ಸ್ನಾತಕೋತ್ತರ ಯೋಗ ಡಿಪ್ಲೋಮಾದಲ್ಲಿ ಚಿನ್ನದ ಪದಕ

ಮೈಸೂರು : ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಮಾನ್ಯತೆ ಪಡೆದ ಮೈಸೂರಿನ ಶ್ರೀ ಪತಂಜಲಿ ಯೋಗ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವಿದ್ಯಾರ್ಥಿ ಡಾ.ಪಿ.ಎಸ್.ಸುಧಾರವರು ಯೋಗ ಪಿ.ಜಿ. ಪರೀಕ್ಷೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಜರುಗಿದ ಸಂಸ್ಕೃತ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಯಿತು.

Leave a Reply

Your email address will not be published. Required fields are marked *