ಉಚಿತ ಕಣ್ಣಿನ ತಪಾಸಣೆ ಶಿಬಿರ

ಮೈಸೂರು: ಶೈಕ್ಷಣಿಕ ಬಹುಮಾಧ್ಯಮ ಸಂಶೋಧನಾ ಸಂಸ್ಥೆ (EMMRC) ವತಿಯಿಂದ ಫೆ. 27ರಂದು ಮಾನಸಗಂಗೋತ್ರಿಯ ಆವರಣದಲ್ಲಿ ಎ.ಎಸ್.ಜಿ. ಆಸ್ಪತ್ರೆಯವರು ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಏರ್ಪಡಿಸಿದ್ದರು.

ಈ ಕಾರ್ಯಕ್ರಮವನ್ನು ನಿರ್ದೇಶಕರಾದ ಡಾ. ಎಂ.ಎಸ್. ಸಪ್ನ ಉದ್ಘಾಟಿಸಿದರು. ಮೈಸೂರು ವಿಶ್ವವಿದ್ಯಾಲನಿಲಯ ಯದ ವಿವಿಧ ವಿಭಾಗಗಳ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಂಡರು. ಈ ವೇಳೆ ಎ.ಎಸ್.ಜಿ ಆಸ್ಪತ್ರೆಯ ಡಾ. ಪವನ್ ಜೋಶಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *