಂದರ್ಭಗಳಲ್ಲಿ ನಗರ ಸ್ವಚ್ಚತೆಯ ಕಾಯಕ ಮಾಡುವ ಪೌರಕಾರ್ಮಿಕರ ವೃತ್ತಿ ಅನನ್ಯ ಹಾಗೂ…