ಸಮಾನತೆ ಆಧಾರದಲ್ಲಿ ಸೌಲಭ್ಯ ಸವಲತ್ತುಗಳನ್ನು ನೀಡಲು ಸರ್ಕಾರ ಮುಂದು : ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ಸಮಾನತೆ ಆಧಾರದಲ್ಲಿ ಸೌಲಭ್ಯ ಸವಲತ್ತುಗಳನ್ನು ನೀಡಲು ಸರ್ಕಾರ ಮುಂದಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ…

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ : ಮುಖ್ಯಮಂತ್ರಿ ಡಿ.ಕೆ.ಶಿ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಜನರಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಶಕ್ತಿ ತುಂಬುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ ತೊಟ್ಟಿದೆ…

ಅ. 3ರಂದು ಹನೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆ : ಜನರ ಅಹವಾಲು ಆಲಿಕೆ

ಚಾಮರಾಜನಗರ: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ…

ಜೀವಜಲ ಸಂರಕ್ಷಣೆ ಎಲ್ಲರ ಸಹಕಾರ ಅಗತ್ಯ :  ಸಿ.ಆರ್.ಹನುಮಂತು

  ಚಾಮರಾಜನಗರ: ಜೀವಜಲ ಸಂರಕ್ಷಣೆ ನಮ್ಮೆಲ್ಲರ ಆದ್ಯಕರ್ತವ್ಯವಾಗಿದೆ ಎಂದು ರೋಟರಿ ಕ್ಲಬ್ ಆಫ್ ಮೈಸೂರು ಮಾಜಿ ಅಧ್ಯಕ್ಷರು,ದಕ್ಷಿಣ ಏಷ್ಯಾ ವಿಭಾಗದ ESRAG” (ಪರಿಸರ…

ಚಾಮರಾಜನಗರ ಜಿಲ್ಲೆಗೆ ಮುಖ್ಯಮಂತ್ರಿ ಡಿಕೆಶಿ

ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದೇ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲಕ್ಕೆ ಭೇಟಿ ನೀಡುತ್ತಿದ್ದು ಸೆ.30ರಂದು ಜಿಲ್ಲಾಡಳಿತ, ಜಿಪಂ ವತಿಯಿಂದ ಆಯೋಜಿಸಿರುವ…

ಪತ್ರಕರ್ತ ಶ್ರೀನಿವಾಸ ಎ. ಕೊಳ್ಳೇಗಾಲ ವಿಧಿವಶ

ಮೈಸೂರು: ಪತ್ರಕರ್ತ ಶ್ರೀನಿವಾಸ ಎ. ಕೊಳ್ಳೇಗಾಲ(30) ವಿಧಿವಶರಾಗಿದ್ದಾರೆ. ಕಿರಿಯ ವಯಸ್ಸಿನಲ್ಲೇ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನವರಾದ…

ಕೋಡಿಮೋಳೆ ಗ್ರಾಮದಲ್ಲಿ ಭಗತ್ ಸಿಂಗ್ ಅವರ 119ನೇ ಜನ್ಮದಿನ ಆಚರಣೆ

ಚಾಮರಾಜನಗರ: ಕೋಡಿಮೋಳೆ ಗ್ರಾಮದಲ್ಲಿ ಭಗತ್ ಸಿಂಗ್ ಯುವಸೇನೆ ವತಿಯಿಂದ ಗ್ರಾಮದ ಭಗತ್ ಸಿಂಗ್ ನಾಮಫಲಕದ ಬಳಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ…

ಚಾಮರಾಜನಗರದಲ್ಲಿ ದಸರಾ ಆಚರಿಸುವಂತೆ ಒತ್ತಾಯಿಸಿ ಕಲಾವಿದರಿಂದ ಅನಿರ್ದಿಷ್ಟಾವಧಿ ಧರಣಿ ಆರಂಭ

ಚಾಮರಾಜನಗರ : ಬರದ ನೆಪವೊಡ್ಡಿ ಇತಿಹಾಸಯುಳ್ಳ ಚಾಮರಾಜನಗರ ದಸರಾಮಹೋತ್ಸವ ನಿಲ್ಲಿಸದೆ ತಕ್ಷಣವೇ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಕಲಾವಿದರ ಬದುಕು…

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಚಾಮರಾಜನಗರ:ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್‌ ಕುಮಾರ್‌ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ನಗರದಲ್ಲಿ ಕಾಂಗ್ರೆಸ್ ವತಿಯಿಂದ ‌ಪ್ರತಿಭಟನೆ ನಡೆಸಲಾಯಿತು. ನಗರದ…

ಹೆಚ್.ಡಿ.ಕುಮಾರಸ್ವಾಮಿ ಸಾಮರ್ಥ್ಯ ಇರಲಿ ಪುಟ್ಟರಂಗಶೆಟ್ಟರೇ ಮೊದಲು ನಿಮ್ಮ ಸಾಮರ್ಥ್ಯ ಏನು ತೋರಿಸಿ : ಆಲೂರುಮಲ್ಲು ಸವಾಲು

ಚಾಮರಾಜನಗರ : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಾಮಾರ್ಥ್ಯ ಇರಲಿ ಪುಟ್ಟರಂಗಶೆಟ್ಟರೇ ಮೊದಲು ನಿಮ್ಮ ಸಾಮಾರ್ಥ್ಯ ಏನು ತೋರಿಸಿ ಎಂದು ಜೆಡಿಎಸ್…