ಮೇಗಲ ಉಪ್ಪಾರ ಬೀದಿಯ ಮುಖಂಡರಿಂದ ಸಚಿವರಿಗೆ ಅಭಿನಂದನೆ

ಚಾಮರಾಜನಗರ: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಚಾಮರಾಜನಗರಕ್ಕೆ ಆಗಮಿಸಿದ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರನ್ನು ನಗರದ ಮೇಗಲ ಉಪ್ಪಾರ ಬೀದಿಯ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು.
ನಗರದ ಚಾಮರಾಜೇಶ್ವರ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ ಬಳಿಕ ಅವರಿಗೆ ಮಾಲಾರ್ಪಣೆ ಮಾಡಿ, ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸ್ವಾಮಿ, ನಾಗಣ್ಣ, ಸಿ,ಬಿ,ನಾಗರಾಜು, ಆನಂದ್ ಸೇರಿದಂತೆ ಮತ್ತಿತರರಿದ್ದರು.

Leave a Reply

Your email address will not be published. Required fields are marked *