ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಹೆಚ್.ಎನ್.ವಿಜಯ್ ಕುಮಾರ್ ಅವರನ್ನು ಅವರ ಹುಟ್ಟು ಹಬ್ಬದ ಅಂಗವಾಗಿ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಹರದನಹಳ್ಳಿ ಗ್ರಾಮದ ಅವರ ಸ್ವಗೃಹದಲ್ಲಿ ತಾ.ಪಂ.ಮಾಜಿ ಸದಸ್ಯ ಎ.ಟಿ.ಗೋವಿಂದೇಗೌಡ, ಸಿಡಿಸಿ ಉಪಾಧ್ಯಕ್ಷ ಪರೀಕ್ಷಿತ್, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಲಕ್ಕಿಕುಪ್ಪೆ ಮಂಜೇಗೌಡ, ಗ್ರಾ.ಪಂ. ಮಾಜಿ ಸದಸ್ಯ ಗಾಯನಹಳ್ಳಿ ನಟರಾಜ್, ರಾಜ್ಯ ಉಪ್ಪಾರ ಯುವ ವೇದಿಕೆ ಮಾಜಿ ಜಿಲ್ಲಾಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಅಭಿನಂಧಿಸಿದರು