ಚಾಮರಾಜನಗರ: ನಗರಕ್ಕೆ ಮೊದಲ ಬಾರಿಗೆ ಆಗಮಿಸಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರಾದ ಟಿ. ರಘುಮೂರ್ತಿ ಅವರನ್ನು ದೊಡ್ಡರಾಯಪೇಟೆ ವೃತ್ತದಲ್ಲಿ ಜಿ.ಪಂ.ಮಾಜಿ ಸದಸ್ಯರಾದ ಎಸ್.ಸೋಮನಾಯಕ, ರಮೇಶ್ ಹಾಗೂ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಹೆಚ್.ಸಿ.ಬಸವರಾಜು, ಕಾಡಾಧ್ಯಕ್ಷ ಪಿ.ಮರಿಸ್ವಾಮಿ ಸ್ವಾಗತಿಸಿ ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ಹರದನಹಳ್ಳಿ ಶಿವಣ್ಣ ಇತರರು ಹಾಜರಿದ್ದರು.