ಚಾಮರಾಜನಗರ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾವು ಉಪ್ಪಾರ ಸಮಾಜದ ಸಮಸ್ತ ಗುರು ಹಿರಿಯರ ಆಶೀರ್ವಾದದೊಂದಿಗೆ ಹುಬ್ಬಳ್ಳಿಯ ಅಮರಗೋಳದಲ್ಲಿ ಅ. 1 ರಂದು…
Category: ಚಾಮರಾಜನಗರ
ಸೇವಾಭಾರತಿ ಗಣಪತಿ ಅದ್ದೂರಿ ಮೆರವಣಿಗೆ: ವಿಸರ್ಜನೆ
ಚಾಮರಾಜನಗರ: ನಗರದ ಸೇವಾಭಾರತಿ ಶಿಕ್ಷಣ ಸಂಸ್ಥೆ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ವಿದ್ಯಾಗಣಪತಿಯನ್ನು ಭಾನುವಾರದಂದು ದೊಡ್ಡರಸನ ಕೊಳದಲ್ಲಿ ಶ್ರದ್ದಾಭಕ್ತಿಯಿಂದ,ಪೂಜಾ ವಿಧಿ-ವಿಧಾನಗಳೊಂದಿಗೆ ವಿಸರ್ಜಿಸಲಾಯಿತು. ಇದಕ್ಕೂ ಮುಂಚೆ…
ಶ್ರೀ ಕೃಷ್ಣ ಪ್ರತಿಷ್ಠಾನದ ವತಿಯಿಂದ ಶ್ರೀ ರಾಧಾ ಜಯಂತಿ ಆಚರಣೆ
ಚಾಮರಾಜನಗರ: ಶ್ರೀ ಕೃಷ್ಣ ಪ್ರತಿಷ್ಠಾನದ ವತಿಯಿಂದ ಶ್ರೀ ರಾಧಾ ಜಯಂತಿಯನ್ನು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಪ್ರಕಾಶ ಭವನದಲ್ಲಿ ಆಚರಿಸಲಾಯಿತು. ಶ್ರೀ…
ಆರೋಗ್ಯ, ಶಿಕ್ಷಣ, ಮೂಲಸೌಕರ್ಯಗಳಿಗೆ ಆದ್ಯತೆ : ಜಿಲ್ಲಾಧಿಕಾರಿ ಶಿಲ್ಪಾ ನಾಗ್
ಚಾಮರಾಜನಗರ: ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.…
ಸಹಕಾರಿ ಶಿಕ್ಷಣ ಹಾಗೂ ಕಾಯ್ದೆಗಳ ಜಾಗೃತಿಗೆ ಹೆಚ್ಚಿನ ಒತ್ತು : ನಂಜುಂಡಪ್ರಸಾದ್
ಚಾಮರಾಜನಗರ: ಜಿಲ್ಲೆಯಲ್ಲಿ ಸಹಕಾರ ಶಿಕ್ಷಣ ಮತ್ತು ಸಹಕಾರಿ ಕಾಯ್ದೆಗಳನ್ನು ಬಲಷ್ಟಗೊಳಿಸಿ ಸಹಕಾರಿ ಕ್ಷೇತ್ರದ ಬೆಳೆವಣಿಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡುವುದು ನಮ್ಮೆಲ್ಲರ…
ಹಂಗಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಭೇಟಿ : ಪರಿಶೀಲನೆ
ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಗುಂಡ್ಲುಪೇಟೆ ತಾಲ್ಲೂಕಿನ…
ಕುರಟ್ಟಿ ಹೊಸೂರು, ಭದ್ರಯ್ಯನಹಳ್ಳಿ ಗ್ರಾಮಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
ವಿರಳ ಚರ್ಮರೋಗದಿಂದ ಬಳಲುತ್ತಿರುವವರ ಆರೋಗ್ಯ ವಿಚಾರಣೆಚಾಮರಾಜನಗರ: ವಿರಳ ಚರ್ಮ ರೋಗ ಪತ್ತೆಯಾಗಿರುವ ಹನೂರು ತಾಲೂಕಿನ ಕುರಟ್ಟಿ ಹೊಸೂರು ಹಾಗೂ ಭದ್ರಯ್ಯನಹಳ್ಳಿ ಗ್ರಾಮಗಳಿಗೆ…
ಹರದನಹಳ್ಳಿ ಪಿಎಸಿಸಿ ಬ್ಯಾಂಕ್‍ಗೆ 1,03 ಲಕ್ಷ ರೂ. ನಿವ್ವಳ ಲಾಭ
ರೈತರಿಗೆ 1.80 ಕೋಟಿ ರೂ. ಸಾಲ ವಿತರಣೆ : ಆರ್.ವೆಂಕಟೇಶ್ಚಾಮರಾಜನಗರ: ತಾಲೂಕಿನ ಹರದನಹಳ್ಳಿ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘವು…
ಕೃಷ್ಣನ ವೇಷದಲ್ಲಿ ಮಕ್ಕಳನ್ನು ನೋಡುವುದೇ ಒಂದು ಆನಂದ: ರಾಮಚಂದ್ರ
ಚಾಮರಾಜನಗರ: ಮಕ್ಕಳನ್ನು ಕೃಷ್ಣನ ವೇಷದಲ್ಲಿ ನೋಡುವುದೇ ಒಂದು ಆನಂದ. ಪೋಷಕರಿಗೆ ಅತ್ಯಂತ ತೃಪ್ತಿ ನೀಡುವುದು ಕೃಷ್ಣ ನ ತುಂಟಾಟಗಳು ಎಂದು ಕೇಂದ್ರ…