Category: ಚಾಮರಾಜನಗರ
ಕಟ್ಟಡ, ನಿವೇಶನ ಮಾಲೀಕರು ನಮೂನೆ-3, ನಮೂನೆ-3ಎ ಪಡೆದುಕೊಳ್ಳಲು ಸೂಚನೆ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಟ್ಟಡಗಳು, ನಿವೇಶನಗಳನ್ನು ಹೊಂದಿರುವ ಆಸ್ತಿ ಮಾಲೀಕರು, ಅನುಭೋಗದಾರರು ಸರ್ಕಾರದ ಅಧಿಸೂಚನೆಯಂತೆ…
ಫೆ. 21ರಂದು ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟ
ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಫೆಬ್ರವರಿ 21ರಂದು ನಗರದ ಡಾ.…
ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಾಮರಾಜನಗರ: ಮಹಿಳಾ ಅಭಿವೃಧ್ಧಿ ಕ್ಷೇತ್ರದಲ್ಲಿ ಅವಿರತ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡಲಾಗುವ 2024-25ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ…
ಮಹದೇಶ್ವರಬೆಟ್ಟದಲ್ಲಿ ಮಹಾಶಿವರಾತ್ರಿ, ಯುಗಾದಿ ಜಾತ್ರೆ: ಅಗತ್ಯ ಸಿದ್ದತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
ಭಕ್ತಾಧಿಗಳ ಸೌಲಭ್ಯಕ್ಕೆ ಸಮರ್ಪಕ ಸಿದ್ದತೆ ಕೈಗೊಳ್ಳಲು ಶಾಸಕ ಎಂ.ಆರ್. ಮಂಜುನಾಥ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಯಾತ್ರಾಕ್ಷೇತ್ರ…
ಗ್ರಾಮಗಳ ಸರ್ವತೋಮುಖ ಅಭಿವೃದ್ದಿಗೆ ಆಧ್ಯತೆ
ಅರಳೀಪುರ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ದಿ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆ ಯೋಜನೆ ಅನುದಾನ 50…
ಶಾಲಾ ಕಾಲೇಜುಗಳಲ್ಲಿ ನೆಟ್ ಬಾಲ್ ಕ್ರೀಡೆ ಕುರಿತ ಕಾರ್ಯಾಗಾರ ಆಯೋಜನೆಗೆ ಚಿಂತನೆ- ಹಿರಿಯ ಕ್ರೀಡಾಪಟು ವಿ.ಶ್ರೀನಿವಾಸಪ್ರಸಾದ್
ಚಾಮರಾಜನಗರ: ಚಾಮರಾಜನಗರದಲ್ಲಿ ಒಂದೂವರೆ ತಿಂಗಳ ಹಿಂದೆ ನಡೆದ ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ…
ಮಾಜಿ ರಾಜ್ಯಪಾಲ ಬಿ.ರಾಚಯ್ಯನವರ 25ನೇ ಪುಣ್ಯಸ್ಮರಣೆ
ಚಾಮರಾಜನಗರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಂಡ ಅಪರೂಪದ ವ್ಯಕ್ತಿ ,ರಾಜಕೀಯ…
ಫೆ. 21ರಂದು ಮಲೆ ಮಹದೇಶ್ವರಬೆಟ್ಟದಲ್ಲಿ ರಾಜ್ಯಮಟ್ಟದ ಜಾನಪದ ಜಾತ್ರೆ : ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ
ಚಾಮರಾಜನಗರ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವಿಶೇಷ ಘಟಕ ಉಪಯೋಜನೆಯಡಿ ವಿವಿಧ ಪ್ರಕಾರÀದ ಜಾನಪದ ಕಲೆಗಳ ಪ್ರದರ್ಶನವಾದ ‘ಜಾನಪದ…
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ
ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್…