ಚಾಮರಾಜನಗರ.: ಜಿಲ್ಲೆಯಲ್ಲಿ ಅ.24 ಮತ್ತು 25 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನದ ಅಂಗವಾಗಿ ನಡೆಯುತ್ತಿರುವ ಧಮ್ಮ ಪಯಣ ಜಾಗೃತಿ ಜಾಥಾವನ್ನು…
Category: ಚಾಮರಾಜನಗರ
ಸೆ. 25, 26ರಂದು ಚಾಮರಾಜನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ
ಚಾಮರಾಜನಗರ: ಚಾಮರಾಜನಗರ ನಗರಸಭೆ ಸೇರಿದ ಮಂಗಲ ಪಂಪ್ ಹೌಸ್ ನಲ್ಲಿ ಮೋಟಾರ್ ದುರಸ್ಥಿ ಹಿನ್ನೆಲೆಯಲ್ಲಿ ಚಾಮರಾಜನಗರ ಪಟ್ಟಣಕ್ಕೆ ಸೆಪ್ಟೆಂಬರ್ 25 ಹಗೂ…
ಬರ ಹಿನ್ನೆಲೆ : ರೈತರಿಂದ ಕಠಿಣ ಸಾಲ ವಸೂಲಾತಿ ಕ್ರಮ ಕೈಗೊಳ್ಳದಿರಲು ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಸೂಚನೆ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯು ಬರಪೀಡಿತವೆಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ರೈತರ ವಿರುದ್ದ ಕಠಿಣ ಸಾಲ ವಸೂಲಾತಿ ಕ್ರಮಗಳನ್ನು ಕೈಗೊಳ್ಳದಂತೆ ಹೆಚ್ಚುವರಿ ಜಿಲ್ಲಾಧಿಕಾರಿ…
ಎಸ್.ಐ.ಆರ್ : 5802 ನೋಟಿಸ್ಗಳ ವಿಚಾರಣೆ – ಜಿಲ್ಲಾಧಿಕಾರಿ ಶ್ರೀರೂಪ
ಚಾಮರಾಜನಗರ, ಸೆಪ್ಟೆಂಬರ್ 24 (ಕರ್ನಾಟಕ ವಾರ್ತೆ):- ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಒಟ್ಟಾರೆ 7,480 ಮಂದಿಗೆ ನೋಟಿಸ್ ಜಾರಿಯಾಗಿದ್ದು,…
ಹಿರಿಯರು ನಾಗರಿಕರು ಕ್ರೀಡೆಗಳಲ್ಲಿ ಪಾಲ್ಗೊಂಡು ಜೀವನೋತ್ಸಾಹ ಹೆಚ್ಚಿಸಿಕೊಳ್ಳಿ : ಜಿಲ್ಲಾಧಿಕಾರಿ ಶ್ರೀರೂಪ
ಚಾಮರಾಜನಗರ: ಹಿರಿಯ ನಾಗರಿಕರು ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೈನಂದಿನ ಜೀವನವನ್ನು ಉಲ್ಲಾಸ, ಉತ್ಸಾಹದಿಂದ ಸಾಗಿಸುವ ಮೂಲಕ ಜೀವನೋತ್ಸಾಹ ಹೆಚ್ಚಿಸಿಕೊಳ್ಳುವಂತೆ…
ಹನೂರು ತಾಲೂಕಿನ ಪುದುರಾಮಪುರದಲ್ಲಿ ರೈತ ಸಂಘದ ಗ್ರಾಮ ಘಟಕ ಉದ್ಘಾಟನೆ
ಹನೂರು: ತಾಲೂಕಿನ ಪುದುರಾಮಪುರ ಗ್ರಾಮದಲ್ಲಿ ಮೂಲ ಸಿದ್ದಂತದ ಅಡಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕ…
ಚಿರತೆ ದಾಳಿ: ನಾಲ್ಕು ಮೇಕೆಗಳು ಬಲಿ – ಸೂಕ್ತ ಪರಿಹಾರ, ಚಿರತೆ ಸೆರೆಗೆ ಗ್ರಾಮಸ್ಥರ ಆಗ್ರಹ
ಹನೂರು: ತಾಲೂಕಿನ ಕುರುಬ ದೊಡ್ಡಿ ಗ್ರಾಮದ ಪೆಟ್ರೋಲ್ ಬಂಕ್ ಹತ್ತಿರ ಚಿರತೆ ದಾಳಿ ನಡೆಸಿದ ಪರಿಣಾಮ ರೈತ ಮಹಿಳೆಗೆ ಸೇರಿದ ನಾಲ್ಕು…
ಮಹಿಳೆಯರ ಸಮಾನತೆ, ಸಂರಕ್ಷಣೆಗಾಗಿ ಅನೇಕ ಕಾನೂನುಗಳಿವೆ: ನ್ಯಾಯಾಧೀಶರಾದ ಈಶ್ವರ್
ಚಾಮರಾಜನಗರ : ಮಹಿಳೆಯರ ಸಮಾನತೆ, ಸಂರಕ್ಷಣೆಗಾಗಿ ದೇಶದಲ್ಲಿ ಅನೇಕ ಕಾನೂನುಗಳಿವೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ…
ಪೌರಕಾರ್ಮಿಕರ ಸೇವೆ ಅನನ್ಯ: ಜಿಲ್ಲಾಧಿಕಾರಿ ಶ್ರೀರೂಪ
ಚಾಮರಾಜನಗರ: ಸಮಾಜದ ಆರೋಗ್ಯ ಮತ್ತು ಸ್ವಚ್ಛತೆಗಾಗಿ ದಿನವಿಡೀ ನಿರಂತರ ಶ್ರಮಿಸುವ ಪೌರಕಾರ್ಮಿಕರ ಸೇವೆ ಅನನ್ಯ ಎಂದು ಜಿಲ್ಲಾಧಿಕಾರಿ ಶ್ರೀರೂಪ ಹೇಳಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಪೌರಕಾರ್ಮಿಕರ…
ಮಲೆ ಮಹದೇಶ್ವರ ಬೆಟ್ಟದಲ್ಲಿ ಅದ್ಧೂರಿ ಪೌರಕಾರ್ಮಿಕರ ದಿನಾಚರಣೆ
ಮಹದೇಶ್ವರಬೆಟ್ಟ: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅದ್ಧೂರಿಯಾಗಿ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು.ಮಲೆಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ಪುರುಷೋತ್ತಮ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ…
