ಚಾಮರಾಜನಗರ ವಿಶ್ವ ವಿದ್ಯಾನಿಲಯ : ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಚಾಮರಾಜನಗರ ವಿಶ್ವ ವಿದ್ಯಾನಿಲಯದ ಸುವರ್ಣ ಗಂಗೋತ್ರಿ ಆವರಣ ಮತ್ತು ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಸಂಯೋಜನೆಗೊಳಗೊಂಡ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನೇತರ…

ಕನ್ನೇರಿ ಕಾಲೋನಿ ಗಿರಿಜನ ಹಾಡಿಯಲ್ಲಿ ಸಮಗ್ರ ನೇತ್ರ ತಪಾಸಣೆ, ಹಿಮೋಗ್ಲೋಬಿನ್ ಪರೀಕ್ಷೆ ಶಿಬಿರಕ್ಕೆ ಚಾಲನೆ

ಚಾಮರಾಜನಗರ: ರಾಷ್ಟ್ರೀಯ ಅಂಧತ್ವ ನಿಯಂತ್ರಣದಡಿ ೨೦೨೩-೨೪ನೇ ಸಾಲಿನ ಆಶಾಕಿರಣ ಆಂದೋಲನ ಕಾರ್ಯಕ್ರಮದಡಿಯಲ್ಲಿ ಸಮಗ್ರ ನೇತ್ರ ತಪಾಸಣೆ ಮಾಡುವ ಸಲುವಾಗಿ ಪ್ರಾಥಮಿಕ ಹಂತದ…

ದೌರ್ಜನ್ಯ ಪ್ರಕರಣಗಳ ಶೀಘ್ರ ವಿಲೇವಾರಿಗೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ಬಾಕಿ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ ಅಗತ್ಯ ಪರಿಹಾರ ಒದಗಿಸಲು…

ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಎಚ್.ಎಸ್. ನಂಜುಂಡಪ್ರಸಾದ್, ಉಪಾಧ್ಯಕ್ಷರಾಗಿ ರಾಯಪ್ಪನ್ ಅವಿರೋಧ ಆಯ್ಕೆ

ಒಕ್ಕೂಟಕ್ಕೆ ಸ್ವಂತ ಕಟ್ಟಡ ಹಾಗೂ ಸಹಕಾರಿ ಶಿಕ್ಷಣ ನೀಡಲು ಹೆಚ್ಚಿನ ಒತ್ತು: ನಂಜುಂಡಪ್ರಸಾದ್ಚಾಮರಾಜನಗರ: ಜಿಲ್ಲಾ ಸಹಕಾರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಚಾಮುಲ್…

ವಿಕಲ ಚೇತನ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ

ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ್ ಸಲಹೆಚಾಮರಾಜನಗರ: ವಿಕಲಚೇತನ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಜೊತೆಗೆ ಸರ್ಕಾರದ ಸವಲತ್ತು ಸದ್ಬಳಕೆ ಮಾಡಿಕೊಂಡು…

ರೈತ ಸಂಘದಿಂದ ಡಿವೈಎಸ್ಪಿ ಪ್ರಿಯಾದರ್ಶಿನಿ ಅವರಿಗೆ ಸನ್ಮಾನ

ಚಾಮರಾಜನಗರ: ಚಾಮರಾಜನಗರ ಉಪ ವಿಭಾಗದ ಉಪ ಅಧೀಕ್ಷಕರಾಗಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿ, ಬೆಂಗಳೂರಿಗೆ ವರ್ಗಾವಣೆಗೊಂಡ ಪ್ರಿಯಾದರ್ಶಿನಿ ಈ ಸಾಣೆಗೊಪ್ಪ…

ಸೆ.4 ರಂದು ಕನ್ನೇರಿ ಕಾಲೋನಿಯಲ್ಲಿ ಗಿರಿಜನರ ಆರೋಗ್ಯ ತಪಾಸಣಾ ಶಿಬಿರ

ಚಾಮರಾಜನಗರ: ಜಿಲ್ಲೆಯ ೧೬೧ ಗಿರಿಜನ ಹಾಡಿಗಳಲ್ಲಿ ಅನಿಮೀಯಾ ಮುಕ್ತ ಭಾರತ ಕಾರ್ಯಕ್ರಮದ ಮಾರ್ಗಸೂಚಿಯನ್ವಯ ವಿಶೇಷವಾಗಿ ಮಹಿಳೆಯರಿಗೆ ರಕ್ತಹೀನತೆಯ ಬಗ್ಗೆ ಇಮೋಗ್ಲೋಬಿನ್ ಪರೀಕ್ಷೆ…

ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೋಟ್ಪಾ ದಾಳಿ : 8300 ರೂ. ದಂಡ ವಸೂಲಿ

ಚಾಮರಾಜನಗರ: ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಕಣ್ಗಾವಲು ಘಟಕ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ…

ಸೆ. 9ರಂದು ಜಿಲ್ಲೆಯಾದ್ಯಂತ ಮೆಗಾ ಲೋಕ್ ಅದಾಲತ್

ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್ ೯ರಂದು ಜಿಲ್ಲೆಯಾದ್ಯಂತ ಮೆಗಾ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ…

ದಸರಾ ಗಜ ಪಯಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಪುಷ್ಪಾರ್ಚನೆ ಮೂಲಕ ಚಾಲನೆ

ಮೈಸೂರು: ದಸರಾ ಗಜ ಪಯಣಕ್ಕೆ ವೀರನ ಹೊಸಹಳ್ಳಿ ಬಳಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.…