ಚಾಮರಾಜನಗರ: ವಿದ್ಯಾರ್ಥಿಗಳು ಗಿಡ ಮರಗಳನ್ನು ಪೋಷಿಸುವುದರೊಂದಿಗೆ ಪರಿಸರ ಕುರಿತ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಸಲಹೆ…
Category: ಚಾಮರಾಜನಗರ
ಅರಣ್ಯ ಸಂರಕ್ಷಣೆಯಿಂದ ನಾಡು ಉಳಿಯಲು ಸಾಧ್ಯ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ
ಚಾಮರಾಜನಗರ: ಅರಣ್ಯ, ವನ್ಯಜೀವಿ ಸಂರಕ್ಷಣೆ ಬಹಳ ಮುಖ್ಯ. ಅರಣ್ಯ ಉಳಿದರೆ ನಾಡು ಉಳಿಯಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ…
ಸೆ. ೧೫ರಂದು ಜಿಲ್ಲೆಯಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಆಯೋಜನೆ : ನೋಂದಣಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮನವಿ
ಚಾಮರಾಜನಗರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಆಚರಣೆಯ ಭಾಗವಾಗಿ ಸೆಪ್ಟೆಂಬರ್ ೧೫ರಂದು ಭಾರತ ಸಂವಿಧಾನದ ಪೀಠಿಕೆಯನ್ನು ಓದುವ ಬಹುದೊಡ್ಡ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಏರ್ಪಡಿಸಲಾಗಿದ್ದು…
ಸಂವಿಧಾನ ಪೀಠಿಕೆ ಓದುವ ಮಹತ್ತರ ಕಾರ್ಯಕ್ರಮ : ಸರ್ವರ ಸಹಕಾರಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮನವಿ
ಚಾಮರಾಜನಗರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಆಚರಣೆಯ ಭಾಗವಾಗಿ ಸೆಪ್ಟೆಂಬರ್ ೧೫ರಂದು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಭಾರತ ಸಂವಿಧಾನದ ಪೀಠಿಕೆಯನ್ನು ಓದುವ ಅರ್ಥಪೂರ್ಣ ಕಾರ್ಯಕ್ರಮಕ್ಕೆ…
ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಬರ ಪೀಡಿತ ತಾಲ್ಲೂಕುಗಳ ಘೋಷಣೆ : ಸಿಎಂ ಸಿದ್ದರಾಮಯ್ಯ
ಮೈಸೂರು: ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಬರಪಿಡೀತ ತಾಲ್ಲೂಕುಗಳ ಕುರಿತು ಸಭೆ ನಡೆಸಲಾಗುವುದು. ಒಟ್ಟು 62 ತಾಲ್ಲೂಕುಗಳ ವರದಿ ದೊರೆತಿದ್ದು, 136 ತಾಲ್ಲೂಕುಗಳ…
ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಸವಲತ್ತು : ಕುಮಚಹಳ್ಳಿ ಸ್ವಾಮಿ
ಕುಮಚಹಳ್ಳಿ ಸರ್ಕಾರಿ ಶಾಲೆಯ ಮಕ್ಕಳಿಗೆ ಶೂ ವಿತರಣೆಚಾಮರಾಜನಗರ: ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಮಕ್ಕಳಿಗೆ ಸರ್ಕಾರ ಹೆಚ್ಚಿನ ಸವಲತ್ತುಗಳನ್ನು ನೀಡುವ ಜೊತೆಗೆ…
ನನ್ನ ಮಣ್ಣು, ನನ್ನ ದೇಶ ಅಭಿಯಾನಕ್ಕೆ ಚಾ.ನಗರದಲ್ಲಿ ಚಾಲನೆ
ಭಾರತಾಂಬೆಯ ಮಡಿಲಿಲ್ಲಿರುವ ನಾವೆಲ್ಲರು ಒಂದೇ : ನಾರಾಯಣ ಪ್ರಸಾದ್ಚಾಮರಾಜನಗರ: ದೇಶಕ್ಕಾಗಿ ಪ್ರಾಣತೆತ್ತ ಹುತಾತ್ಮರಾದ ಸೈನಿಕರ ಸ್ಮರಣಾರ್ಥ ದೆಹಲಿಯ ಅಮೃತವಾಟಿಕಾದಲ್ಲಿ ನಿರ್ಮಾಣ ಮಾಡುತ್ತಿರುವ…
ಕೈಗಾರಿಕಾ ಸಹಕಾರ ಸಂಘದಿಂದ ಸಣ್ಣ ಹಾಗೂ ಗುಡಿ ಕೈಗಾರಿಕೆಗಳಿಗೆ ಹೆಚ್ಚಿನ ಉತ್ತೇಜನ: ಎಂ. ಎಂ. ನಾಗರಾಜು
ಚಾಮರಾಜನಗರ: ತಾಲೂಕು ಕೈಗಾರಿಕಾ ಸಹಕಾರ ಸಂಘದಿಂದ ಗುಡಿ ಕೈಗಾರಿಕೆ ಹಾಗು ಇನ್ನಿತರ ಸಣ್ಣ ಪುಟ್ಟ ಕೈಗಾರಿಕೆಗಳನ್ನು ಸ್ಥಾಪನೆ ಮಾಡಿ ಆರ್ಥಿಕ ಅಭಿವೃದ್ದಿ…
ಚಾ.ನಗರ ಪಿಎಲ್ಡಿ ಬ್ಯಾಂಕ್ ವಾರ್ಷಿಕ ಮಹಾಸಭೆ
ಸುಸ್ತಿದಾರರು ಸಾಲ ಮರುಪಾವತಿ ಮಾಡಿ ಸಹಕಾರ ನೀಡಿ – ಬಸವಣ್ಣಚಾಮರಾಜನಗರ: ಪಿಎಲ್ಡಿ ಬ್ಯಾಂಕ್ನಿಂದ ಧೀರ್ಘ ಹಾಗು ಅಲ್ಪಾವಧಿ ಸಾಲ ಪಡೆದುಕೊಂಡಿರುವ ರೈತರು…
ವಸತಿ ಶಾಲೆ, ಭರಚುಕ್ಕಿ ಸೇರಿ ವಿವಿಧೆಡೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪನಾಗ್ ಭೇಟಿ: ಸೌಲಭ್ಯಗಳ ಪರಿಶೀಲನೆ
ಚಾಮರಾಜನಗರ: ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪನಾಗ್ ಅವರು ಇಂದು ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ವಸತಿ ಶಾಲೆ, ಕಣ್ಣಿನ ಆರೋಗ್ಯ ಸೇವೆಯಾದ ಆಶಾಕಿರಣ ಪ್ರಗತಿ…