ಧ್ರುವನಾರಾಯಣ್‍ಗೆ ಜಿಲ್ಲೆಯ ಅಭಿವೃದ್ದಿ ಹರಿಕಾರ : ಸಿ. ಪುಟ್ಟರಂಗಶೆಟ್ಟಿ

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆರ್. ಧ್ರುವನಾರಾಯಣ್‍ಗೆ ಪ್ರಥಮ ವರ್ಷದ ಪುಣ್ಯ ಸ್ಮರಣೆ ಚಾಮರಾಜನಗರ: ಜಿಲ್ಲೆಯ ಅಭಿವೃದ್ದಿಯಲ್ಲಿ ಮಾಜಿ ಸಂಸದ ಆರ್.ಧ್ರುವನಾರಾಯಣ್ ಅವರು…

ಪ್ರಧಾನಿ ಮೋದಿ ಅವರ ಯೋಜನೆಗಳು ಪ್ರತಿ ಮನೆಗೂ ತಲುಪಲಿ : ಸಿ.ಎಸ್. ನಿರಂಜನ್‍ಕುಮಾರ್

ಚಾ.ನಗರ ಲೋಕಸಭಾ ಕ್ಷೇತ್ರದಲ್ಲಿ 2 ಡಿಜಿಟಲ್ ಪ್ರಚಾರ ವಾಹನಕ್ಕೆ ಚಾಲನೆದೇಶದ ಮತದಾರರು ಮತ್ತೆ ಮೋದಿ ಪ್ರಧಾನಿ ಮಾಡಲು ಕಾತುರ : ಎನ್.ವಿ.…

ಚಾ.ನಗರ ನಗರಸಭೆಗೆ ರಾಜ್ಯಮಟ್ಟದ ಪ್ರಶಸ್ತಿ ಗರಿ

ಡೇ ನಲ್ಮ್ ಅಭಿಮಾನದ ಉಪ ಘಟಕದಲ್ಲಿ ನಗರ ವಸತಿ ರಹಿತರಿಗೆ ಆಶ್ರಯ ನೀಡಿರುವುದನ್ನು ಪ್ರಶಂಸಿಸಿ ಪ್ರಶಸ್ತಿ ಪ್ರಧಾನ ಚಾಮರಾಜನಗರ: ಚಾಮರಾಜನಗರ ನಗರಸಭೆಯು…

ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅತ್ಯಗತ್ಯ: ಈಶ್ವರ ಖಂಡ್ರೆ

ಬಂಡೀಪುರದಲ್ಲಿ ಕರ್ನಾಟಕ, ಕೇರಳ ಅರಣ್ಯ ಸಚಿವರ ಸಭೆ ಅರಣ್ಯ ಸಂರಕ್ಷಣೆ, ವನ್ಯಜೀವಿ -ಮಾನವ ಸಂಘರ್ಷ, ಕಳ್ಳಬೇಟೆ ತಡೆಗೆ ಸಹಯೋಗ ಬಂಡೀಪುರ: ವನ್ಯಜೀವಿ…

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ : ಜಿಲ್ಲಾ ಉಸ್ತುವಾರಿ ಸಚಿವರಿಂದ ಸಿದ್ದತೆಗಳ ಪರಿಶೀಲನೆ

ಚಾಮರಾಜನಗರ: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವು ಮಾರ್ಚ್ 12ರಂದು ನಗರದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಪಶುಸಂಗೋಪನೆ,…

ಮಾ. 12 ರಂದು ಐದು ಗ್ಯಾರಂಟಿ ಯೋಜನೆಗಳ ಸಮಾವೇಶ : ಸಿಎಂ, ಡಿಸಿಎಂ ಹಾಗೂ ಅನೇಕ ಸಚಿವರ ಆಗಮನ : ಸಿ. ಪುಟ್ಟರಂಗಶೆಟ್ಟಿ

ಸಹಸ್ರಾರು ಸಂಖ್ಯೆಯಲ್ಲಿ ಫಲಾನುಭವಿಗಳು, ಕಾರ್ಯಕರ್ತರು ಭಾಗವಹಿಸಲು ಮನವಿ ಚಾಮರಾಜನಗರ: ರಾಜ್ಯ ಸರ್ಕಾರ ಬಹು ನಿರೀಕ್ಷೀತ ಯೋಜನೆಗಳಾದ 5 ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶ…

ಚಾ.ನಗರ ಲೋಕಸಭೆ ಕ್ಷೇತ್ರ : ವಾಣಿ ಕೆ. ಶಿವರಾಂಗೆ ಬಿಜೆಪಿಯಿಂದ ಟಿಕೆಟ್ ನೀಡಲು ಛಲವಾದಿ ಮಹಾಸಭಾ ಒತ್ತಾಯ

ರಾಜ್ಯದ 28 ಕ್ಷೇತ್ರಗಳಲ್ಲಿಯೂ ಪಕ್ಷದ ಗೆಲುವಿಗೆ ಛಲವಾದಿ ಮಹಾಸಭಾದ ಪಣ : ಅಣಗಳ್ಳಿ ಬಸವರಾಜುಚಾಮರಾಜನಗರ: ನಿವೃತ್ತ ಐಎಎಸ್ ಅಧಿಕಾರಿ ದಿವಂಗತ ಕೆ.…

ಚಾ.ನಗರ ಲೋಕಸಭಾ ಕ್ಷೇತ್ರದಲ್ಲಿ ಮತ್ತೇ ಬಿಜೆಪಿ ಗೆಲ್ಲುವ ವಿಶ್ವಾಸ: ಎನ್.ವಿ. ಫಣೀಶ್

ಚಾ.ನಗರ ಲೋಕಸಭಾ ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿ ಸಭೆಚಾಮರಾಜನಗರ, ಮಾ. 7- ಚಾ.ನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯನ್ನು ಗೆಲ್ಲಿಸಲು ಪಕ್ಷದ…

ಬಯಲು ಶೌಚ ಮುಕ್ತ ಮಾದರಿ ಕೋಡಿಮೋಳೆ ಗ್ರಾಮವನ್ನಾಗಿಸಲು ಪಣ ತೊಡೋಣ : ಸಿಪಿಐ ಶಿವನಂಜಶೆಟ್ಟಿ

ಥೈಲ್ಯಾಂಡ್‍ನಲ್ಲಿ ನಡೆದ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನಪದಕ ಪುರಸ್ಕøತ ಶಿವನಂಜಶೆಟ್ಟರಿಗೆ ಗ್ರಾಮಸ್ಥರಿಂದ ಅಭಿನಂದನೆ ಚಾಮರಾಜನಗರ: ಕೋಡಿಮೋಳೆ ಗ್ರಾಮವನ್ನು ಬಯಲು ಶೌಚ ಮುಕ್ತ ಮಾದರಿ…

ಪ್ರತಿಯೊಬ್ಬರು ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ- ರೋಗದಿಂದ ರಕ್ಷಿಸಿ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ : ಆಗತಾನೆ ಹುಟ್ಟಿದ ಮಗುವಿನಿಂದ 5 ವರ್ಷದೊಳಗಿನ ಮಕ್ಕಳಿಗೆ ಪ್ರತಿಯೊಬ್ಬರು ಪೋಲಿಯೋ ಹನಿ ಹಾಕಿಸಿ ಮಕ್ಕಳನ್ನು ಮಾರಕವಾಗಿ ಕಾಡುವ ಪೋಲಿಯೋ…