ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ವಿದ್ಯಾರ್ಥಿಗಳಿಂದ ಶ್ರಮದಾನ ಚಾಮರಾಜನಗರ: ನಮ್ಮ ಸುತ್ತಮುತ್ತ ಪರಿಸರ ಚೆನ್ನಾಗಿದ್ದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದೆಂದು ನಗರಸಭೆ ಆಯುಕ್ತ ರಾಮದಾಸ್…
Category: ಚಾಮರಾಜನಗರ
ಕೋಡಿಮೋಳೆ ಗ್ರಾಮದಲ್ಲಿ ಭಗತ್ಸಿಂಗ್ ಯುವಸೇನೆ ವತಿಯಿಂದ ಎರಡನೇ ವರ್ಷದ ಅಪ್ಪು ಪುಣ್ಯ ಸ್ಮರಣೆ : ಅನ್ನ ಸಂತರ್ಪಣೆ
ಚಾಮರಾಜನಗರ: ತಾಲ್ಲೂಕಿನ ಕೋಡಿಮೋಳೆ ಗ್ರಾಮದಲ್ಲಿ ಭಗತ್ ಸಿಂಗ್ ಯುವಸೇನೆ ಹಾಗೂ ಪುನಿತ್ ರಾಜಕುಮಾರ್ ಅಭಿಮಾನಿಗಳ ಬಳಗದವರು ವತಿಯಿಂದ ಏರ್ಪಡಿಸಿದ ದಿ, ಪವರ್…
ವಾಲ್ಮೀಕಿಯವರು ರಾಮಾಯಣ ಬರೆದು ವಿಶ್ವಕ್ಕೆ ಸಂದೇಶ ನೀಡಿದ್ದಾರೆ : ಎಂ.ರಾಮಚಂದ್ರ
ಚಾಮರಾಜನಗರ: ಆದಿಕವಿ ಮಹರ್ಷಿ ವಾಲ್ಮೀಕಿಯವರು ರಾಮಾಯಣ ಬರೆದು ಇಡೀ ವಿಶ್ವಕ್ಕೆ ಒಳ್ಳೆಯ ಸಂದೇಶ ಕೊಟ್ಟಿದ್ದಾರೆ ಎಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ…
ಅಪ್ಪು ಕರುನಾಡಿನ ಯುವಜನತೆಯ ಹೃದಯದಲ್ಲೂ ಅಜರಾಮರ : ಚಾ.ಗು.ನಾಗರಾಜ್
ಚಾಮರಾಜನಗರ: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಕರುನಾಡಿನ ಪ್ರತಿ ಯುವಜನತೆಯ ಹೃದಯದಲ್ಲೂ ಎಂದೆAದಿಗೂ ಅಜರಾಮರರಾಗಿದ್ದಾರೆ ಎಂದು ಕರ್ನಾಟಕ ಕನ್ನಡ ರಕ್ಷಣಾ…
ನಗರಸಭಾ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ
ಚಾಮರಾಜನಗರ: ನಗರಸಭಾ ಕಚೇರಿಯಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ನಗರಸಭಾ ಸದಸ್ಯರು ಹಾಗೂ ಪೌರಾಯುಕ್ತ ರಾಮದಾಸ್ ಅವರು…
ನಗರದಲ್ಲಿ ಅಪ್ಪು ಪುಣ್ಯಸ್ಮರಣೆ
ಚಾಮರಾಜನಗರ: ನಗರದ ಶ್ರೀವೆಂಕಟೇಶ್ವರ ಹಿಂದೂ ಮಿಲಿಟರಿ ಹೋಟಲ್, ವೆಂಕಟೇಶ್ವರ ಫ್ಯಾಷನ್ ವತಿಯಿಂದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 2…
ಅಪಘಾತ ಪರಿಹಾರಕ್ಕಾಗಿ ಅಸಂಘಟಿತ ಕಾರ್ಮಿಕರಿಂದ ಅರ್ಜಿ ಆಹ್ವಾನ
ಚಾಮರಾಜನಗರ: ಕೇಂದ್ರ ಸರ್ಕಾರದ ಕಾರ್ಮಿಕ ಉದ್ಯೋಗ ಮಂತ್ರಾಲಯವು ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ…
ಕಾಂಗ್ರೆಸ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಚಾಮರಾಜನಗರ: ಮಹರ್ಷಿ ವಾಲ್ಮೀಕಿ ಅವರ ಕಲ್ಪನೆಯಲ್ಲಿ ಮೂಡಿ ಬಂದ ರಾಮಾಯಣ ಮಹಾಕಾವ್ಯ ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಿದೆ. ಅವರ ಅದರ್ಶ ಜೀವನ ಸ್ಪೂರ್ತಿಯಾಗಿದೆ…
ಮಹರ್ಷಿ ವಾಲ್ಮೀಕಿ ರಾಮಾಯಣ ಉದಾತ್ತ ಮೌಲ್ಯಗಳಿಂದ ಕೂಡಿದ ಮಹಾಕಾವ್ಯ : ಶಾಸಕ ಪುಟ್ಟರಂಗಶೆಟ್ಟಿ
ಚಾಮರಾಜನಗರ: ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣವು ಮಾತೃ, ಪಿತೃ, ತ್ಯಾಗ ಪರಿಪಾಲನೆಯಂತಹ ಉದಾತ್ತ ಮೌಲ್ಯವುಳ್ಳ ಮಹಾಕಾವ್ಯವಾಗಿದೆ ಎಂದು ಶಾಸಕರಾದ ಸಿ.…
ಕುಮಚಹಳ್ಳಿ ಸರ್ಕಾರಿ ಶಾಲೆಯಲ್ಲಿ ವಾಲ್ಮೀಕಿ ಜಯಂತಿ
ಚಾಮರಾಜನಗರ: ತಾಲೂಕಿನ ಸಾಗಡೆ ಗ್ರಾ.ಪಂ.ಗೆ ಸೇರಿದ ಕುಮಚಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಲಾಯಿತು. ಶಾಲೆಯ…