ಚಾಮರಾಜನಗರ: ನಗರದ ರಾಮಸಮುದ್ರ ಬಡಾವಣೆಯ 5 ವಾರ್ಡ್ ಗಳಲ್ಲೂ ರಸ್ತೆ, ಚರಂಡಿ, ಕುಡಿಯುವ ನೀರು ಹಾಗೂ ಒಳಚರಂಡಿಯ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ…
Category: ಚಾಮರಾಜನಗರ
ಫೆ. 1 ರಂದು ಕರ್ನಾಟಕ ಪ್ರತಿಭಾ ಅಕಾಡೆಮಿಯಿಂದ ಪ್ರತಿಭಾ ಪುರಸ್ಕಾರ: ಸುಭಾಷ್ ಮಾಡ್ರಹಳ್ಳಿ
ಚಾಮರಾಜನಗರ: ಮಾನವ ಬಂಧುತ್ವ ವೇದಿಕೆಯ ಅಂಗ ಸಂಸ್ಥೆಯಾದ ಕರ್ನಾಟಕ ಪ್ರತಿಭಾ ಅಕಾಡೆಮಿ ಜಿಲ್ಲಾ ಘಟಕದ ವತಿಯಿಂದಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಯಲ್ಲಿ…
ರೈತರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ
ಚಾಮರಾಜನಗರ: ರೈತರ ಸಮಸ್ಯೆ ಪರಿಹರಿಸಲು ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಭೌತಿಕ ಪರಿಶೀಲನೆ ನಡೆಸಿ ಶೀಘ್ರ ಕ್ರಮ ವಹಿಸುವಂತೆ…
ಗ್ಯಾರಂಟಿ ಅನುಷ್ಠಾನದಲ್ಲಿ ಮೂಲ ಬಡವರಿಗೆ ತೊಂದರೆಯಾಗಬಾರದು : ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು
ಚಾಮರಾಜನಗರ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಮೂಲ ಬಡವರಿಗೆ ತೊಂದರೆ ಉಂಟಾಗದಂತೆ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹರಿಸುವಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ…
ಚಾಮರಾಜನಗರ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ವಿದ್ಯಾರ್ಥಿ ತ್ರಿಷಾ ಎಂ.ಪಿ ಅವರಿಗೆ ವಿಶೇಷ ಸನ್ಮಾನ
ಚಾಮರಾಜನಗರ: ಬೆಂಗಳೂರಿನ ಮಾಣಿಕ್ಷಾ ಮೈದಾನದಲ್ಲಿ ನಡೆದ 77ನೇ ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಚಾಮರಾಜನಗರ ವಿಶ್ವವಿದ್ಯಾನಿಲಯ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್)…
ಹೆಣ್ಣುಮಕ್ಕಳ ರಕ್ಷಣೆ, ಜವಾಬ್ದಾರಿ ನಮ್ಮೆಲ್ಲರ ಆದ್ಯ ಕರ್ತವ್ಯ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್
ಚಾಮರಾಜನಗರ: ಪ್ರತಿಯೊಂದು ಹೆಣ್ಣುಮಗುವಿನ ರಕ್ಷಣೆ, ಜವಾಬ್ದಾರಿ ಪ್ರಜ್ಞಾವಂತ ನಾಗರಿಕ ಸಮಾಜದಲ್ಲಿರುವ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ…
ಯುವಜನರು ಮತದಾನ ಮಹತ್ವದ ಜಾಗೃತಿ ಹೊಂದಬೇಕು : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್
ಚಾಮರಾಜನಗರ: ಪ್ರಜಾಪ್ರಭುತ್ವದ ಬಲಿಷ್ಠತೆಗಾಗಿ ಹಾಗೂ ದೇಶದ ಉಜ್ವಲ ಭವಿಷ್ಯಕ್ಕಾಗಿ ಯುವಜನರು ಮತದಾನದ ಮಹತ್ವದ ಕುರಿತು ಜಾಗೃತರಾಗುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ…
ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ
ಚಾಮರಾಜನಗರ : ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದು ಮೈಸೂರಿನ ಬಸವಮಾರ್ಗ ವ್ಯಸನಮುಕ್ತ ಮತ್ತು ಪುನರ್ವಸತಿ ಕೇಂದ್ರದ ಸಂಸ್ಥಾಪಕ ಎಸ್.ಬಸವರಾಜು ಅಭಿಪ್ರಾಯ…
ಜಿಲ್ಲೆಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ಸದೃಢಗೊಂಡರೆ ಬಿಜೆಪಿ ಗೆಲುವು ಖಚಿತ : ಎನ್.ಮಹೇಶ್
ಚಾಮರಾಜನಗರ : ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲಿಸಬೇಕಾದರೆ ಎಸ್‌ಸಿ ಮೋರ್ಚಾ ಬಹಳ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಮಾಜಿ ಸಚಿವರು, ಬಿಜೆಪಿ ರಾಜ್ಯ…
ಅಂಬೇಡ್ಕರ್ ಅವರು ಇಡೀ ಜಗತ್ತು ಮೆಚ್ಚುವ ಸಂವಿಧಾನವನ್ನು ರಚಿಸಿದ್ದಾರೆ : ಶಾಸಕ ಸಿ.ಪುಟ್ಟರಂಗಶೆಟ್ಟಿ
ಚಾಮರಾಜನಗರ: ನಗರz ಸÀರ್ಕಾರಿ ಪದವಿ ಪೂರ್ವಬಾಲಕಿಯರಕಾಲೇಜ್ ಪ್ರೌಢಶಾಲೆ ವಿಭಾಗ, ಸಕಾÀðರಿ ಬಾಲಕರ ಪದವಿಪೂರ್ವಕಾಲೇಜಿನಲ್ಲಿ ಏರ್ಪಡಿಸಿದ್ದ 77ನೇ ಗಣರಾಜ್ಯೋತ್ಸವಕಾರ್ಯಕ್ರಮದಲ್ಲಿ ಶಾಸಕಸಿ,ಪುಟ್ಟರಂಗಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.…