ಸುಗಮ ಸಂಗೀತ ಸ್ಪರ್ಧೆಯಲ್ಲಿ ಚರಣ್ ಗೆ ಪ್ರಥಮ ಬಹುಮಾನ

ಚಾಮರಾಜನಗರ: ಕರ್ನಾಟಕ ಸರ್ಕಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಚಾಮರಾಜನಗರ ಜಿಲ್ಲೆ ಚಾಮರಾಜನಗರ ಇವರ ಸಹಯೋಗದಲ್ಲಿ ಚಾಮರಾಜನಗರದಲ್ಲಿ ಈ ನಡೆದಂತಹ ಕಲಾ ಪ್ರತಿಭೋತ್ಸವ 2025 ಕಾರ್ಯಕ್ರಮದಲ್ಲಿ ಎಸ್ ಚರಣ್ ಯುವ ಪ್ರತಿಭೆ ವಿಭಾಗದಲ್ಲಿ ಸುಗಮ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ ಇವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀ ವಿ ಮಲ್ಲಿಕಾರ್ಜುನ ಸ್ವಾಮಿ ಪ್ರಶಸ್ತಿ ಫಲಕಗಳನ್ನು ನೀಡಿ ಗೌರವಿಸಿದರು. ಜೊತೆಗೆ ಚಾಮರಾಜನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ (ಪ್ರಭಾರ) ರಾಜು ಇದ್ದಾರೆ.

Leave a Reply

Your email address will not be published. Required fields are marked *