ಕರ್ನಾಟಕ ಸೇನಾಪಡೆಯಿಂದ 143ನೇ ದಿನವೂ ಮುಂದುವರೆದ ಹೋರಾಟ

ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ನಿರಂತರವಾಗಿ ನಡೆಯುತ್ತಿರುವ ಹೋರಾಟ 143ನೇ…

ನಗರದಲ್ಲಿ ನಡೆದ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ

ಚಾಮರಾಜನಗರ: 2023-24ನೇ ಸಾಲಿನ ಚಾಮರಾಜನಗರ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆಯಿತು.…

ಜನತಾ ದರ್ಶನ ಅರ್ಜಿಗಳ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರ: ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾಗುವ ದೂರು ಅರ್ಜಿಗಳ ತ್ವರಿತ ವಿಲೇವಾರಿಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚನೆ…

ಜ. 26 ರಿಂದ 28ರವರೆಗೆ ನಗರದಲ್ಲಿ ಆಕರ್ಷಕ ಫಲಪುಷ್ಪ ಪ್ರದರ್ಶನ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಜನವರಿ 26 ರಿಂದ 28 ರವರೆಗೆ ಮೂರು ದಿನಗಳ ಕಾಲ…

ಶಾಸಕರು, ಜಿಲ್ಲಾಧಿಕಾರಿಯವರಿಂದ ನಗರದ ರಸ್ತೆ ಕಾಮಗಾರಿ ಪರಿಶೀಲನೆ

ಚಾಮರಾಜನಗರ: ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಇಂದು ನಗರದ ಬಿ. ರಾಚಯ್ಯ ಜೋಡಿರಸ್ತೆ ಅಗಲೀಕರಣ ಹಾಗೂ…

ಭಗತ್‍ಸಿಂಗ್ ಯುವಸೇನೆ ವತಿಯಿಂದ ಸುಭಾμïಚಂದ್ರ ಬೋಸ್ ಜನ್ಮದಿನ

ಚಾಮರಾಜನಗರ: ಚಾಮರಾಜನಗರತಾಲೋಕಿನ ಕೋಡಿಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಭಗತ್ ಸಿಂಗ್ ಯುವ ಸೇನೆ ವತಿಯಿಂದ ಸ್ವಾತಂತ್ರ ಹೋರಾಟಗಾರ…

141ನೇ ದಿನವೂ ಮುಂದುವರೆದ ಕಾವೇರಿ ಹೋರಾಟ

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 141ನೇ ದಿನವೂ ಕೂಡಾ…

2000 ಲಾಡು ಉಚಿತ ವಿತರಣೆ

ಚಾಮರಾಜನಗರ: .ತ್ಯಾಗರಾಜ್ ರಸ್ತೆ ಅಂಗಡಿ ಮಾಲೀಕರು ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾನ ಹಿನ್ನೆಲೆ ಸಡಗರ ಸಂಭ್ರಮದಿಂದ ಶ್ರೀ ಚಾಮರಾಜೇಶ್ವರ ಉದ್ಯಾನ ಮುಂಭಾಗದ ಜೈ…

ಕನ್ನಡ ಚಿತ್ರರಂಗದಲ್ಲಿ ನಮ್ಮ ಸಂಸ್ಕೃತಿ ಮರೆಯಾಗುತ್ತಿದೆ  : ಎಂ.ರಾಮಚಂದ್ರ ವಿಷಾಧ

ಮಗ್ಗಿಪುಸ್ತಕ ಚಲನಚಿತ್ರದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾಹಿತಿ ಚಾಮರಾಜನಗರ, ಜ. 21- ಪ್ರಸ್ತುತ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ನಮ್ಮ ಸಂಸ್ಕೃತಿ…

140ನೇ ದಿನವೂ ಮುಂದುವರೆದ ಕಾವೇರಿ ಹೋರಾಟ

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 139 ದಿನಗಳಿಂದ ನಿರಂತರವಾಗಿ…