ಚಾಮರಾಜನಗರ: ಜಿಲ್ಲಾ ಸರ್ಕಾರಿ ವಕೀಲರಾಗಿ ಆರ್. ಅರುಣ್ ಕುಮಾರ್ ಅವರು ನ್ಯಾಯಾಲಯಗಳ ಆವರಣದಲ್ಲಿರುವ ಜಿಲ್ಲಾ ಸರ್ಕಾರಿ ವಕೀಲರ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.…
Category: ಚಾಮರಾಜನಗರ
ಕಾವೇರಿ ಕಿಚ್ವು: ಕರ್ನಾಟಕ ಸೇನಾಪಡೆ ಪ್ರತಿಭಟನೆ
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 134 ದಿನಗಳಿಂದ ನಿರಂತರವಾಗಿ…
ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ : ಜಿಲ್ಲೆಯ ನಾನಾ ಭಾಗಗಳ ಜನರಿಂದ ಅಹವಾಲುಗಳ ಸಲ್ಲಿಕೆ
ಚಾಮರಾಜನಗರ: ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರ…
ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕುಲಪತಿ ಎಂ.ಆರ್. ಗಂಗಾಧರ್ ಸಲಹೆ
ಚಾಮರಾಜನಗರ: ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪೆÇ್ರ. ಎಂ.ಆರ್. ಗಂಗಾಧರ್ ಅವರು ಸಲಹೆ ಮಾಡಿದರು. ಚಾಮರಾಜನಗರ…
ಜ. 26ರಂದು ಗಣರಾಜ್ಯೋತ್ಸವ, ಸಂವಿಧಾನ ಜಾಗೃತಿ ಜಾಥಾ : ಸಮರ್ಪಕ ಸಿದ್ದತೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ
ಚಾಮರಾಜನಗರ: ಜಿಲ್ಲೆಯಲ್ಲಿ ಜನವರಿ 26ರಂದು ಗಣರಾಜ್ಯೋತ್ಸವ ಹಾಗೂ ಸರ್ಕಾರದ ಆದೇಶ ಅನುಸಾರ ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಗೆ ಅಗತ್ಯ…
ಮಕ್ಕಳ ಆರೋಗ್ಯ ಮತ್ತು ಪೌಷ್ಟಿಯುಕ್ತ ಬೆಳವಣಿಗೆಗೆ ಸಹಕಾರಿ : ಪಿ. ಶೇಖರಪ್ಪ
ಚಾಮರಾಜನಗರ: ಸರ್ಕಾರ ಗ್ರಾಮ ಪಂಚಾಯಿತಿಗೊಂದು ಕೂಸಿನ ಮನೆ ನಿರ್ಮಾಣ ಮಾಡಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಮಕ್ಕಳ ಆರೋಗ್ಯವನ್ನು ಕಾಪಾಡಲು ಹೆಚ್ಚಿನ ಸಹಕಾರಿಯಾಗಿದೆ ಎಂದು…
ನುಡಿದಂತೆ ನಡೆಯುವ ಸರ್ಕಾರ ನಮ್ಮದು : ಸಿ. ಪುಟ್ಟರಂಗಶೆಟ್ಟಿ
ಅನೆಮಡುವಿನ ಕೆರೆ ತುಂಬಿ ಕೋಡಿ ಬಿದ್ದ ಹಿನ್ನೆಲೆ ಉಸ್ತುವಾರಿ ಸಚಿವರು, ಶಾಸಕರಿಂದ ಬಾಗಿನ ಅರ್ಪಣೆ ಚಾಮರಾಜನಗರ: ಕುಡಿಯುವ ನೀರಿಗಾಗಿ 20 ಕೆರೆಗಳಿಗೆ…
ದಾವಣಗೆರೆಯಲ್ಲಿ ರಾಜ್ಯಮಟ್ಟದ ವಿಕಲಚೇತನ ಕ್ರೀಡಾಕೂಟ : 30 ಮಕ್ಕಳಿಗೆ ಹ.ವಿ. ನಟರಾಜು ಗೌರವಾರ್ಥ ಟ್ರಕ್ ಸೂಟ್ ವಿತರಣೆ
ಚಾಮರಾಜನಗರ: ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ವಿಕಲಚೇತನ ಮಕ್ಕಳ ಕ್ರಿಡಾಕೂಟದಲ್ಲಿ ಭಾಗವಹಿಸುವ 30 ಮಕ್ಕಳಿಗೆ ಕನ್ನಡ ರತ್ನ ದಿ. ಹ.ವಿ.ನಟರಾಜು ಅವರ ಸ್ಮರಣಾರ್ಥ…
ಹೆಲ್ಪಿಂಗ್ ಹ್ಯಾಂಡ್ ಟ್ರಸ್ಟ್ ವತಿಯಿಂದ ಸಾರ್ವಜನಿಕರಿಗೆ ಉಚಿತ ಮಾಸ್ಕ್ ವಿತರಣೆ
ಚಾಮರಾಜನಗರ: ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಹೆಲ್ಪಿಂಗ್ ಹ್ಯಾಂಡ್ ಟ್ರಸ್ಟ್ ವತಿಯಿಂದ ಜನ ಹಿತಾಶಕ್ತಿ ಹೋರಾಟ ವೇದಿಕೆ ಅಧ್ಯಕ್ಷ ರಾಮಸಮುದ್ರ…
ಸತತ ಪರಿಶ್ರಮ, ಕಠಿಣ ಅಭ್ಯಾಸದಿಂದ ಗುರಿ ಮುಟ್ಟಲು ಸಾಧ್ಯ
ಜಿಲ್ಲಾ ನೆಟ್ಬಾಲ್ ಅಸೋಸಿಯೇಷನ್ನ ಗೌರವಾಧ್ಯಕ್ಷೆ ನರ್ಗೀಸ್ಬಾನು ಕಿವಿಮಾತುಚಾಮರಾಜನಗರ: ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದುವ ಜತೆಗೆ ಸತತ ಅಭ್ಯಾಸ, ಕಠಿಣ ಪರಿಶ್ರಮದಿಂದ ತಮ್ಮ ಗುರಿಯನ್ನು…