ಚಾಮರಾಜನಗರ: ನಗರಕ್ಕೆ ಭೇಟಿ ನೀಡಿದ ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಮುಖಂಡರು ಅದ್ದೂರಿಯಾಗಿ ಸ್ವಾಗತಕೋರಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ, ಮಾಜಿ ಉಪಾಧ್ಯಕ್ಷ ಆರ್.ಎಂ.ರಾಜಪ್ಪ,
ಜಿ.ಪಂ.ಮಾಜಿ ಉಪಾಧ್ಯಕ್ಷ ಅಯ್ಯನಪುರ ಶಿವಕುಮಾರ್, ನಗರಸಭಾ ಮಾಜಿ ಸದಸ್ಯರಾದ ಬಸವರಾಜು, ಸಿ.ಕೆ.ಮಂಜುನಾಥ್, ತಾ.ಪಂ.ಮಾಜಿ ಸದಸ್ಯ ಕಾಗಲವಾಡಿ ಶಿವಸ್ವಾಮಿ, ರಾಮಸಮುದ್ರ ಪ್ರಸನ್ನ, ಸೋಮಣ್ಣ ಇತರರು ಹಾಜರಿದ್ದರು.
