ಸೆ. 25, 26ರಂದು ಚಾಮರಾಜನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ

ಚಾಮರಾಜನಗರ: ಚಾಮರಾಜನಗರ ನಗರಸಭೆ ಸೇರಿದ ಮಂಗಲ ಪಂಪ್ ಹೌಸ್ ನಲ್ಲಿ ಮೋಟಾರ್ ದುರಸ್ಥಿ ಹಿನ್ನೆಲೆಯಲ್ಲಿ ಚಾಮರಾಜನಗರ ಪಟ್ಟಣಕ್ಕೆ ಸೆಪ್ಟೆಂಬರ್ 25 ಹಗೂ 26ರಂದು ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ

Leave a Reply

Your email address will not be published. Required fields are marked *