ನ. 24ರಂದು ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಜಿಲ್ಲಾಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಚಾಮರಾಜನಗರ: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರಿಗೆ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆ ಮತ್ತು ಸಾಂಸ್ಕತಿಕ ಸ್ಪರ್ಧೆಗಳನ್ನು ನವೆಂಬರ್ 24 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಚಿಸುವ 6 ವರ್ಷಕ್ಕಿಂತ ಮೇಲ್ಪಟ್ಟ ದೈಹಿಕ, ಶ್ರವಣದೋಷ, ದೃಷ್ಟಿದೋಷ ಹಾಗೂ ಬುದ್ದಿಮಾಂದ್ಯ ವಿಕಲಚೇತನರು ಗುರುತಿನ ಚೀಟಿ ತರಬೇಕು.

   ಹೆಚ್ಚಿನ ಮಾಹಿತಿಗಾಗಿ ದೂ.ಸಂ 08226-223688, 224688 ಅಥವಾ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು ಚಾಮರಾಜನಗರ-8073716208, ಕೊಳ್ಳೇಗಾಲ-7892715408, ಹನೂರು-9008437889, ಗುಂಡ್ಲುಪೇಟೆ- 9742423332 ಮತ್ತು ಯಳಂದೂರು- 9740164149 ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *