ಕೆಂಪನಪುರ ಗ್ರಾ.ಪಂ.ಯಲ್ಲಿ ಕ್ಷಯರೋಗಗಳಿಗೆ ಪೌಷ್ಠಿಕ ಆಹಾರದ ಕಿಟ್ ವಿತರಣೆ

ಚಾಮರಾಜನಗರ: ತಾಲೂಕಿನ ಕೆಂಪನಪುರ ಗ್ರಾಮ ಪಂಚಾಯಿತಿಯಲ್ಲಿ ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರದ ಕಿಟ್‌ನ್ನು ಅಧ್ಯಕ್ಷ ಆರ್.ಮಾದೇಶ್ ವಿತರಿಸಿದರು.

ಈ ಸಂದರ್ಭದಲ್ಲಿ ಸದಸ್ಯರಾದ ಸೋಮಣ್ಣ, ಮಹದೇವಸ್ವಾಮಿ, ಪ್ರಕಾಶ್, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಾಮೇಗೌಡರು, ಕಾರ್ಯದರ್ಶಿ ಸಿದ್ದಪ್ಪಸ್ವಾಮಿ, ಮುಖಂಡರಾದ ಚಿನ್ನಸ್ವಾಮಿ ಮಣಿಕಂಠ, ನಾಗಣ್ಣ, ನಾಗರಾಜು ಇತರರು ಹಾಜರಿದ್ದರು.

Leave a Reply

Your email address will not be published. Required fields are marked *