ಚಾಮರಾಜನಗರ: ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ಯೋಜನೆ ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುಷ್ಠಾನ ಮಾಡಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಾಕೀತು…
Category: ಚಾಮರಾಜನಗರ
ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಸಂತ್ರಸ್ತರಿಗೆ ತ್ವರಿತವಾಗಿ ಸ್ಪಂದಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್
ಚಾಮರಾಜನಗರ: ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ತ್ವರಿತವಾಗಿ ಅಧಿಕಾರಿಗಳು ಸ್ಪಂದಿಸಿ ಪರಿಹಾರ ಒದಗಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್…
ಯುವನಿಧಿ ಯೋಜನೆ ನೊಂದಣಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಲನೆ
ಚಾಮರಾಜನಗರ: ಪದವಿ, ಡಿಪ್ಲೋಮೊ ಮುಗಿಸಿ 6 ತಿಂಗಳು ಕಳೆದರೂ ಉದ್ಯೋಗ ಲಭಿಸದೆ ಇರುವವರಿಗೆ ನಿರುದ್ಯೋಗ ಭತ್ಯೆ ನೀಡುವ ರಾಜ್ಯ ಸರ್ಕಾರದ 5ನೇ…
ಯುವ ಸಮುದಾಯ ವೀರಶೈವ-ಲಿಂಗಾಯತ ಧರ್ಮದ ಅಚರಣೆ ಸಂಸ್ಕøತಿ ಉಳಿಸಿ : ಚನ್ನಬಸವಸ್ವಾಮೀಜಿ
ವೀರಶೈವ ಲಿಂಗಾಯತ ನೌಕರರ ಬಸವ ಸೇವಾ ಸಮಿತಿಯ 2024ನೇ ನೂತನ ದಿನ ದರ್ಶಿಕೆ ಬಿಡುಗಡೆಚಾಮರಾಜನಗರ, ಡಿ. 26- ಯುವ ಜನಾಂಗ ವೀರಶೈವ…
ಗಣೇಶಪ್ರಸಾದ್ ಹುಟ್ಟಹಬ್ಬ : ಹಿತೈಷಿಗಳ ಬಳಗದಿಂದ ವೃದ್ದಾಶ್ರಮದಲ್ಲಿ ಸಿಹಿ ಊಟ ಆಯೋಜನೆ
ಚಾಮರಾಜನಗರ: ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ. ಗಣೇಶ್‍ಪ್ರಸಾದ್ ಅವರ 39ನೇ ಹುಟ್ಟುಹಬ್ಬದ ಅಂಗವಾಗಿ ನಗರದಲ್ಲಿ ಅವರ ಹಿತೈಷಿಗಳ ಬಳಗದಿಂದ ಮೂಡಲಧ್ವನಿ ನಿರಾಶ್ರಿತರ…
ಶಾಸಕ ಗಣೇಶಪ್ರಸಾದ್ ಹುಟ್ಟಹಬ್ಬ : ಅಭಿಮಾನಿಗಳಿಂದ ಕೆಬ್ಬೇಪುರ ಸರ್ಕಾರಿ ಶಾಲೆ ಮಕ್ಕಳಿಗೆ ತಟ್ಟೆ ಲೋಟ ವಿತರಣೆ
ಚಾಮರಾಜನಗರ: ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ. ಗಣೇಶ್‍ಪ್ರಸಾದ್ ಅವರ 39ನೇ ಹುಟ್ಟುಹಬ್ಬದ ಅಂಗವಾಗಿ ಕ್ಷೇತ್ರದ ಕೆಬ್ಬೇಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ…
ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ ಹಕ್ಕು ಚಲಾಯಿಸಿ : ಮರಿತಿಬ್ಬೇಗೌಡ ಮನವಿ
ಚಾಮರಾಜನಗರ: ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪರಿಷ್ಕರಣೆ ಆಯಾ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿದ್ದು, ಶಿಕ್ಷಕರು ತಪ್ಪದೇ ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ…
ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ
ಚಾಮರಾಜನಗರ: ನಗರಸಭೆ ವ್ಯಾಪ್ತಿಯ ಸೋಮವಾರ ಪೇಟೆ (ಗಾಳಿಪುರ) ಬಡಾವಣೆಯಲ್ಲಿ ನಿರ್ಮಾಣವಾಗಲಿರುವ 10.50 ಕೋಟಿ ರೂ.ವೆಚ್ಚದ 66/11 ಕೆವಿ ವಿದ್ಯುತ್ ಉಪಕೇಂದ್ರಕ್ಕೆ ಶಾಸಕ…
ಚರ್ಚ್‍ಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿ: ಕ್ರಿಸ್ ಮಸ್ ಶುಭಾಶಯ ವಿನಿಮಯ
ಚಾಮರಾಜನಗರ: ಪಟ್ಟಣದ ಸಿಎಸ್ ಐ, ಮಸಗಾಪುರದ ಬಿಷಪ್ ನಾರ್ಚೆಂಟ್ ಸ್ಮಾರಕ ದೇವಲಯ , ದೊಡ್ಡರಾಯ ಪೇಟೆಯ ಸಂತ ತೆರೆಸಾ ಚರ್ಚ್ ಸೇರಿದಂತೆ…
ಜೆಎಸ್‍ಎಸ್ ಕಾಲೇಜಿನಲ್ಲಿ ಶಸಾಪ ಕೆ.ಪಿ. ಚಿಕ್ಕವೀರಯ್ಯ ಶಿಕ್ಷಕ ಪ್ರಶಸ್ತಿ ಹಾಗೂ ಕೆ.ಸಿ. ಶಿವಪ್ಪ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ
ಕೆ.ಪಿ. ಚಿಕ್ಕವೀರಯ್ಯ ಶಿಕ್ಷಕ ಪ್ರಶಸ್ತಿಗೆ ವಿ. ವೀರಪ್ಪ ; ಕೆ.ಸಿ. ಶಿವಪ್ಪ ಪ್ರತಿಭಾ ಪುರಸ್ಕಾರ ಪ್ರಶಸ್ತಿಗೆ ಎನ್. ರಾಜೇಶ್ವರಿ ಆಯ್ಕೆಚಾಮರಾಜನಗರ: ಮೈಸೂರಿನ…