ದಸರಾ ಮಹೋತ್ಸವ : ಯುವ ಸಂಭ್ರಮ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ: ಚಾಮರಾಜನಗರ ದಸರಾ ಅಂಗವಾಗಿ ಯುವ ಸಂಭ್ರಮದಲ್ಲಿ ನಾಡು ನುಡಿಗೆ ಸಂಬಂಧಿಸಿದ ಕಾರ್ಯಕ್ರಮ ನೀಡಲು ಇಚ್ಚಿಸುವ 18 ರಿಂದ 30ರ ವಯೋಮಾನದ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಆಸಕ್ತರು ನಗರದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಅಕ್ಟೋಬರ್ 13 ರೊಳಗೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ 9620139337, 9448999332 ಸಂಪರ್ಕಿಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ದಸರಾ ಸಮಿತಿ ಯುವ ಸಂಭ್ರಮ ಕಾರ್ಯಕ್ರಮಗಳ ಕಾರ್ಯಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *