
ಮೈಸೂರು: ಅರ್ಥಶಾಸ್ತ್ರ ವಿಷಯದಲ್ಲಿ ಟಿ.ಡಿ.ಎ.ಗಾಯಿತ್ರಿ ಅವರು ಮಂಡಿಸಿರುವ ಮಹಾ ಪ್ರಬಂಧವನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪಿಎಚ್ ಡಿ ಪದವಿಗೆ ಅಂಗೀಕರಿಸಿದೆ.
ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹ ಪ್ರಾಧ್ಯಾಪಕ ಡಾ.ಶಿವಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ A Study on Impact of Mahatma Gandhi National Rural Employment Guarantee Scheme on Rural Households in Karnataka- With Special Reference to Chikkamagaluru District ಎಂಬ ಮಹಾ ಪ್ರಬಂಧವನ್ನು ಅರ್ಥಶಾಸ್ತ್ರ ವಿಷಯ ಕ್ಷೇತ್ರದಲ್ಲಿ ಪಿಹೆಚ್.ಡಿ.ಪದವಿಗಾಗಿ ಅಂಗೀಕರಿಸಲಾಗಿದೆ. ಟಿ.ಡಿ.ಎ.ಗಾಯತ್ರಿ ಅವರು ಜ.31 ರಂದು ನಡೆಯುವ ವಾರ್ಷಿಕ ಘಟಿಕೋತ್ಸವದಲ್ಲಿ ಪಿಎಚ್ ಡಿ ಪದವಿ ಪಡೆಯಲಿದ್ದಾರೆ.