ಕಾನೂನು ಪದವೀಧರ ಅಭ್ಯರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಕೀಲರಿಗೆ ನೀಡಲಾಗುವ ಪ್ರೋತ್ಸಾಹಧನಕ್ಕಾಗಿ (ಸ್ಟೆöÊಫಂಡ್ ಟೂ ಅಡ್ವಕೇಟ್) 2025-26ನೇ ಸಾಲಿಗೆ ಕಾನೂನು ಪದವೀಧರ ಅಭ್ಯರ್ಥಿಗಳಿಗೆ…

ಚಾ.ನಗರ ಜಿಲ್ಲೆ ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಸಂಪತ್ಭರಿತ ಜಿಲ್ಲೆ : ಮಹೇಶ್ ಪೈ ಅಭಿಮತ

ಚಾ.ನಗರ ಸತ್ಯಮಂಗಲ ರಸ್ತೆಯಲ್ಲಿ ಕೆನರಾ ಬ್ಯಾಂಕ್ ಎರಡನೇ ಶಾಖೆ ಆರಂಭ ಚಾಮರಾಜನಗರ: ಚಾಮರಾಜನಗರ ಜಿಲ್ಲೆಯು ಪ್ರಕೃತಿ ಸಂಪತ್ತು ಹೊಂದಿರುವ ಅಭಿವೃದ್ದಿಯತ್ತ ಸಾಗುತ್ತಿರುವ…

ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ : ಜಿ.ಪಂ. ಸಿ.ಇ.ಒ. ಮೋನಾ ರೋತ್

ಚಾಮರಾಜನಗರ: ಕ್ರೀಡಾಪಟುಗಳು ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆದ್ಯತೆ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ…

ಮಹಾತ್ಮ ಗಾಂಧಿಜೀಯವರ 156ನೇ ಜಯಂತಿ ಅರ್ಥಪೂರ್ಣ ಆಚರಣೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿಂದು ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ 156ನೇ ಜಯಂತಿ…

ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಿ : ಶಾಸಕ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಓದಿನ ಜೊತೆಗೆ ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಲು ಮುಂದಾಗುವಂತೆ ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ…

ಶ್ವಾನಗಳಿಗೆ ಉಚಿತ ರೇಬಿಸ್ ಲಸಿಕಾ ಅಭಿಯಾನಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಿಂದ ಚಾಲನೆ

ಚಾಮರಾಜನಗರ: ರೇಬಿಸ್ ರೋಗ ನಿಯಂತ್ರಣಕ್ಕಾಗಿ ಶ್ವಾನಗಳಿಗೆ ಉಚಿತವಾಗಿ ನೀಡುವ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ…

ನಾಗಾಪುರ ದೀಕ್ಷಾಭೂಮಿಗೆ ಪ್ರವಾಸ ಹೊರಟ ಬಸ್‍ಗಳಿಗೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರಿಂದ ಚಾಲನೆ

ಚಾಮರಾಜನಗರ: ನಾಗಾಪುರ ದೀಕ್ಷಾಭೂಮಿಗೆ ಪ್ರವಾಸ ಹೊರಟ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳ ಬಸ್‍ಗಳಿಗೆ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ…

ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ: ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿ ಅನ್ವಯವಾಗುವಂತೆ 3 ವರ್ಷಗಳ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ…

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಿಗಧಿತ ಸಮಯಕ್ಕೆ ಪೂರ್ಣ ಗೊಳಿಸಿ : ಜಿ.ಪಂ.ಸಿ.ಇ.ಒ ಮೋನಾ ರೋತ್ ಸೂಚನೆ

ಚಾಮರಾಜನಗರ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಾರಂಭವಾಗಿದ್ದು, ಸಮೀಕ್ಷೆಯನ್ನು ನಿಗಧಿತ ಸಮಯಕ್ಕೆ ಪೂರ್ಣ ಗೊಳಿಸುವಂತೆ…

ಜಿಲ್ಲೆಯ 18 ತಾಣಗಳಲ್ಲಿ ಬಿ.ಎಸ್.ಎನ್.ಎಲ್ 4ಜಿ ಸ್ಯಾಚುರೇಷನ್ ಸೇವೆಗೆ ವರ್ಚುವೆಲ್ ಮೂಲಕ ಪ್ರಧಾನಿಯವರಿಂದ ಚಾಲನೆ

4ಜಿ ಸೇವೆ ತುರ್ತು ಸಂದರ್ಭಗಳಲ್ಲಿ ಉಪಯುಕ್ತ – ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಸ್ಥಳೀಯವಾಗಿಯೂ ನಡೆದ ಕಾರ್ಯಕ್ರಮದಲ್ಲಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿಯವರು ದೀಪ…