ಕೋಳಿಪಾಳ್ಯ ಸರಕಾರಿ ಪ್ರೌಢಶಾಲೆಯಲ್ಲಿ ಶೌಚಾಲಯ ಕಟ್ಟಡ ಉದ್ಘಾಟನೆ

ಚಾಮರಾಜನಗರ: ತಾಲೂಕಿನ ಕೋಳಿಪಾಳ್ಯ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಶ್ರೀ ಶ್ರೀನಿವಾಸನ್ ಸರ್ವೀಸ್ ಟ್ರಸ್ಟ್ (ಟಿ.ವಿ.ಎಸ್) ಮತ್ತು ಪುಣಜನೂರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ…

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ 2023-24ನೇ ಸಾಲಿಗೆ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ (ಮಂಗಳಮುಖಿ) ಸ್ವಯಂ ಉದ್ಯೋಗ ಕೈಗೊಂಡು…

ಯುವಜನತೆಗೆ ದೇಶ ಕಟ್ಟುವ ಶಕ್ತಿ ಇದೆ

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅಭಿಮತ ಚಾಮರಾಜನಗರ: ಭಾರತ ಅಪಾರವಾದ ಯುವಶಕ್ತಿ, ಸಂಪನ್ಮೂಲಗಳನ್ನು ಹೊಂದಿದ್ದು, ಯುವಜನತೆಗೆ ದೇಶ ಕಟ್ಟುವ ಶಕ್ತಿ ಇದೆ…

ಡಿಜಿಟಲ್ ಸಾಕ್ಷರತೆ ತಾಂತ್ರಿಕ ಕೌಶಲ್ಯದ ಸಂಚಾರಿ ಪ್ರಯೋಗಾಲಯಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಲನೆ

ಚಾಮರಾಜನಗರ: ಡಿಜಿಟಲ್ ಸಾಕ್ಷರತೆ ಹಾಗೂ ತಾಂತ್ರಿಕ ಕೌಶಲ್ಯವನ್ನು ವಿದ್ಯಾರ್ಥಿಗಳಲ್ಲಿ ಅಭಿವೃದ್ದಿ ಪಡಿಸುವ ಸಲುವಾಗಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಕಾಳಜಿಯಿಂದ ಇನ್ಫೋಸಿಸ್…

ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಬೇರಿ: ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಚಾಮರಾಜನಗರ: ಪಂಚರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇ± ಹಾಗೂ ಛತ್ತಿಸ್‍ಗಡ್ ರಾಜ್ಯಗಳಲ್ಲಿ ಬಿಜೆಪಿ ಪ್ರಪಂಚ ಬಹುಮತ ಪಡೆದು ಗೆಲುವು ಸಾಧಿಸುತ್ತಿದ್ದಂತೆ…

ಮರಿಯಾಲಹುಂಡಿಯಲ್ಲಿ ಕನಕ ಜಯಂತಿ ಆಚರಣೆ : ಶಾಲಾ ಮಕ್ಕಳಿಗೆ ಸಮವಸ್ತ್ರ, ಟೈ, ಬೆಲ್ಟ್, ಸಿಹಿ ವಿತರಣೆ

ಚಾಮರಾಜನಗರ: ತಾಲೂಕಿನ ಮರಿಯಾಲದ ಹುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 536ನೇ ಕನಕದಾಸರ ಜಯಂತಿಯನ್ನು ವಿಜೃಂಭನೆಯಿಂದ ಅಚರಣೆ ಮಾಡಲಾಯಿತು. ಗ್ರಾಮದ ಹಿರಿಯ…

ಗ್ರಂಥಾಲಯಗಳು ಗ್ರಾಮದ ದೇಗುಲಗಳಿದ್ದಂತೆ : ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ

ಕಾಗಲವಾಡಿಯಲ್ಲಿ ನೂತನ ಡಿಜಿಟಲ್ ಗ್ರಂಥಾಲಯ ಉದ್ಗಾಟನೆಚಾಮರಾಜನಗರ: ವಿದ್ಯಾರ್ಥಿಗಳು, ಯುವ ಜನಾಂಗ ಗ್ರಾಮದಲ್ಲಿ ನೂತನವಾಗಿ ಆರಂಭವಾಗಿರುವ ಸುಸಜ್ಜಿತ ಡಿಜಿಟಲ್ ಗ್ರಂಥಾಲಯದ ಸೇವೆಯನ್ನು ಸದ್ಬಳಕೆ…

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ತಾಲೂಕು ಅಧ್ಯಕ್ಷರಾಗಿ ಆರ್. ರೇವಣ್ಣ ಆಯ್ಕೆ

ಚಾಮರಾಜನಗರ: ಕರ್ನಾಟಕ ರಾಜ್ಯ ಗ್ರಾಮಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ತಾಲೂಕು ಅಧ್ಯಕ್ಷರಾಗಿ ಬಸಪ್ಪನಪಾಳ್ಯದ ಆರ್. ರೇವಣ್ಣ ಹಾಗೂ ಕಾರ್ಯರ್ಶಿಯಾಗಿ ಬಿ.ಸಿ. ಪುನೀತ್…

ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ನೀಡಿ ಮೂಂಚೂಣಿಗೆ ತನ್ನಿ : ಜಿಲ್ಲಾಧಿಕಾರಿ ಶಿಲ್ಪಾನಾಗ್

ಚಾಮರಾಜನಗರ: ವಿಕಲಚೇತನರಿಗೆ ಕರುಣೆ, ಅನುಕಂಪ ತೋರುವುದು ಬೇಡ, ಸಮಾಜದಲ್ಲಿ ಸಮಾನ ಅವಕಾಶಗಳನ್ನು ನೀಡಿ ಮುಂಚೂಣಿಗೆ ತರಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್…

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಮೂಲಕ ಪ್ರತಿಭೆ ಹೊರಸೂಸಿ : ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ವಿದ್ಯಾರ್ಥಿಗಳು ಪಠ್ಯಗಳನ್ನು ಓದುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಸೂಸಬೇಕು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು…