ಚಾಮರಾಜನಗರ: ನಗರದ ಜೆ. ಹೆಚ್. ಪಟೇಲ್ ಸಭಾಂಗಣ ದಲ್ಲಿ ಸತ್ಯ ಎಜುಕೇರ್ ಕಾಂಪಿಟೆನ್ಸಿ ಟ್ರಸ್ಟ್ ವತಿಯಿಂದ ಹಿರಿಯ ನಾಗರಿಕರಿಗಾಗಿ ಸಂತಸಮಯ ಕಲಾಸಮಯ…
Category: ಚಾಮರಾಜನಗರ
ಗಾಂಧೀಜಿ ಆದರ್ಶ, ದೇಶಪ್ರೇಮ ದೇಶಕ್ಕೆ ಮಾದರಿ, ಮಹಮದ್ ಅಸ್ಗರ್ ಮುನ್ನಾ
ಚಾಮರಾಜನಗರ: ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತಿçಯವರ ಜೀವನದ ಸಂದೇಶಗಳನ್ನು ಪ್ರತಿಯೊಬ್ಬರೂ ಪಾಲಿಸಿದರೆ ದೇಶದಲ್ಲಿ ಮಹತ್ತರ ಬದಲಾವಣೆ ಕಾಣಲು ಸಾಧ್ಯವಾಗುತ್ತದೆಎಂದು ಚೂಡಾ ಅಧ್ಯಕ್ಷ…
ಸಮಾಜದ ಬಂಧುಗಳ ಒಗ್ಗಟ್ಟಿನಿಂದ ಅಭೂತ ಪೂರ್ವ ಯಶಸ್ಸು ಕಂಡ ವಿಶ್ವಕರ್ಮ ಜಯಂತಿ
ಚಾಮರಾಜನಗರ: ಈ ಬಾರಿ ಜಿಲ್ಲಾಡಳಿತದ ವತಿಯಿಂದ ನಡೆದ ವಿಶ್ಚಕರ್ಮ ಜಯಂತಿ ಕಾರ್ಯಕ್ರಮ ತಮ್ಮೆಲ್ಲರ ಸಹಕಾರದಿಂದ ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ವಿಶ್ವಕರ್ಮ…
ಕುಡಿಯುವ ನೀರು ಸಮಸ್ಯೆ: ಸೌಹಾರ್ದದಯಾನ್ ನಗರಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿ
ಚಾಮರಾಜನಗರ: ಚಾಮರಾಜನಗರ ನಗರಸಭೆ ವ್ಯಾಪ್ತಿಯ ಸೌಹಾರ್ದದಯಾನ್ ನಗರದಲ್ಲಿಕುಡಿಯುವ ನೀರಿನ ಸಮಸ್ಯೆಗೆ ಸಂಬAಧಿಸಿದAತೆ ನಿವಾಸಿಗಳಿಂದ ದೂರುಬಂದ ಹಿನ್ನೆಲೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರುಶನಿವಾರನಗರಸಭೆಆಯುಕ್ತ, ಎಇಇ…
ವಿವಿಧ ಬಡಾವಣೆಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ; ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿ, ಪರಿಶೀಲನೆ
ಚಾಮರಾಜನಗರ: ಕಳೆದ ಒಂದುತಿAಗಳಿAದ ನಗರಸಭೆ ವ್ಯಾಪ್ತಿಯ ಸೋಮವಾರಪೇಟೆ ವಿವಿಧ ಬಡಾವಣೆಯಲ್ಲಿ ಕುಡಿಯುವ ನೀರಿನ ಹಾಹಾಕಾರ ಇದ್ದು, ನಿವಾಸಿಗಳಿಂದ ದೂರುಬಂದ ಹಿನ್ನೆಲೆ ಶಾಸಕ…
ಕಾನೂನು ಪದವೀಧರ ಅಭ್ಯರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಕೀಲರಿಗೆ ನೀಡಲಾಗುವ ಪ್ರೋತ್ಸಾಹಧನಕ್ಕಾಗಿ (ಸ್ಟೆöÊಫಂಡ್ ಟೂ ಅಡ್ವಕೇಟ್) 2025-26ನೇ ಸಾಲಿಗೆ ಕಾನೂನು ಪದವೀಧರ ಅಭ್ಯರ್ಥಿಗಳಿಗೆ…
ಚಾ.ನಗರ ಜಿಲ್ಲೆ ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಸಂಪತ್ಭರಿತ ಜಿಲ್ಲೆ : ಮಹೇಶ್ ಪೈ ಅಭಿಮತ
ಚಾ.ನಗರ ಸತ್ಯಮಂಗಲ ರಸ್ತೆಯಲ್ಲಿ ಕೆನರಾ ಬ್ಯಾಂಕ್ ಎರಡನೇ ಶಾಖೆ ಆರಂಭ ಚಾಮರಾಜನಗರ: ಚಾಮರಾಜನಗರ ಜಿಲ್ಲೆಯು ಪ್ರಕೃತಿ ಸಂಪತ್ತು ಹೊಂದಿರುವ ಅಭಿವೃದ್ದಿಯತ್ತ ಸಾಗುತ್ತಿರುವ…
ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ : ಜಿ.ಪಂ. ಸಿ.ಇ.ಒ. ಮೋನಾ ರೋತ್
ಚಾಮರಾಜನಗರ: ಕ್ರೀಡಾಪಟುಗಳು ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆದ್ಯತೆ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ…
ಮಹಾತ್ಮ ಗಾಂಧಿಜೀಯವರ 156ನೇ ಜಯಂತಿ ಅರ್ಥಪೂರ್ಣ ಆಚರಣೆ
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿಂದು ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ 156ನೇ ಜಯಂತಿ…
ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಿ : ಶಾಸಕ ಸಿ. ಪುಟ್ಟರಂಗಶೆಟ್ಟಿ
ಚಾಮರಾಜನಗರ: ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಓದಿನ ಜೊತೆಗೆ ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಲು ಮುಂದಾಗುವಂತೆ ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ…